27 C
Mangalore
Friday, July 24, 2026

ಮಂಗಳೂರು: ಹಾಂಗ್ ಕಾಂಗ್ ತೆರಳಿದವರು ನಾಪತ್ತೆ

ಮಂಗಳೂರು: ಹಾಂಗ್‍ ಕಾಂಗ್ ತೆರಳಿದವರು ನಾಪತ್ತೆ ಮಂಗಳೂರು: ಚೇತನ್ ರಾಮಚಂದ್ರ ಕರ್ಕೆರಾ (37) ಎಂಬವರು ಸಾಫ್ಟ್ವೇರ್ ಇಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ನವೆಂಬರ್ 9 ರಿಂದ ಡಿಸೆಂಬರ್ 12 ತನಕ ಪ್ರವಾಸಕ್ಕೆಂದು...

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಕಾರ್ಯಾಚರಣೆಯನ್ನು...

ಹೊರಹಾಕಲ್ಪಟ್ಟ ಬಾಂಗ್ಲಾದೇಶಿಯರ ಬಗ್ಗೆ ಶ್ವೇತಪತ್ರ ಹೊರಡಿಸಿ, ರಾಜ್ಯದ ಬಿಜೆಪಿ ನಾಯಕರಿಗೆ ಐವನ್‌ ಡಿಸೋಜಾ ಸವಾಲು

ಹೊರಹಾಕಲ್ಪಟ್ಟ ಬಾಂಗ್ಲಾದೇಶಿಯರ ಬಗ್ಗೆ ಶ್ವೇತಪತ್ರ ಹೊರಡಿಸಿ, ರಾಜ್ಯದ ಬಿಜೆಪಿ ನಾಯಕರಿಗೆ ಐವನ್‌ ಡಿಸೋಜಾ ಸವಾಲು ಮಂಗಳೂರು: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅ˜ಕಾರಕ್ಕೆ ಬಂದು ಒಂದು ದಿನದೊಳಗೆ ಬಾಂಗ್ಲಾ ವಲಸಿಗರನ್ನು ಹೊರ ಹಾಕುವುದಾಗಿ ಹೇಳಲಾಗಿತ್ತು. ಅ˜ಕಾರಕ್ಕೆ...

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ-ಸೂಕ್ತ ಕ್ರಮಕ್ಕೆ ಒತ್ತಾಯ

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ-ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಹಳೆಯ0ಗಡಿ ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ...

ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ ಮಂಗಳೂರು: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ಒಟ್ಟು 23ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್...

ದಿಡುಪೆ ಫಾಲ್ಸ್‌ ನಲ್ಲಿ ಯುವಕ-ಯುವತಿಗೆ ಅಡ್ಡಗಟ್ಟಿ ಬೆದರಿಕೆ ಆರೋಪ: 6 ಮಂದಿಯ ವಿರುದ್ಧ ಪ್ರಕರಣ

ದಿಡುಪೆ ಫಾಲ್ಸ್‌ ನಲ್ಲಿ ಯುವಕ-ಯುವತಿಗೆ ಅಡ್ಡಗಟ್ಟಿ ಬೆದರಿಕೆ ಆರೋಪ: 6 ಮಂದಿಯ ವಿರುದ್ಧ ಪ್ರಕರಣ ಬೆಳ್ತಂಗಡಿ: ದಿಡುಪೆ ಫಾಲ್ಸ್‌ಗೆ ಸ್ನೇಹಿತನೊಂದಿಗೆ ತೆರಳಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಅಡ್ಡಗಟ್ಟಿ, ಅನ್ಯಧರ್ಮೀಯ ಯುವಕನೊಂದಿಗೆ ಬಂದಿರುವ ವಿಚಾರವಾಗಿ...

ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮಂಗಳೂರು: ನಾಲ್ವರು ಅಪ್ರಾಪ್ತರು ಸೇರಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಒಟ್ಟು 11...

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ ಮಂಗಳೂರು: 2026-27 ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿರುವ ಪಿಹೆಚ್.ಡಿ ಕಾರ್ಯಕ್ರಮಗಳ...

ಮಂಗಳೂರು| ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

ಮಂಗಳೂರು| ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ...

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ ಉಡುಪಿ: ಹಿರೇಬೆಟ್ಟುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ದೇವಾಲಯದ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಯ ಪ್ರಮುಖ ಘಟ್ಟವಾದ ಶ್ರೀ ದೇವರ...

Members Login

Obituary

Congratulations