ಮಣಿಪಾಲ: ವಿಚಾರಣೆಗೆ ಕರೆ ತಂದ ಆರೋಪಿ ಲಾಕಪ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ
ಮಣಿಪಾಲ: ಪತ್ನಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆಗೆಂದು ಕರೆದುಕೊಂಡು ಬಂದಿದ್ದ ಆರೋಪಿ ಗಯಾಪ್ರಸಾದ್ ಎಂಬವರು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಉತ್ತರಪ್ರದೇಶದ ಭಾಂಡಾ ಜಿಲ್ಲೆಯ ಭವಾನಿ ಡೇರ ಗ್ರಾಮದ ಗಯಾಪ್ರಸಾದ್ (20) ಆತನ...
ಇಳಿಜಾರಿಗೆ ವಾಲಿ ಸಿಲುಕಿದ ಮರಳು ಲಾರಿ: ಕಣ್ವಗುಡ್ಡೆ ಪರ್ಯಾಯ ರಸ್ತೆ ಸಂಚಾರ ಸ್ಥಗಿತ
ಮಂಗಳೂರು: ಕುಲಶೇಖರ-ಕಣ್ವಗುಡ್ಡೆ ಸಂಪರ್ಕಿಸುವ ಪರ್ಯಾಯ ರಸ್ತೆಯಲ್ಲಿ ಮರಳು ಲಾರಿಯೊಂದು ರಸ್ತೆ ಬದಿಯ ಇಳಿಜಾರಿಗೆ ವಾಲಿ ಸಿಲುಕಿದ್ದರ ಪರಿಣಾಮ ಕಣ್ವಗುಡ್ಡೆ ಸಂಪರ್ಕಿಸುವ ರಸ್ತೆ ಸಂಚಾರ ಮತ್ತೆ ಸ್ಥಗಿತವಾಗಿದೆ.
ವಾರದ ಹಿಂದಷ್ಟೇ ಇಲ್ಲಿನ ಪ್ರಮುಖ...
ಚಿಕಿತ್ಸೆಗಾಗಿ ಬಾಲಕಿಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ 50 ಸಾ.ರೂ ನೆರವು
ಚಿಕಿತ್ಸೆಗಾಗಿ ಬಾಲಕಿಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ 50 ಸಾ.ರೂ ನೆರವು
ಪಣಂಬೂರು: ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು ಬದುಕಬೇಕಾದ ನಾವು ಇತರರಿಗೂ ಕಷ್ಟದ ಸಮಯದಲ್ಲಿ ಸ್ಪಂದನೆ, ಸಹಾಯ ಒದಗಿಸಿದಾಗ ಬದುಕು ಸಾರ್ಥಕ ಎನಿಸುತ್ತದೆ...
ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿಕ್ವೆಸ್ಟ್ 2015
ಮಂಗಳೂರು: ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿಕ್ವೆಸ್ಟ್ 2015 – ‘ವಿಷನ್ 2020 ಪರಿವರ್ತನ್ - ಹೊಸ ದಿಸೆಯತ್ತ’ ಅಂತರ್ ಕಾಲೇಜು ಮಟ್ಟದ ಪ್ರತಿಭಾ ಸ್ಪರ್ಧೆ ಕಲಾಂ ಅವರ 2020 ಪರಿವರ್ತನಾ ಆಶಯದಂತೆ...
ರಾಜಭವನದಲ್ಲಿ ದೋಸ್ತಿ ನಾಯಕರ ಹೈಡ್ರಾಮ, ಕೈ ನಾಯಕರನ್ನು ವಶಕ್ಕೆ ಪಡೆದ ಪೋಲಿಸರು
ರಾಜಭವನದಲ್ಲಿ ದೋಸ್ತಿ ನಾಯಕರ ಹೈಡ್ರಾಮ, ಕೈ ನಾಯಕರನ್ನು ವಶಕ್ಕೆ ಪಡೆದ ಪೋಲಿಸರು
ಬೆಂಗಳೂರು: ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಮೈತ್ರಿ ಸರ್ಕಾರದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈತ್ರಿ ಸರ್ಕಾರದ ಒಡಕನ್ನು ರಾಜ್ಯಪಾಲರು ಶೀಘ್ರ ನಿವಾರಿಸಬೇಕೆಂದು...
ಒಂಬತ್ತನೇ ಪದವಿ ಪ್ರದಾನ ಸಮಾರಂಭ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನಲ್ಲಿ ನಡೆಯಿತು
ಒಂಬತ್ತನೇ ಪದವಿ ಪ್ರದಾನ ಸಮಾರಂಭ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನಲ್ಲಿ 29 ಜೂನ್ 2018 ರಂದು ನಡೆಯಿತು
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎಂಬಿಎ ಪದವೀಧರ...
ಗೇರು ವಿಸ್ತರಣೆ: ರೈತರಿಂದ ಅರ್ಜಿ ಆಹ್ವಾನ
ಗೇರು ವಿಸ್ತರಣೆ: ರೈತರಿಂದ ಅರ್ಜಿ ಆಹ್ವಾನ
ಮ0ಗಳೂರು : ಗೇರು ಪ್ರದೇಶ ವಿಸ್ತರಣೆಗೆ ಆಸಕ್ತಿ ಇರುವ ರೈತರಿಗೆ 2017-18 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಗೇರು ಅಭಿವೃದ್ಧಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ....
ಸೈಂಟ್ ಮೇರಿಸ್ ದ್ವೀಪದಲ್ಲಿ ತೇಲುವ ಜೆಟ್ಟಿ ನಿರ್ಮಾಣ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಸೈಂಟ್ ಮೇರಿಸ್ ದ್ವೀಪದಲ್ಲಿ ತೇಲುವ ಜೆಟ್ಟಿ ನಿರ್ಮಾಣ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ಮಲ್ಪೆಯಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳುವ ಪ್ರವಾಸಿಗರಿಗೆ, ದ್ವೀಪದಲ್ಲಿ ಇಳಿಯಲು ಅನುಕೂಲವಾಗುವಂತೆ 2.26 ಕೋಟಿ ರೂ ವೆಚ್ಚದಲ್ಲಿ ಸಮುದ್ರದಲ್ಲಿ...
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನಿರ್ಭಯಾ ಪ್ರಕರಣ ರೀತಿಯಲ್ಲಿ ಕಾಲ್ ಸೆಂಟರ್ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು: ಕೆಲಸ ಮುಗಿಸ ಮನೆಗೆ ತೆರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಶನಿವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ.
ಶನಿವಾರ ಕೆಲಸ...
3 ಸಾವಿರ ಮನೆಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ: ಶಾಸಕ ಜೆ.ಆರ್.ಲೋಬೊ
3 ಸಾವಿರ ಮನೆಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ವ್ಯಾಪ್ತಿಯಲ್ಲಿ 94 ಸಿಸಿ ಯಲ್ಲಿ ಸುಮಾರು 3 ಸಾವಿರ ಮನೆಗಳಿಗೆ ಹಕ್ಕು ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ...