ಮಹಾನಗರಪಾಲಿಕೆ: 17ರಂದು ನೀರು ಇಲ್ಲ
ಮಹಾನಗರಪಾಲಿಕೆ: 17ರಂದು ನೀರು ಇಲ್ಲ
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ 18ಒಉಆ ರೇಚಕ ಸ್ಥಾವರದ ಜಾಕ್ವೆಲ್ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ...
ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಮೋದಿ ಸರಕಾರ ವಿಫಲ; ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಖಂಡನೆ
ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಮೋದಿ ಸರಕಾರ ವಿಫಲ; ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಖಂಡನೆ
ಉಡುಪಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು. ಇದನ್ನು...
ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ನಿಧನ
ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ನಿಧನ
ಮಂಗಳೂರು: ಬಹು ಅಂಗಾಂಗ ವೈಫಲ್ಯದ ತೊಂದರೆಯಿಂದ, ಕೋಮಾ ಸ್ಥಿತಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ (67) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ...
ಕೊಣಾಜೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಕೊಣಾಜೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕೊಣಾಜೆ ಪೋಲಿಸರು ಹಾಗೂ ರೌಡಿ ನಿಗ್ರಹ ದಳದವರು ಸೇರಿ ಭಾನುವಾರ ಬಂಧಿಸಿದ್ದಾರೆ.
ಬಂಧಿತನನ್ನು ನರಿಂಗಾನ ಗ್ರಾಮದ ನೆತ್ತಿಲಪದವು ನಿವಾಸಿ ಅಬ್ದುಲ್...
ಗೊತ್ತು-ಗುರಿ ಇಲ್ಲದ ಅತ್ಯಂತ ಕಳಪೆ ಬಜೆಟ್- ಮಟ್ಟಾರ್ ರತ್ನಾಕರ ಹೆಗ್ಡೆ
ಗೊತ್ತು-ಗುರಿ ಇಲ್ಲದ ಅತ್ಯಂತ ಕಳಪೆ ಬಜೆಟ್- ಮಟ್ಟಾರ್ ರತ್ನಾಕರ ಹೆಗ್ಡೆ
ಉಡುಪಿ: ಮುಖ್ಯಮಂತ್ರಿ ಹಾಗೂ ಹಣಕಾಸು ಖಾತೆಗಳನ್ನು ಹೊಂದಿರುವ ಮಾನ್ಯ ಸಿದ್ದರಾಮಯ್ಯನವರು ಮಂಡಿಸಿದ 2018-19 ರ ಸಾಲಿನ ರಾಜ್ಯ ಬಜೆಟ್ ಗೊತ್ತು ಗುರಿ...
ಆಸ್ತಿ ತೆರಿಗೆ ಹೆಚ್ಚಳ ವಿರೋಧ ಬಿಜೆಪಿಯಿಂದ ವ್ಯಾಪಕ ಪ್ರತಿಭಟನೆ
ಆಸ್ತಿ ತೆರಿಗೆ ಹೆಚ್ಚಳ ವಿರೋಧ ಬಿಜೆಪಿಯಿಂದ ವ್ಯಾಪಕ ಪ್ರತಿಭಟನೆ
ಮಂಗಳೂರು: ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆ ನೀಡಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ನಾಗರಿಕರಿಗೆ ಸ್ವಯಂ ಘೋಷಿತ ಆಸ್ತಿ ತೆರಿಗೆಯ ಭಾರವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಬುಧವಾರ...
ಮಂಗಳೂರು : ಮಿಷನ್ ಗೋರಿ ರಸ್ತೆಯ ವಿಶ್ರಾಂತಿ ಚರ್ಚ್ ಸೆಮಿಟರಿ ಉದ್ಫಾಟನೆ
ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರ ನಿಧಿಯಿಂದ ಸುಮಾರು ರೂ. 5.00 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ ಮಣ್ಣಗುಡ್ಡೆ ವಾರ್ಡಿನ ಮಿಷನ್ ಗೋರಿ ರಸ್ತೆಯ ವಿಶ್ರಾಂತಿ ಚರ್ಚ್ ಸೆಮಿಟರಿಯನ್ನು ಶಾಸಕ...
ಮಂಗಳೂರು ಚಲೋ – ಜನ ಸುರಕ್ಷಾ ಯಾತ್ರೆ ಯಶಸ್ಸಿಗೆ ಮಟ್ಟಾರ್ ಕರೆ
ಮಂಗಳೂರು ಚಲೋ - ಜನ ಸುರಕ್ಷಾ ಯಾತ್ರೆ ಯಶಸ್ಸಿಗೆ ಮಟ್ಟಾರ್ ಕರೆ
ಉಡುಪಿ: ಸಮಾಜವಿದ್ರೋಹಿ ಕೃತ್ಯಗಳಲ್ಲಿ ಭಾಗಿಯಾದ ದೇಶದ್ರೋಹಿ ಸಂಘಟನೆಗಳಾದ ಪಿ.ಎಫ್.ಐ. ಹಾಗೂ ಎಸ್.ಡಿ.ಪಿ.ಐ.ಯನ್ನು ನಿಷೇಧಿಸಬೇಕು. ರಾಜ್ಯದಲ್ಲಿ ಆದಂತಹ ಹಿಂದೂಗಳ ಹತ್ಯೆ ಹಾಗೂ ಹಲ್ಲೆ...
ಉಡುಪಿ: ಪಶ್ಚಿಮವಾಹಿನಿ ಯೋಜನೆಗೆ ಡಿಪಿಆರ್ ರಚನೆ;ಜಿ.ಪಂ. ಸಾಮಾನ್ಯ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್
ಉಡುಪಿ: ಜಿಲ್ಲೆಯಲ್ಲಿ ಬೇಸಗೆಯ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪಶ್ಚಿಮ ವಾಹಿನಿ ಯೋಜನೆಗೆ ಡಿಪಿಆರ್ (ಡೈರೆಕ್ಟ್ ಪ್ರಾಜೆಕ್ಟ್ ರಿಪೋಟರ್್) ಮಾಡಿ ಸಕರ್ಾರದಿಂದ ಅನುಮತಿ ಪಡೆದು ಎರಡರಿಂದ ಮೂರು ಕೋಟಿ ರೂ. ವೆಚ್ಚದಲ್ಲಿ...
ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಸಾವು ಅಪಘಾತದಿಂದಲ್ಲ, ಕೊಲೆ?
ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಸಾವು ಅಪಘಾತದಿಂದಲ್ಲ, ಕೊಲೆ?
ಮಡಿಕೇರಿ: ವಾಹನ ಅಫಘಾತದಲ್ಲಿ ಸಾವನಪ್ಪಿದ ಮಡಿಕೇರಿಯ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಘಟನೆಗೆ ಹೊಸ ತಿರುವು ಪಡೆದಿದ್ದು, ಇದೊಂದು ಸಹಜ ಅಫಘಾತ ಪ್ರಕರಣ ಎಂದು...




















