ಮಂಗಳೂರು: ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ
ಮಂಗಳೂರು: ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ
ಮಂಗಳೂರು: ನಗರದ ಶಾಪಿಂಗ್ ಮಾಲ್ 'ಸಿಟಿ ಸೆಂಟರ್'ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಮಾಲ್ ಹೊಗೆಮಯವಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
...
ಅಗಸ್ಟ್ 5 : ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್, 1244 ನೆಗೆಟಿವ್
ಅಗಸ್ಟ್ 5 : ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್, 1244 ನೆಗೆಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 173 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...
ಗಾಂಜಾ ಸಾಗಾಟ ಆರೋಪಿಗಳ ಬಂಧನ
ಗಾಂಜಾ ಸಾಗಾಟ ಆರೋಪಿಗಳ ಬಂಧನ
ಮಂಗಳೂರು: ನಗರದ ಕಸಬಾ ಬೆಂಗ್ರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಕುದ್ರೋಳಿ ಬೆಂಗರೆ ನಿವಾಸಿ ಅಬ್ದುಲ್ ಎಂ (42) ಮತ್ತು ಮಂಜನಾಡಿ ನಿವಾಸಿ ಫಾರೂಕ್...
ವಿದೇಶಗಳಿಗೆ ಕೆಲಸಕ್ಕೆಂದು ತೆರಳುವಾಗ ಏಜೆಂಟರ ಪೂರ್ವಾಪರ ಪರಿಶೀಲಿಸಿ ; ರವೀಂದ್ರನಾಥ ಶ್ಯಾನುಬೋಗ್
ವಿದೇಶಗಳಿಗೆ ಕೆಲಸಕ್ಕೆಂದು ತೆರಳುವಾಗ ಏಜೆಂಟರ ಪೂರ್ವಾಪರ ಪರಿಶೀಲಿಸಿ ; ರವೀಂದ್ರನಾಥ ಶ್ಯಾನುಬೋಗ್
ಉಡುಪಿ: ವಿದೇಶಗಳಿಗೆ ಕೆಲಸಕ್ಕೆಂದು ತೆರಳುವಾಗ ಕೆಲಸ ಒದಗಿಸುವ ಭರವಸೆ ನೀಡಿದ ಏಜೆಂಟ್ನ ಪೂರ್ವಾಪರ ಪರಿಶೀಲಿಸಿ ಮುಂದುವರಿಯುವುದು ಉತ್ತಮ. ಏಕೆಂದರೆ ವಿದೇಶಕ್ಕೆ ಹೋಗುವುದು...
ಕೊಂಚಾಡಿ ಕಾಶೀ ಮಠದಲ್ಲಿ ರಾಮಾಯಣ ಕಥಾ ಪ್ರವಚನ ಪಾರಾಯಣ ಪ್ರಾರಂಭ
ಕೊಂಚಾಡಿ ಕಾಶೀ ಮಠದಲ್ಲಿ ರಾಮಾಯಣ ಕಥಾ ಪ್ರವಚನ ಪಾರಾಯಣ ಪ್ರಾರಂಭ
ಮಂಗಳೂರು : ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶಾರ್ವರಿ ನಾಮ ಸಂವತ್ಸರದ ಚಾತುರ್ಮಾಸ...
ಸಾಸ್ತಾನ ಸಂತ ಅಂತೋನಿ ಚರ್ಚಿನಲ್ಲಿ ಭ್ರಾತೃತ್ವದ ಭಾನುವಾರ ಆಚರಣೆ
ಸಾಸ್ತಾನ ಸಂತ ಅಂತೋನಿ ಚರ್ಚಿನಲ್ಲಿ ಭ್ರಾತೃತ್ವದ ಭಾನುವಾರ ಆಚರಣೆ
ಬ್ರಹ್ಮಾವರ: ಸಾಸ್ತಾನ ಸಂತ ಅಂತೋನಿಯವರ ಚರ್ಚಿನಲ್ಲಿ ವಾರ್ಷಿಕ ಮಹೋತ್ಸವದ ಪ್ರಯುಕ್ತ ಭ್ರಾತೃತ್ವದ ಭಾನುವಾರವನ್ನು ಆಚರಿಸಲಾಯಿತು.
...
ಕಟಪಾಡಿ ಚರ್ಚ್ ಅಮೃತ ಮಹೋತ್ಸವ – ಹಸಿರು ಹೊರೆ ಕಾಣಿಕೆ ಸಮರ್ಪಣೆ
ಕಟಪಾಡಿ ಚರ್ಚ್ ಅಮೃತ ಮಹೋತ್ಸವ – ಹಸಿರು ಹೊರೆ ಕಾಣಿಕೆ ಸಮರ್ಪಣೆ
ಉಡುಪಿ: ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್ ಇದರ ಅಮೃತಮಹೋತ್ಸವ ಆಚರಣೆಯ ಪ್ರಯುಕ್ತ ಪೂರ್ವಭಾವಿಯಾಗಿ ಶುಕ್ರವಾರ ಸಂಜೆ ಸರ್ವಧರ್ಮಿಯರ ಸಹಭಾಗಿತ್ವದಲ್ಲಿ...
ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ಪಾಲ್ ಸುವರ್ಣ...
ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ಪಾಲ್ ಸುವರ್ಣ ಆಗ್ರಹ
ರಾಜ್ಯದಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ...
ಮಂಗಳೂರಿನ ಉದ್ಯಮಿಯ ಶೂಟೌಟ್ ಪ್ರಕರಣ: ವಾರಂಟ್ ಆರೋಪಿ ಸೆರೆ
ಮಂಗಳೂರಿನ ಉದ್ಯಮಿಯ ಶೂಟೌಟ್ ಪ್ರಕರಣ: ವಾರಂಟ್ ಆರೋಪಿ ಸೆರೆ
ಮಂಗಳೂರು: ಮಂಗಳೂರಿನ ಉದ್ಯಮಿ ವಿಜಯೇಂದ್ರ ಭಟ್ ರಿಗೆ ಶೂಟೌಟ್ ಪ್ರಕರಣ ಸೇರಿದಂತೆ ಏಳು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ದಕ್ಷಿಣ ಉಪವಿಭಾಗದ ರೌಡಿ ನಿಗ್ರಹ...
ನಾಯಕರ ಹೆಸರಿನ ಬದಲು ಅಭಿವೃದ್ಧಿ ಆಧಾರದಲ್ಲಿ ಮತ ಯಾಚಿಸುತ್ತೇವೆ – ಜೆ.ಪಿ. ಹೆಗ್ಡೆ
ನಾಯಕರ ಹೆಸರಿನ ಬದಲು ಅಭಿವೃದ್ಧಿ ಆಧಾರದಲ್ಲಿ ಮತ ಯಾಚಿಸುತ್ತೇವೆ – ಜೆ.ಪಿ. ಹೆಗ್ಡೆ
ಚಿಕ್ಕಮಗಳೂರು: ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ ಭ್ರಷ್ಠಾಚಾರರಹಿತ ಆಡಳಿತ ನಡೆಸುತ್ತೇವೆ ಎಂದು...