ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಮುಂಬಯಿನಲ್ಲಿ ಪತ್ತೆ
ಉಡುಪಿ: ಮಂಗಳವಾರ ಉಡುಪಿಯಿಂದ ನಾಪತ್ತೆಯಾಗಿದ್ದ ಅಜ್ಜಕಾಡಿನ ಕಾಲೇಜೊಂದರ ಇಬ್ಬರು ವಿದ್ಯಾರ್ಥಿನಿಯರು ಗುರುವಾರ ಮುಂಬಯಿನಲ್ಲಿ ಪತ್ತೆಯಾಗಿದ್ದಾರೆ.
ಉಡುಪಿಯ ಅಜ್ಜರಕಾಡಿನ ಸಂಧ್ಯಾ ಶೆಟ್ಟಿ (19)ಹಾಗೂ ಆಕೆಯ ಗೆಳತಿ ಕಟಪಾಡಿ ಮಟ್ಟುವಿನ ದಿವಿಷಾ (19) ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನೆಲೆಯಲ್ಲಿ...
ಬಹ್ಮ ಬೈದರ್ಕಳ ಮೂರ್ತಿಗಳ ಭವ್ಯ ಶೋಭಾಯಾತ್ರೆ
ಬಹ್ಮ ಬೈದರ್ಕಳ ಮೂರ್ತಿಗಳ ಭವ್ಯ ಶೋಭಾಯಾತ್ರೆ
ಮಂಗಳೂರಿನ ಕಂಕನಾಡಿ ಗರಡಿ ಕ್ಷೇತ್ರದಿಂದ ಬ್ರಹ್ಮ ಬೈದರ್ಕಳ ಮೂರ್ತಿಗಳ ಭವ್ಯ ಶೋಭಾಯಾತ್ರೆಗೆ ವಜ್ರದೇಹಿ ಮಠದ ಪರಮ ಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಚಾಲನೆ ನೀಡಿದರು.
ಭಾನುವಾರ ಬೆಳಿಗ್ಗೆ...
ಬಜಾಲ್ನಲ್ಲಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ
ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರದ ಜೆ. ಆರ್. ಲೋಬೊರವರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಮಾರು 8 ಲಕ್ಷ ರೂಪಾಯಿ ವೆಚ್ಚದ ಬಜಾಲ್ನ ಫೈಸಲ್ನಗರದ ಕಾಂಕ್ರಿಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕರು...
ಕಾರ್ಯಕರ್ತರ ಮೇಲಾಗುವ ಹಲ್ಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸಿನಿಂದ ಎಸ್ಪಿಗೆ ಮನವಿ
ಕಾರ್ಯಕರ್ತರ ಮೇಲಾಗುವ ಹಲ್ಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸಿನಿಂದ ಎಸ್ಪಿಗೆ ಮನವಿ
ಉಡುಪಿ: ಬಿಜೆಪಿಯ ವಿಜಯೋತ್ಸವದ ಸಂದರ್ಭಗಳಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಕಾರ್ಯಕರ್ತರು ಹಲ್ಲೆಯನ್ನು ಮಾಡುತ್ತಿದ್ದು ಭಯದ ವಾತಾವರಣವನ್ನು ನಿರ್ಮಾಣ ಮಾಡುತ್ತಿದ್ದಾರೆ....
ಮಂಗಳೂರು ಬಿಷಪ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ವೇದವ್ಯಾಸ ಕಾಮತ್
ಮಂಗಳೂರು ಬಿಷಪ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ನೂತನವಾಗಿ ಆಯ್ಕೆಯಾದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಮಂಗಳವಾರ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ...
ಮಂಗಳೂರಿನಲ್ಲಿ ಭಾರಿ ಮಳೆ; ನದಿಯಂತಾದ ರಸ್ತೆಗಳು- ಜನಜೀವನ ಅಸ್ತವ್ಯಸ್ಥ
ಮಂಗಳೂರಿನಲ್ಲಿ ಭಾರಿ ಮಳೆ; ನದಿಯಂತಾದ ರಸ್ತೆಗಳು- ಜನಜೀವನ ಅಸ್ತವ್ಯಸ್ಥ
ಮಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬೆನ್ನಲ್ಲೆ ನಗರದಲ್ಲಿ ಮಂಗಳವಾರ ಮಳೆಯ ಆರ್ಭಟ ಶುರುವಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು, 9 ಗಂಟೆಗೆ ಶುರುವಾದ...
