ಮಕ್ಕಳ ಹಕ್ಕುಗಳ ಸೂಕ್ಷತೆ ; ಪತ್ರಕರ್ತರಿಗೆ ಕಾರ್ಯಾಗಾರ

ಮಕ್ಕಳ ಹಕ್ಕುಗಳ ಸೂಕ್ಷತೆ ; ಪತ್ರಕರ್ತರಿಗೆ ಕಾರ್ಯಾಗಾರ ಮಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಾಧ್ಯಮ ಪ್ರತಿನಿಧಿಗಳೀಗೆ ಮಕ್ಕಳ...

ವಿಶ್ವ ಕೊಂಕಣಿ ಸಾಹಿತ್ಯ ಸಮಾರೋಹ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ-2017

ವಿಶ್ವ ಕೊಂಕಣಿ ಸಾಹಿತ್ಯ ಸಮಾರೋಹ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ-2017   ಮಂಗಳೂರು : ವಿಶ್ವ ಕೊಂಕಣಿ ಕೇಂದ್ರ, ಶಕ್ತಿನಗರ, ಮಂಗಳೂರು ಸಂಸ್ಥೆ ಆಯೋಜಿಸುತ್ತಿರುವ ಸಾಹಿತ್ಯ ಸಮಾರೋಹವು ಎರಡು ದಿವಸಗಳು 2017 ಇದೇ ನವೆಂಬರ ತಿಂಗಳ...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಣೆ ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 69ನೇ ಸ್ಥಾಪನ ದಿವಸ್ ಅಂಗವಾಗಿ ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನು ನಗರದ ಕೊಡಿಯಾಲ್‍ಬೈಲ್ ನಲ್ಲಿರುವ ಪರಿಷತ್ತಿನ...

ಅನಧಿಕೃತ ಧಾರ್ಮಿಕ ಕಟ್ಟಡ ಕಟ್ಟಡ ತೆರವುಗೊಳಿಸಿ- ಜಿಲ್ಲಾಧಿಕಾರಿ  ಸಿಂಧೂ ಬಿ ರೂಪೇಶ್

ಅನಧಿಕೃತ ಧಾರ್ಮಿಕ ಕಟ್ಟಡ ಕಟ್ಟಡ ತೆರವುಗೊಳಿಸಿ- ಜಿಲ್ಲಾಧಿಕಾರಿ  ಸಿಂಧೂ ಬಿ ರೂಪೇಶ್ ಮಂಗಳೂರು: ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್...

ನೆಹರೂ ಯುವ ಕೇಂದ್ರದಿಂದ ವಿಶ್ವ ಪರಿಸರ ದಿನಾಚಣೆ

ನೆಹರೂ ಯುವ ಕೇಂದ್ರದಿಂದ ವಿಶ್ವ ಪರಿಸರ ದಿನಾಚಣೆ ಮಂಗಳೂರು : ನೆಹರೂ ಯುವ ಕೇಂದ್ರ ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವರು ಭಾರತ ಸರ್ಕಾರ ಹಾಗೂ ಮಂಗಳೂರು ನಗರ ಪೊಲೀಸ್ ಇವರ ಸಹಯೋಗದೊಂದಿಗೆ...

ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು: ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ...

ನಾಗರ ಪಂಚಮಿ ಹಬ್ಬದಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ನಾಗರ ಪಂಚಮಿ ಹಬ್ಬದಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಕರ್ನಾಟಕ ರಾಜ್ಯಾದ್ಯಂತ ಜನರು “ನಾಗರ ಪಂಚಮಿ ಹಬ್ಬವನ್ನು” ವಿಶಿಷ್ಟ ರೀತಿಯಲ್ಲಿ ಶ್ರದ್ದಾ-ಭಕ್ತಿ ಪೂರ್ವಕವಾಗಿ ಆಚರಿಸಿಕೊಂಡು...

ಸ್ಕೌಟ್ಸ್-ಗೈಡ್ಸ್‍ನಿಂದ ಮಕ್ಕಳಲ್ಲಿ ಸೃಜನಶೀಲತೆ: ಪಿ.ಜಿ. ಆರ್.ಸಿಂಧ್ಯಾ ಮಂಗಳೂರು: ಮಕ್ಕಳ ಸಾಧನೆ ಮತ್ತು ಅವರ ಬೆಳವಣಿಗೆಯಲ್ಲಿ ಪೆÇೀಷಕರು ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಕರ್ನಾಟಕ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ...

ಉಡುಪಿಯಲ್ಲಿ ದಾಖಲೆಯಿಲ್ಲದ 2 ಸಾವಿರ ಮುಖಬೆಲೆಯ 71ಲಕ್ಷ ರೂ. ಹಣ ಪತ್ತೆ

ಉಡುಪಿಯಲ್ಲಿ ದಾಖಲೆಯಿಲ್ಲದ 2 ಸಾವಿರ ಮುಖಬೆಲೆಯ 71ಲಕ್ಷ ರೂ. ಹಣ ಪತ್ತೆ  ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನಲ್ಲಿ 2 ಸಾವಿರ ರೂ. ಮುಖಬೆಲೆಯ ನೋಟುಗಳಲ್ಲಿರುವ 71 ಲಕ್ಷ ರೂ ಹಣವನ್ನು ಮಂಗಳೂರಿನ ಆದಾಯ ತೆರಿಗೆ...

ಪೌರತ್ವ ಕಾಯ್ದೆ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲು ಶಾಸಕ ವೇದವ್ಯಾಸ್ ಕಾಮತ್ ಕಚೇರಿಯಲ್ಲಿ ಪ್ರತ್ಯೇಕ ಡೆಸ್ಕ್ 

ಪೌರತ್ವ ಕಾಯ್ದೆ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲು ಶಾಸಕ ವೇದವ್ಯಾಸ್ ಕಾಮತ್ ಕಚೇರಿಯಲ್ಲಿ ಪ್ರತ್ಯೇಕ ಡೆಸ್ಕ್  ಮಂಗಳೂರು : ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಮಾಹಿತಿ ನೀಡುವ ನಿಟ್ಟಿನಲ್ಲಿ ಶಾಸಕರ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್...

Members Login

Obituary

Congratulations