ಕುಂದಾಪುರ: ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಕುಂದಾಪುರ: ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಕುಂದಾಪುರ: ಹಣವನ್ನು ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಕುಂದಾಪುರ ಠಾಣಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಶುಕ್ರವಾರದಂದು ಕುಂದಾಪುರ ಠಾಣಾ ಚೇತನ್ ರವರಿಗೆ ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ...
ವೆನ್ಲಾಕ್ ಕಾರುಣ್ಯಕ್ಕೆ ಬಂಟರ ಸಂಘ ನೆರವು
ವೆನ್ಲಾಕ್ ಕಾರುಣ್ಯಕ್ಕೆ ಬಂಟರ ಸಂಘ ನೆರವು
ಮಂಗಳೂರು: ಎಂಫ್ರೆಂಡ್ಸ್ ಟ್ರಸ್ಟ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ಪ್ರತಿದಿನ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಒಂದು ತಿಂಗಳ...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಾರ್ಷಿಕ ರೂ.33.85 ಕೋಟಿ ವಾರ್ಷಿಕ ಕೊಡುಗೆಗಳ ಲೋಕಾರ್ಪಣೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಾರ್ಷಿಕ ರೂ.33.85 ಕೋಟಿ ವಾರ್ಷಿಕ ಕೊಡುಗೆಗಳ ಲೋಕಾರ್ಪಣೆ
ಮೂಡುಬಿದಿರೆ : ಸಮಾಜದಿಂದ ಪಡೆದುದನ್ನು ಸಮಾಜಕ್ಕೆ ಮರುಕಳಿಸಬೇಕೆನ್ನುವ ಸಂಸ್ಥೆ ಆಳ್ವಾಸ್. ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕøತಿಕವಾದ ಆಸಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿ ಸಮಾಜಕ್ಕೆ...
ಜಯಂತಿಗಳ ಆಚರಣೆಯ ಸ್ವರೂಪದಲ್ಲಿ ಬದಲಾವಣೆ ಮಾಡುವ ಅಗತ್ಯವಿದೆ-ಸಚಿವ ಸಿ.ಟಿ. ರವಿ
ಜಯಂತಿಗಳ ಆಚರಣೆಯ ಸ್ವರೂಪದಲ್ಲಿ ಬದಲಾವಣೆ ಮಾಡುವ ಅಗತ್ಯವಿದೆ-ಸಚಿವ ಸಿ.ಟಿ. ರವಿ
ಮಂಗಳೂರು: ರಾಜ್ಯ ಸರಕಾರದಿಂದ ನಡೆಸಲಾಗುತ್ತಿರುವ ಜಯಂತಿಗಳ ಆಚರಣೆಯ ಸ್ವರೂಪದಲ್ಲಿ ಬದಲಾವಣೆ ಮಾಡುವ ಅಗತ್ಯವಿದೆ ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕøತಿ ಸಚಿವ ಸಿ.ಟಿ....
ಶಾಲಾರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಶಾಲಾರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಮಂಗಳೂರು: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ವಿಳಂಭವಾಗಿ ದೊರಕುವುದನ್ನು ತಪ್ಪಿಸಲು ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಸೈಕಲ್‍ಗಳನ್ನು...
ಉದ್ಯಮಿ ಮುತ್ತಪ್ಪರೈ , ಅಜಿತ್ ಶೆಟ್ಟಿಯಿಂದ ಕುಕ್ಕೆಗೆ 2.5 ಕೋಟಿ ವೆಚ್ಚದ ಬ್ರಹ್ಮರಥ ಕಾಣಿಕೆ
ಉದ್ಯಮಿ ಮುತ್ತಪ್ಪರೈ , ಅಜಿತ್ ಶೆಟ್ಟಿಯಿಂದ ಕುಕ್ಕೆಗೆ 2.5 ಕೋಟಿ ವೆಚ್ಚದ ಬ್ರಹ್ಮರಥ ಕಾಣಿಕೆ
ಉಡುಪಿ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್. ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಜಂಟಿಯಾಗಿ...
ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ವಿಶಿಷ್ಟ ಚೇತನ ಗೈಡುಗಳ ನೇಮಕಕ್ಕೆ ಚಿಂತನೆ: ಸಚಿವ ಸಿ. ಟಿ.ರವಿ
ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ವಿಶಿಷ್ಟ ಚೇತನ ಗೈಡುಗಳ ನೇಮಕಕ್ಕೆ ಚಿಂತನೆ: ಸಚಿವ ಸಿ. ಟಿ.ರವಿ
ಮಂಗಳೂರು: ನಗರದ ಸಂಘನಿಕೇತನ ದಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ವಿಶಿಷ್ಟ ಮಕ್ಕಳ ಅಂತಾರಾಷ್ಟ್ರೀಯ ಮಟ್ಟದ 3...
ಸಾಸ್ತಾನ: ಸರ್ವಿಸ್ ರಸ್ತೆಗೆ ಆಗ್ರಹಿಸಿ ಪ್ರತಿಭಟನಾ ಪಾದಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಬೆಂಬಲ
ಸಾಸ್ತಾನ: ಸರ್ವಿಸ್ ರಸ್ತೆಗೆ ಆಗ್ರಹಿಸಿ ಪ್ರತಿಭಟನಾ ಪಾದಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಬೆಂಬಲ
ಉಡುಪಿ: ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಚತುಷ್ಪಥ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಸೋಮವಾರ ಮಾಬುಕಳದಿಂದ ಕೋಟದವರೆಗೆ ಆಯೋಜಿಸಿದ್ದ...
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: 13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಉಳಿಯತ್ತಡ್ಕ ನಿವಾಸಿ ಅಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ.
ಬಂಧಿತನು ಕಳೆದ 13 ವರುಷಗಳಿಂದ ತಲೆಮರೆಸಿಕೊಂಡಿದ್ದು...
ರಾ.ಹೆ ಕಾಮಗಾರಿ ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಡಿಸೆಂಬರ್ ತನಕ ಗಡುವು – ಶೋಭಾ ಕರಂದ್ಲಾಜೆ
ರಾ.ಹೆ ಕಾಮಗಾರಿ ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಡಿಸೆಂಬರ್ ತನಕ ಗಡುವು – ಶೋಭಾ ಕರಂದ್ಲಾಜೆ
ಉಡುಪಿ: ಕುಂದಾಪುರ ಫ್ಲೈ ಓವರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಡಿಸೆಂಬರ್ ತನಕ ಸಮಯ...