ಬೆಳ್ತಂಗಡಿ : ವನಮಹೋತ್ಸವ ನಿತ್ಯೋತ್ಸವವಾಗಬೇಕು – ಶಾಸಕ ಕೆ. ವಸಂತ ಬಂಗೇರ
ಬೆಳ್ತಂಗಡಿ : ಕಾಲ ಕಾಲಕ್ಕೆ ಮಳೆ-ಬೆಳೆ ಚೆನ್ನಾಗಿ ಆಗಬೇಕಾದರೆ ವನ ಸಂಪತ್ತನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡಬೇಕು. ವನಮಹೋತ್ಸವ ನಿತ್ಯೋತ್ಸವವಾಗಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಧರ್ಮಸ್ಥಳ ಗ್ರಾಮದ ಕನ್ಯಾಡಿ ಶಾಲೆಯಲ್ಲಿ...
ಆರ್ಎಸ್ಸೆಸ್ ಹಿರಿಯ ಪ್ರಚಾರಕ ಕೃಷ್ಣಪ್ಪ ವಿಧಿವಶ
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ನ ಹಿರಿಯ ಪ್ರಚಾರಕ ನ. ಕೃಷ್ಣಪ್ಪ ಅವರು ನಿಧನರಾಗಿದ್ದಾರೆ.
ಕ್ಯಾನ್ಸರ್ ಜಯಿಸಿ ಕಳೆದ ಹಲವಾರು ವರ್ಷಗಳಿಂದ ಸಾಮಾನ್ಯರಂತೆ ಬದುಕು ಸಾಗುತ್ತಿದ್ದರು.
ಬರೋಬ್ಬರಿ 61 ವರ್ಷಗಳ ಕಾಲ ಆರ್ಎಸ್ಎಸ್ ಪ್ರಚಾರಕರಾಗಿ...
ಮಂಗಳೂರು: ಸಿದ್ಧನಾಥ್ ಬುಯಾಂವ್, ಗೋವಾ, ಜಾಗತಿಕ್ ಕೊಂಕ್ಣಿ ಸಂಘಟನೆಯ ಅಧ್ಯಕ್ಷರಾಗಿ ಆಯ್ಕೆ
ಮಂಗಳೂರು: ಅಗಸ್ಟ್ 22, 2015ರಂದು, ಕಲಾಂಗಣ್, ಮಂಗಳೂರಿನಲ್ಲಿ, ಸೇರಿದ ಜಾಗತಿಕ್ ಕೊಂಕ್ಣಿ ಸಂಘಟನ್ ಇದರ 4ನೇ ಜಾಗತಿಕ ಮಹಾಸಭೆಯು, ಸಾಂಸ್ಕೃತಿಕ ಕಾರ್ಯಕರ್ತರಾದ, ಬುಯಾಂವ್ ಥಿಯೆಟರ್ಸ್, ಗೋವಾ ಇದರ ಶ್ರೀ ಸಿದ್ಧನಾಥ್ ಉಲ್ಹಾಸ್ ಬುಯಾಂವ್,...
ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿಕ್ವೆಸ್ಟ್ 2015
ಮಂಗಳೂರು: ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿಕ್ವೆಸ್ಟ್ 2015 – ‘ವಿಷನ್ 2020 ಪರಿವರ್ತನ್ - ಹೊಸ ದಿಸೆಯತ್ತ’ ಅಂತರ್ ಕಾಲೇಜು ಮಟ್ಟದ ಪ್ರತಿಭಾ ಸ್ಪರ್ಧೆ ಕಲಾಂ ಅವರ 2020 ಪರಿವರ್ತನಾ ಆಶಯದಂತೆ...

















