ಜುಲೈ 13ರಂದು ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ವತಿಯಿಂದ ಕ್ರೈಸ್ತರಿಗಾಗಿ ಜನಸ್ಪಂದನ

ಜುಲೈ 13ರಂದು ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ವತಿಯಿಂದ ಕ್ರೈಸ್ತರಿಗಾಗಿ ಜನಸ್ಪಂದನ ಉಡುಪಿ: ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಕ್ರೈಸ್ತರಿಗೆ ಸಿಗುವ ಸವಲತ್ತುಗಳ ಮಾಹಿತಿ ಮತ್ತು...

ಫೈಸಲ್ ನಗರದಿಂದ ಬಜಾಲ್ ನಂತೂರ್ ಕಲ್ಲಕಟ್ಟೆಗೆ ಬಸ್ಸು ಓಡಿಸಲು ಮನವಿ

ಫೈಸಲ್ ನಗರದಿಂದ ಬಜಾಲ್ ನಂತೂರ್ ಕಲ್ಲಕಟ್ಟೆಗೆ ಬಸ್ಸು ಓಡಿಸಲು ಮನವಿ ಮಂಗಳೂರು : ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸ್ ಬಜಾಲ್ ಗ್ರಾಮದ ಫೈಸಲ್ ನಗರ ತನಕ ಓಡಾಡುತ್ತಿದ್ದು ಈ ಬಸ್ಸನ್ನು ಬಜಾಲ್ ನಂತೂರ್ ಕಲ್ಲಿಕಟ್ಟೆಗೆ ವಿಸ್ತರಿಸಲು...

ಮಂಗಳೂರು| ಉದ್ಯೊಗದ ವೀಸಾ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು| ಉದ್ಯೊಗದ ವೀಸಾ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಮಾಡಿಕೊಡುವುದಾಗಿ ಹೇಳಿ ಹಣ ಪಡೆದ ಬಳಿಕ ವೀಸಾ ನೀಡದೆ ವಂಚಿಸಿದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ...

ಜೇಸಿಐ ವಲಯ ಹದಿನೈದಕ್ಕೆ ಅತ್ಯುತ್ತಮ ವಲಯಾಧ್ಯಕ್ಷ ಸೇರಿದಂತೆ 16 ರಾಷ್ಟ್ರೀಯ ಪ್ರಶಸ್ತಿ

ಜೇಸಿಐ ವಲಯ ಹದಿನೈದಕ್ಕೆ ಅತ್ಯುತ್ತಮ ವಲಯಾಧ್ಯಕ್ಷ ಸೇರಿದಂತೆ 16 ರಾಷ್ಟ್ರೀಯ ಪ್ರಶಸ್ತಿ ಕಾಪು: ರಾಜಸ್ಥಾನದ ಜೈಪುರದಲ್ಲಿ ಜರಗಿದ 63ನೇ ರಾಷ್ಟ್ರೀಯ ಅ„ವೇಶನದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡಿರುವ ಜೇಸಿಐ...

ಕರ್ತವ್ಯ ನಿರತ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ – ಇಬ್ಬರ ಬಂಧನ

ಕರ್ತವ್ಯ ನಿರತ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ – ಇಬ್ಬರ ಬಂಧನ ಮಂಗಳೂರು; ಕರ್ತವ್ಯ ನಿರತ ಕದ್ರಿ ಠಾಣೆಯ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಇಬ್ಬರನ್ನು ಕದ್ರಿ ಪೊಲೀಸರು...

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ...

ಸೂರ್ಯಗ್ರಹಣ ವೀಕ್ಷಣೆ: ನಭದ ಕೌತುಕದಿಂದ ಸಂಭ್ರಮ ಪಟ್ಟ ಜನ

ಸೂರ್ಯಗ್ರಹಣ ವೀಕ್ಷಣೆ: ನಭದ ಕೌತುಕದಿಂದ ಸಂಭ್ರಮ ಪಟ್ಟ ಜನ ಮಂಗಳೂರು: ಮಂಗಳೂರಿನ ಆಕಾಶಭವನದ ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಸೂರ್ಯಗ್ರಹಣದ ವೀಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮ ನಡೆಯಿತು. ಆಕಾಶಭವನದ ಗೊಲ್ಲರಬೆಟ್ಟಿನ ಶಿಕ್ಷಕ ಪ್ರೇಮನಾಥ್ ಮರ್ಣೆ...

ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ ಮಂಗಳೂರು: ನಗರದ ಪಂಪ್ವೆಲ್ ಸಮೀಪದ ಕಪಿತಾನಿಯೊ ಬಳಿ ಜು.8ರಂದು ರಾತ್ರಿ ಅಂಗಡಿಯೊಂದಕ್ಕೆ ನುಗ್ಗಿ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ...

ಮದ್ರಸಾಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಇರಿತ

ಮದ್ರಸಾಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಇರಿತ ಮಂಗಳೂರು: ಮದ್ರಸಾ ವಿದ್ಯಾರ್ಥಿಗೆ ಚೂರಿಯಿಂದ ಇರಿದ ಘಟನೆ ಮಂಜನಾಡಿ ಸಮೀಪದ ಕೈರಂಗಳ ಜಲ್ಲಿಕ್ರಾಸ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಕೈರಂಗಳ ಜಲ್ಲಿಕ್ರಾಸ್ ಮಯ್ಯದ್ಧಿ ಎಂಬವರ ಪುತ್ರ ರಾಝಿಕ್ (10)...

ಧರ್ಮಸ್ಥಳ ಲಕ್ಷದೀಪೋತ್ಸವ: ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಸ್ವಚ್ಛತಾ ಅಭಿಯಾನ

ಧರ್ಮಸ್ಥಳ ಲಕ್ಷದೀಪೋತ್ಸವ: ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಸ್ವಚ್ಛತಾ ಅಭಿಯಾನ ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇದೇ 22 ರಿಂದ 27 ರ ವರೆಗೆ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ...

Members Login

Obituary

Congratulations