ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಏಸು ಸಭೆಯ ಸ್ಥಾಪಕ ಸಂತ ಇಗ್ನೇಶಿಯಸ್ ಲೊಯೊಲಾರವರ ದಿನಾಚರಣೆ
ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಏಸು ಸಭೆಯ ಸ್ಥಾಪಕ ಸಂತ ಇಗ್ನೇಶಿಯಸ್ ಲೊಯೊಲಾರವರ ದಿನಾಚರಣೆ
ಮಂಗಳೂರು: ಸಂತ ಅಲೋಶಿಯಸ್ ಪ್ರೌಢಶಾಲೆ, ಕೊಡಿಯಾಲ್ಬೈಲ್ ಮಂಗಳೂರು, ಶಾಲಾ ಸ್ಥಾಪಕರ ಹಬ್ಬವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾದ್ಯಾಯರಾದರೆ| ಫಾ| ಜೆರಾಲ್ಡ್ ಪುರ್ಟಾಡೊಎಸ್.ಜೆ.,...
ಆಳ್ವಾಸ್ನಲ್ಲಿ ‘ಆಟಿ ಕಷಾಯ’ ವಿತರಣೆ
ಆಳ್ವಾಸ್ನಲ್ಲಿ ‘ಆಟಿ ಕಷಾಯ’ ವಿತರಣೆ
ಮೂಡಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದ್ರವ್ಯಗುಣ ವಿಜ್ಞಾನ ಸ್ನಾತಕೋತ್ತರ ವಿಭಾಗದ ವತಿಯಿಂದ ‘’ಆಟಿ ಕಷಾಯ’’ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜ್ಯೋತಿಷಿ ಸುಧಾಕರ ತಂತ್ರಿ ಸಾಂಕೇತಿಕವಾಗಿ...
ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ
ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ
ಮಂಗಳೂರು: ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿದ್ದ ಹುನಮಂತರಾಯ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಹನುಮಂತರಾಯ ಅವರನ್ನು ದಾವಣಗೆರೆ ಜಿಲ್ಲಾ...
ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ವರ್ಗಾವಣೆ
ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ವರ್ಗಾವಣೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ನಗರ ಡಿಐಜಿ...
ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ಆಟಿ ಕಷಾಯ ವಿತರಣೆ
ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ಆಟಿ ಕಷಾಯ ವಿತರಣೆ
ಉಡುಪಿ: ಆಟಿ ಅಮವಾಸ್ಯೆಯ ಪ್ರಯುಕ್ತ ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ವಿಪ್ರಶ್ರೀ ಕಲಾಭವನ ಕೊಡವೂರು ಇಲ್ಲಿ ಗುರುವಾರದಂದು ಉಚಿತವಾಗಿ ಸಾರ್ವಜನಿಕರಿಗೆ ಹಾಲೆ ಮರದ ತೊಗಟೆಯ...
ಮೂಲ್ಕಿ : ಮನೆ ದರೋಡೆ ಮತ್ತು ಮಹಿಳೆಯನ್ನು ಕೊಲೆ ಮಾಡಿದ ಐವರು ಆರೋಪಿಗಳ ಬಂಧನ
ಮೂಲ್ಕಿ : ಮನೆ ದರೋಡೆ ಮತ್ತು ಮಹಿಳೆಯನ್ನು ಕೊಲೆ ಮಾಡಿದ ಐವರು ಆರೋಪಿಗಳ ಬಂಧನ
ಮಂಗಳೂರು : ಮನೆ ಒಂದರಲ್ಲಿ ದರೋಡೆ ನಡೆಸಿ ಹತ್ಯೆ ಮಾಡಿ ಮತ್ತು ಅದೇ ಪರಿಸರದಲ್ಲಿ ಕೆಲವು ಮನೆಗಳಲ್ಲಿ...
ನೀತಿ ಸಂಹಿತೆ ಉಲ್ಲಂಘನೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣ ರದ್ದು
ನೀತಿ ಸಂಹಿತೆ ಉಲ್ಲಂಘನೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ...
ಆಗಸ್ಟ್ 3: ಮಂಗಳೂರಿನಲ್ಲಿ ‘ಮತ್ತೆ ಕಲ್ಯಾಣ’
ಆಗಸ್ಟ್ 3: ಮಂಗಳೂರಿನಲ್ಲಿ ‘ಮತ್ತೆ ಕಲ್ಯಾಣ’
ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿ ಶ್ರೀ ಮಠದ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಸಾರಥ್ಯದಲ್ಲಿ 2019ರ ಆಗಸ್ಟ್ 1ರಿಂದ 30ರ ತನಕ ‘ಮತ್ತೆ ಕಲ್ಯಾಣ’ ಎಂಬ ರಾಜ್ಯ...
ಕಾಫಿ ಡೇ ಮಾಲೀಕ ಸಿದ್ಧಾರ್ಥ್ ನಿಧನಕ್ಕೆ ಶಾಸಕ ಕಾಮತ್ ಸಂತಾಪ ಸಂತಾಪ
ಕಾಫಿ ಡೇ ಮಾಲೀಕ ಸಿದ್ಧಾರ್ಥ್ ನಿಧನಕ್ಕೆ ಶಾಸಕ ಕಾಮತ್ ಸಂತಾಪ ಸಂತಾಪ
ಮಂಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಸಂತಾಪ ಸೂಚಿಸಿದ್ದಾರೆ.
ಸಿದ್ಧಾರ್ಥ್...
ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಆಸ್ಪತ್ರೆಯಿಂದ ನಿಗೂಢ ನಾಪತ್ತೆ
ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಆಸ್ಪತ್ರೆಯಿಂದ ನಿಗೂಢ ನಾಪತ್ತೆ
ಪುತ್ತೂರು: ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹತ ಮಹಿಳೆಯೊಬ್ಬರು ಆಸ್ಪತ್ರೆಯಿಂದ ನಿಗೂಢವಾಗಿ ಕಣ್ಮರೆಯಾದ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ಶಿನೋಜ್ ಅವರ...