28.9 C
Mangalore
Monday, May 5, 2025

ಉಚ್ಚಿಲ: ಮೇ 14 ರಂದು ಉಚ್ಚಿಲ ಸೆಕ್ರೇಡ್ ಹಾರ್ಟ್ ಚರ್ಚ್ ನೂತನ ದೇವಾಲಯ ಉದ್ಘಾಟನೆ

ಉಚ್ಚಿಲ: ಸೆಕ್ರೇಡ್ ಹಾರ್ಟ್ ಚರ್ಚ್ ಉಚ್ಚಿಲ ಎರ್ಮಾಳು ಇದರ ನೂತನ ಕಟ್ಟಡದ ಉದ್ಘಾಟನೆ ಮತ್ತು ಆಶೀರ್ವಚನ ಸಮಾರಂಭ ಗುರುವಾರ ಮೇ 14 ರಂದು ನಡೆಯಲಿದೆ. ಮೂಲತಃ ಶಿರ್ವ ಚರ್ಚಿನ ಆಡಳಿತಕ್ಕೆ ಒಳಪಟ್ಟಿದ್ದ ಎರ್ಮಾಳು ಚರ್ಚು...

ಲೋಕಾಯುಕ್ತದಿಂದ ಸಾರ್ವಜನಿಕ ಸಭೆ: ನ್ಯಾ. ವಿಶ್ವನಾಥ ಶೆಟ್ಟಿ

ಲೋಕಾಯುಕ್ತದಿಂದ ಸಾರ್ವಜನಿಕ ಸಭೆ: ನ್ಯಾ. ವಿಶ್ವನಾಥ ಶೆಟ್ಟಿ ಮ0ಗಳೂರು : ಸರಕಾರದ ಸೇವೆಗಳಲ್ಲಿ ವಿಳಂಭ ಸೇರಿದಂತೆ ನಾಗರೀಕರಿಗೆ ಪಾರದರ್ಶಕವಾಗಿ ಸೌಲಭ್ಯಗಳು ದೊರಕುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲು ಮತ್ತು ದೂರುಗಳನ್ನು ಆಲಿಸಲು ಲೋಕಾಯುಕ್ತ ಸಂಸ್ಥೆಯಿಂದ...

ಮಂಗಳೂರು: ಅಪರಿಚಿತರಿಂದ ಮಸೀದಿಯ ಉಸ್ತಾದರ ಮೇಲೆ ಗಂಭೀರ ಹಲ್ಲೆ

ಮಂಗಳೂರು: ಮಸೀದಿಯ ಉಸ್ತಾದರೋರ್ವರು ರಾತ್ರಿಯ ನಮಾಜ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಧಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಚಾರ್ಮೇಡಿ ಮಸೀದಯ...

ಮಂಗಳೂರು: ಪಿ.ಯು.ಸಿ. ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ ಕ್ಯಾ. ಕಾರ್ಣಿಕ್ ಆಗ್ರಹ

ಮಂಗಳೂರು: ಈ ವರ್ಷದ ಪಿ.ಯು.ಸಿ. ಫಲಿತಾಂಶದಲ್ಲಿ ಒಟ್ಟು ಶೇಕಡಾವಾರು ಫಲಿತಾಂಶ ಸುಧಾರಣೆಯಾಗಿದ್ದರೂ ದ್ವಿತೀಯ ಪಿ.ಯು.ಸಿ. ಪರೀಕ್ಷಾ ದಿನಗಳಿಂದ ಪ್ರಾರಂಭಗೊಂಡು ಇಂದಿನವರೆಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಸಾರ್ವಜನಿಕರಲ್ಲಿ ಆತಂಕ ಹಾಗೂ ಗೊಂದಲವನ್ನು ಸೃಷ್ಟಿಸಿದೆ. ...

ಹೆದ್ದಾರಿ ಕಾಮಗಾರಿ ಪರಿಶೀಲನೆ ಮಾಡಿದ ಶಾಸಕ ಜೆ.ಆರ್.ಲೋಬೊ

ಹೆದ್ದಾರಿ ಕಾಮಗಾರಿ ಪರಿಶೀಲನೆ ಮಾಡಿದ ಶಾಸಕ ಜೆ.ಆರ್.ಲೋಬೊ ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಪಂಪ್ ವೆಲ್ ವೃತ್ತದಿಂದ ಜಪ್ಪಿನಮೊಗರು ಎಕ್ಕೂರುವರೆಗೆ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿದರು. ರಾಷ್ಟೀಯ ಹೆದ್ದಾರಿ ಆಧಿಕಾರಿಗಳು...

ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಹ್ಯಾಟ್ರಿಕ್ ಪ್ರಶಸ್ತಿಯ ಗರಿ

ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಹ್ಯಾಟ್ರಿಕ್ ಪ್ರಶಸ್ತಿಯ ಗರಿ ಮೂಡುಬಿದಿರೆ: ಅರ್.ಎಲ್ ಜಾಲಪ್ಪ ಇನ್ಸ್‍ಸ್ಟಿಟ್ಯೂಟ್ ಅಫ್ ಟೆಕ್ನಾಲಜಿ, ದೊಡ್ಡಬಳ್ಳಾಪುರದಲ್ಲಿ ನಡೆದ ವಿಟಿಯು ಅಂತರ್ ವಲಯ ಬಾಲ್ ಬ್ಯಾಡ್ಮಿಂಟನ್ ಪುರುಷ ಮತ್ತು ಮಹಿಳಾ...

ಬೆಂಗಳೂರು:ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ತಾತ್ಕಾಲಿಕ ನಿಷೇಧ : ಯುಟಿ ಖಾದರ್

ಬೆಂಗಳೂರು: ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ಅನ್ನು ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು...

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು,...

ಮಂಗಳೂರು: ಕಟೀಲಿನಲ್ಲಿ ಬಸ್ಸು ಮಗುಚಿ ಬಿದ್ದು 12 ಮಂದಿಗೆ ಗಾಯ

ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸುಮಾರು 12 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕಟೀಲು ಚರ್ಚಿನ ಸಮೀಪ ಗುರುವಾರ ಸಂಭವಿಸಿದೆ. ಮಂಗಳೂರಿನಿಂದ ಕಿನ್ನಿಗೋಳಿಗೆ ತೆರಳುತ್ತಿದ್ದ ಬಸ್ಸು, ಕಟೀಲು...

ಮುಖ್ಯಮಂತ್ರಿಯಾಗಿ ಸೋಮವಾರ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣ ವಚನ

ಮುಖ್ಯಮಂತ್ರಿಯಾಗಿ ಸೋಮವಾರ ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಬೆಂಗಳೂರು: ಹದಿನೈದು ದಿನಗಳಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು ಆದೇಶಿಸಿದ್ದು, ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ...

Members Login

Obituary

Congratulations