ನವದೆಹಲಿ: ಕೇಂದ್ರ ಕೃಷಿ ಸಚಿವ ಬೇಜವ್ದಾರಿಯ ಹೇಳಿಕೆ ; ರೈತರ ಆತ್ಮಹತ್ಯೆಗೆ ಪ್ರೇಮ ವೈಫಲ್ಯ, ನಪುಂಸಕತ್ವ ಕಾರಣ
ನವದೆಹಲಿ: ದೇಶದಲ್ಲಿ ಪ್ರಸಕ್ತ ವರ್ಷ 1,400ಕ್ಕಿಂತಲೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಪ್ರೇಮ ವೈಫಲ್ಯ ಅಥವಾ ನಪುಂಸಕತ್ವವೇ ಕಾರಣ ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಹೇಳಿದ್ದಾರೆ.
ಶುಕ್ರವಾರ ರಾಜ್ಯಸಭೆಯಲ್ಲಿ...
ಉಡುಪಿ: ಶಿಕ್ಷಣ ಕ್ಷೇತ್ರದ ದುಡ್ಡನ್ನು ಶಿಕ್ಷಣಕ್ಕೇ ಉಪಯೋಗಿಸಿ; ಪಿಪಿಸಿ ಪಿಜಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಅದಮಾರು ಶ್ರೀ
ಉಡುಪಿ: ಯುಜಿಸಿಯಿಂದ ಕಾಲೇಜುಗಳಿಗೆ ನೀಡುವಾಗ ಯಾವ ಕೆಲಸಕ್ಕೆ ಕೇಳಿರುತ್ತೇವೋ ಅದೇ ಕೆಲಸಗಳಿಗೆ ಉಪಯೋಗಿಸಬೇಕು ಎಂದು ನಿರ್ದೇಶನ ನೀಡುತ್ತಾರೆ. ಇಲ್ಲವಾದಲ್ಲಿ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಅದೇ ರೀತಿ ಸರ್ಕಾರವೂ ಶಿಕ್ಷಣ ಕ್ಷೇತ್ರದಿಂದ ಬರುವ ದುಡ್ಡನ್ನು ಶಿಕ್ಷಣ ಕ್ಷೇತ್ರಕ್ಕೇ...
ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತಗಳಾದರೆ ಗುತ್ತಿಗೆದಾರ, ಎಂಜಿನಿಯರ್ ಮೇಲೆ ಕ್ರಿಮಿನಲ್ ಕೇಸ್ – ಜಿಪಂ ನಿರ್ಣಯ
ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತಗಳಾದರೆ ಗುತ್ತಿಗೆದಾರ, ಎಂಜಿನಿಯರ್ ಮೇಲೆ ಕ್ರಿಮಿನಲ್ ಕೇಸ್ – ಜಿಪಂ ನಿರ್ಣಯ
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರುವ ಟೋಲ್ಗೇಟ್ನಲ್ಲಿ 5 ಕಿ.ಮೀ ವ್ಯಾಪ್ತಿಯಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ಮಾಡಬಾರದು ಎಂದು...
ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ.ಖಾದರ್
ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ.ಖಾದರ್
ಬೆಂಗಳೂರು: ಸಮ್ಮಿಶ್ರ ಸರಕಾರದ ನೂತನ ಸಚಿವರಾಗಿ ಯು.ಟಿ.ಖಾದರ್ ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು.
ಜೆಡಿಎಸ್ ಮತ್ತು...
ಕರ್ನಾಟಕ ಸಂಗೀತ ಕಾರ್ಯಾಗಾರ ಮತ್ತು ಸಂಗೀತ ಕಚೇರಿ ಉದ್ಘಾಟನೆ
ಕರ್ನಾಟಕ ಸಂಗೀತ ಕಾರ್ಯಾಗಾರ ಮತ್ತು ಸಂಗೀತ ಕಚೇರಿ ಉದ್ಘಾಟನೆ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿಯವರು ಶ್ರೀ ಚೆಂಗಲಪೇಟ್ ರಂಗನಾಥನ್ ಇವರ ಸಂಸ್ಮರಣೆಗಾಗಿ...
