ಮಂಗಳೂರು ಎ.ಪಿ.ಎಮ್. ಸಿ ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಬಿಜೆಪಿ ಸಂಸದ, ಶಾಸಕರು ಮೌನ ಯಾಕೆ – ಕಾಂಗ್ರೆಸ್
ಮಂಗಳೂರು ಎ.ಪಿ.ಎಮ್. ಸಿ ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಬಿಜೆಪಿ ಸಂಸದ, ಶಾಸಕರು ಮೌನ ಯಾಕೆ - ಕಾಂಗ್ರೆಸ್
ಮಂಗಳೂರು: ಮಂಗಳೂರು ಎ.ಪಿ.ಎಮ್. ಸಿ ಆವರಣದಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯ ಕೇಂದ್ರ ಮಾರುಕಟ್ಟೆಯ...
ಕೋವಿಡ್ ಸಮಯದ ವಿದ್ಯುತ್ ಬಿಲ್ನ್ನು ಮನ್ನಾ ಮಾಡಲು ಕಾಂಗ್ರೆಸ್ ಆಗ್ರಹ – ಪಿ.ವಿ.ಮೋಹನ್
ಕೋವಿಡ್ ಸಮಯದ ವಿದ್ಯುತ್ ಬಿಲ್ನ್ನು ಮನ್ನಾ ಮಾಡಲು ಕಾಂಗ್ರೆಸ್ ಆಗ್ರಹ - ಪಿ.ವಿ.ಮೋಹನ್
ಮಂಗಳೂರು: ಕೊವಿಡ್ ಸಂಬಂದಿಸಿ, ಈ ಸಮಯದಲ್ಲಿ ಸಂಕಷ್ಟದಲ್ಲಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ 90 ಸಾವಿರ ಕೋಟಿ ನೆರವನ್ನು ಹೊಸ ಪ್ಯಾಕೆಜ್...
ಉಡುಪಿ ಜಿಲ್ಲೆಯಲ್ಲಿ ಮತ್ತೆ 4 ಕೊರೋನಾ ಪಾಸಿಟಿವ್ ದೃಢ
ಉಡುಪಿ ಜಿಲ್ಲೆಯಲ್ಲಿ ಮತ್ತೆ 4 ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 4 ಕೊರೋನಾ ಪಾಸಿಟಿವ್ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ಜಿಲ್ಲೆಯಲ್ಲಿ ವೈರಸ್ ಸೋಂಕಿತರ ಸಂಖ್ಯೆ 15ಕ್ಕೆ...
ದಕ ಜಿಲ್ಲೆಯಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ
ದಕ ಜಿಲ್ಲೆಯಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ
ಮಂಗಳೂರು: ಲಾಕ್ಡೌನ್ನ ನಾಲ್ಕನೇ ಹಂತ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ನಿಗದಿತ ಬಸ್ ಸಂಚಾರವನ್ನು ಸರ್ಕಾರ ಆರಂಭಿಸಿದ್ದು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ...
ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ – ಸೂಕ್ತ ಕಾನೂನು ಕ್ರಮಕ್ಕೆ ಮಾಜಿ ಸಿಎಮ್ ಸಿದ್ದರಾಮಯ್ಯ ಒತ್ತಾಯ
ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ – ಸೂಕ್ತ ಕಾನೂನು ಕ್ರಮಕ್ಕೆ ಮಾಜಿ ಸಿಎಮ್ ಸಿದ್ದರಾಮಯ್ಯ ಒತ್ತಾಯ
ಉಡುಪಿ: ಉಡುಪಿ ಜಿಲ್ಲೆಯ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಮರಳು ಕಳ್ಳ ಸಾಗಣೆಯಲ್ಲಿ ಆಡಳಿತ ಪಕ್ಷದ...
ದುಬೈ ನಿಂದ ಎರಡನೇ ವಿಮಾನ ಮಂಗಳೂರಿಗೆ ಆಗಮನ
ದುಬೈ ನಿಂದ ಎರಡನೇ ವಿಮಾನ ಮಂಗಳೂರಿಗೆ ಆಗಮನ
ಮಂಗಳೂರು : ಲಾಕ್ ಡೌನ್ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬಾಯಿಯಿಂದ ಎರಡನೇ ವಿಮಾನ ಇಂದು ರಾತ್ರಿ ಬಂದಿಳಿಯಿತು.
...
ಕುಂದಾಪುರ: ಕೊರೋನಾ ಸೋಂಕಿತ ತಂಗಿದ್ದ ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್ ತೆರವು
ಕುಂದಾಪುರ: ಕೊರೋನಾ ಸೋಂಕಿತ ತಂಗಿದ್ದ ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್ ತೆರವು
ಮಾಲೀಕ ಹಾಗೂ ಸಿಬ್ಬಂದಿಗಳಿಗೆ ಕ್ವಾರಂಟೈನ್ ಅವಧಿ ಮುಕ್ತಾಯ. ಹನ್ನೆರಡು ಮಂದಿಯ ವರದಿಗಳು ನೆಗೆಟಿವ್
ಕುಂದಾಪುರ: ಕೊರೋನಾ ಸೋಂಕಿತ ವ್ಯಕ್ತಿ ತಂಗಿದ್ದ...
ಕುಂದಾಪುರದಲ್ಲಿ ಭಾರಿ ಮಳೆ – ಜನಜೀವನ ಅಸ್ತವ್ಯಸ್ತ
ಕುಂದಾಪುರದಲ್ಲಿ ಭಾರಿ ಮಳೆ – ಜನಜೀವನ ಅಸ್ತವ್ಯಸ್ತ
ಕುಂದಾಪುರ: ಸೋಮವಾರ ಬೆಳಿಗ್ಗೆ ಸತತ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ನಗರದಲ್ಲಿ ಜನಸಂಚಾರ ಹಾಗೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
...
ಬೊಳ್ಳಾಯಿ ಜಮಾತ್ ಗೆ ಒಳಪಟ್ಟ 110 ಕುಟುಂಬಗಳಿಗೆ “ಟೀಮ್ ಬಿ-ಹ್ಯೂಮನ್ ಮತ್ತು ಹಿದಾಯ ಫೌಂಡೇಶನ್ ನಿಂದ “ ರಂಜಾನ್...
ಬೊಳ್ಳಾಯಿ ಜಮಾತ್ ಗೆ ಒಳಪಟ್ಟ 110 ಕುಟುಂಬಗಳಿಗೆ “ಟೀಮ್ ಬಿ-ಹ್ಯೂಮನ್ ಮತ್ತು ಹಿದಾಯ ಫೌಂಡೇಶನ್ ನಿಂದ “ ರಂಜಾನ್ ಕಿಟ್ ವಿತರಣೆ
ಬಂಟ್ವಾಳ: ಯಾವುದೆಲ್ಲ ಕುಟುಂಬಗಳು ಸಂಕಷ್ಟದಲ್ಲಿದೆಯೋ ಮತ್ತು ಯಾವ ಜಮಾತ್ ನಲ್ಲಿ ರಂಜಾನ್...
ದಕ ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟವ್ ಪತ್ತೆ
ದಕ ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟವ್ ಪತ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಇಬ್ಬರಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಮುಂಬೈನಿಂದ ವಾಪಾಸಾಗಿರುವ 30 ಹರೆಯದ ವ್ಯಕ್ತಿ ಹಾಗೂ ತೀವ್ರ ಉಸಿರಾಟದ...



























