ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಮಸ್ತ ಹಿಂದುಗಳ ಭಾವನೆ : ಗಣೇಶ ರಾವ್
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಮಸ್ತ ಹಿಂದುಗಳ ಭಾವನೆ : ಗಣೇಶ ರಾವ್
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವುದು ಸಮಸ್ತ ಹಿಂದುಗಳ ಭಾವನೆಯಾಗಿದೆ ಎಂದು ಕರಾವಳಿ ಸಮೂಹ ಸಂಸ್ಥೆಯ ಅಧ್ಯಕ್ಷ ಗಣೇಶ ರಾವ್ ಅಭಿಪ್ರಾಯಪಟ್ಟರು.
...
ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಸಿ ರಹಿತ ದಿನ- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಸಿ ರಹಿತ ದಿನ- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ: ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ...
ಡಾ.ದೊಡ್ಡರಂಗೇ ಗೌಡ ಅವರಿಗೆ ದೆಹಲಿ ಕರ್ನಾಟಕ ಸಂಘದಿಂದ ಅಭಿನಂದನೆ
ಡಾ.ದೊಡ್ಡರಂಗೇ ಗೌಡ ಅವರಿಗೆ ದೆಹಲಿ ಕರ್ನಾಟಕ ಸಂಘದಿಂದ ಅಭಿನಂದನೆ
ದೆಹಲಿ : ಬದುಕು ಬಹಳ ದೊಡ್ಡದು. ಪ್ರಶಸ್ತಿಗಳಿಗಿಂತ ಬದುಕು ದೊಡ್ಡದು ಎಂದು ನಾನು ಭಾವಿಸಿದವನು. ಬದುಕಿನಲ್ಲಿ ನಾವು ಏನು ಸಾಧನೆ ಮಾಡಬೇಕಾದರೂ ಕೂಡಾ ನಮ್ಮ ಮಹತ್ವಾಕಾಂಕ್ಷೆಯನ್ನು...
ಕಾಪು ಬ್ಲಾಕ್ (ದಕ್ಷಿಣ) ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ
ಕಾಪು ಬ್ಲಾಕ್ (ದಕ್ಷಿಣ) ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ
ಉಡುಪಿ:ಕಾಪು ಬ್ಲಾಕ್ (ದಕ್ಷಿಣ) ಇದರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಪೂಜಾರಿ ಶಿರ್ವ ಇವರನ್ನು ನೇಮಕ ಮಾಡಲಾಗಿದೆ.
ಕಾಪು ಕ್ಷೇತ್ರದ ಶಾಸಕರಾದ...
ಹುಸೈನಬ್ಬ ಪ್ರಕರಣದಲ್ಲಿ ಅಮಾಯಕ ಕಾರ್ಯಕರ್ತರನ್ನು ಬಂಧಿಸದಂತೆ ಎಸ್ಪಿಗೆ ಸಂಸದೆ ಶೋಭಾ ಸೂಚನೆ
ಹುಸೈನಬ್ಬ ಪ್ರಕರಣದಲ್ಲಿ ಅಮಾಯಕ ಕಾರ್ಯಕರ್ತರನ್ನು ಬಂಧಿಸದಂತೆ ಎಸ್ಪಿಗೆ ಸಂಸದೆ ಶೋಭಾ ಸೂಚನೆ
ಉಡುಪಿ: ಹಿರಿಯಡ್ಕದಲ್ಲಿ ಅನುಮಾಸ್ಪದವಾಗಿ ಸಾವನಪ್ಪಿದ ದನದ ವ್ಯಾಪಾರಿ ಹುಸೈನಬ್ಬ ಅವರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದ...
ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ
ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ
ಮಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕ ಸಹಿತ ಇಬ್ಬರು ಅಪರಾಧಿಗಳಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ...
ಗೆಳೆಯರಿಂದ ಮೋಸ- ವ್ಯಕ್ತಿ ಆತ್ಮಹತ್ಯೆ
ಗೆಳೆಯರಿಂದ ಮೋಸ- ವ್ಯಕ್ತಿ ಆತ್ಮಹತ್ಯೆ
ಮಂಗಳೂರು : ಗೆಳೆಯರಿಂದ ಮೋಸ ಹೋದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ವಾಮಂಜೂರು ನಿವಾಸಿ ಆಸ್ಟಿನ್ ಸೈಮನ್ ನೊರೊನ್ಹಾ...
ಗೃಹಸಚಿವ ಪರಮೇಶ್ವರ ಅಧ್ಯಕ್ಷತೆಯಲ್ಲಿ ಸೌಹಾರ್ದ ಸಭೆ – ಶಾಂತಿ ಮಂತ್ರ ಜಪಿಸಿದ ಮುಖಂಡರು
ಗೃಹಸಚಿವ ಪರಮೇಶ್ವರ ಅಧ್ಯಕ್ಷತೆಯಲ್ಲಿ ಸೌಹಾರ್ದ ಸಭೆ – ಶಾಂತಿ ಮಂತ್ರ ಜಪಿಸಿದ ಮುಖಂಡರು
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೆಲ ಸಮಯದ ಹಿಂದೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಧಾರ್ಮಿಕ...
ವಂಚನೆ ಕೇಸ್: ಹಿಂದೂ ಕಾರ್ಯಕರ್ತೆ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ
ವಂಚನೆ ಕೇಸ್: ಹಿಂದೂ ಕಾರ್ಯಕರ್ತೆ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಆರೋಪ ಕೇಸ್‌ನ ಆರೋಪಿ ಚೈತ್ರಾ ಬುಧವಾರ (ಡಿ.6) ಪರಪ್ಪನ ಅಗ್ರಹಾರ ಜೈಲಿನಿಂದ...
ಬೋಳಿಯಾರ್ : ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ
ಬೋಳಿಯಾರ್ : ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ
ಕೊಣಾಜೆ : ವಿಜಯೋತ್ಸವ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತ ಇನೋಳಿ ಧರ್ಮನಗರ ನಿವಾಸಿ ಹರೀಶ್ (35) ಹಾಗೂ ಅವರ ಭಾವ ವಿನೋದ್ (40)...