ಮಂಗಳೂರು: ಅನೈತಿಕ ಗೂಂಡಾಗಿರಿಯಿಂದ ಜಿಲ್ಲೆಯ ಸಚಿವ ಶಾಸಕರನ್ನು ಬೆತ್ತಲೆಗೊಳಿಸಿದೆ : ಫಿಎಫ್ ಐ
ಮಂಗಳೂರು: ನಗರದ ಅತ್ತಾವರದಲ್ಲಿ ಮುಸ್ಲಿಂ ಸಮುದಾಯದ ಯುವಕನ ಮೇಲೆ ನಡೆದ ಅನೈತಿಕ ಗೂಂಡಾಗಿರಿಯಿಂದ ಯುವಕ ಬೆತ್ತಲೆಗೊಂಡಿಲ್ಲ. ಬದಲಾಗಿ ಜಿಲ್ಲೆಯ ಸಚಿವರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಶಾಸಕ ಜೆ.ಆರ್. ಲೋಬೊ ಅವರನ್ನು ಬೆತ್ತಲೆಗೊಳಿಸಲಾಗಿದೆ...
ಮರಳು ದಿಬ್ಬಕ್ಕೆ ಡಿಕ್ಕಿ ಹೊಡೆದು ಮುಳುಗಿದ ಬೋಟು; 10 ಮಂದಿಯ ರಕ್ಷಣೆ
ಮರಳು ದಿಬ್ಬಕ್ಕೆ ಡಿಕ್ಕಿ ಹೊಡೆದು ಮುಳುಗಿದ ಬೋಟು; 10 ಮಂದಿಯ ರಕ್ಷಣೆ
ಮಂಗಳೂರು: ಆಳಸಮುದ್ರ ಮೀನುಗಾರಿಕೆಗೆ ತರಳಿದ್ದ ಗಿಲ್ನೆಟ್ ಬೋಟ್ ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದಿದ್ದು, ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟಿನಲ್ಲಿದ್ದ 10ಮಂದಿ ಮೀನುಗಾರರನ್ನು ಇನ್ನೊಂದು...
ಮತ್ಸ್ಯ ಬಳಕೆಗೆ ಗೊಂದಲ ಬೇಡ: ಹಸಿಮೀನು ಮದ್ಯವರ್ತಿ ಸಂಘಟನೆ
ಮತ್ಸ್ಯ ಬಳಕೆಗೆ ಗೊಂದಲ ಬೇಡ: ಹಸಿಮೀನು ಮದ್ಯವರ್ತಿ ಸಂಘಟನೆ
ಮಂಗಳೂರು: ಇತ್ತೀಚೆಗೆ ವಿವಿಧ ಮಾಧ್ಯಮಗಳಲ್ಲಿ ಮತ್ಸ್ಯಗಳಿಗೆ ರಸಾಯನಿಕ ಬಳಸಿ ವಿತರಿಸಲಾಗುತ್ತಿದೆ ಎಂಬುದಾಗಿ ಅಪಪ್ರಚಾರ ನಡೆಸಲಾಗುತ್ತಿದ್ದು, ಈ ಬಗ್ಗೆ ಮತ್ಸ್ಯ ಬಳಕೆದಾರರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು...
ಉಡುಪಿ: ಜಿಲ್ಲಾ ಪೋಲಿಸ್ ಇಲಾಖೆಯ ನೂತನ ವೆಬ್ ಸೈಟ್ ಎಸ್ಪಿ ಅಣ್ಣಾಮಲೈರಿಂದ ಚಾಲನೆ
ಉಡುಪಿ: ಉಡುಪಿ ಜಿಲ್ಲಾ ಪೋಲಿಸ್ ಇಲಾಖೆಯ ನೂತನ ವೆಬ್‍ಸೈಟ್ www.udupipolice.org ನ್ನು ಬುಧವಾರ ಜಿಲ್ಲಾ ಪೋಲಿಸ್ ಅಧೀಕ್ಷಕ ಅಣ್ಣಾಮಲೈ ಲೋಕಾರ್ಪಣೆಗೊಳಿಸಿದರು.
ನೂತನ ವೆಬ್‍ಸೈಟ್‍ನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. ಇಲಾಖೆಗೆ ಸಂಬಧಿಸಿದ ಎಲ್ಲಾ ರೀತಿಯ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ...
ಮಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಶಾಸಕ ಜೆ.ಆರ್.ಲೋಬೊ ನೆರವೇರಿಸಿದರು
ಮಂಗಳೂರು: ರಾಜ್ಯ ಸರಕಾರದ ಎಸ್.ಎಫ್.ಸಿ ನಿಧಿಯಿಂದ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಸುಮಾರು 45.70 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರದ 24ನೇ ದೇರೆಬೈಲು ದಕ್ಷಿಣ ವಾರ್ಡ್‍ನ ಕಾಪಿಕಾಡ್ 4ನೇ ಅಡ್ಡ ರಸ್ತೆಯ ಕಾಂಕ್ರಿಟ್...



















