ಸಿಸಿಬಿ ಪೊಲೀಸರಿಂದ ಕುಖ್ಯಾತ ದನಕಳ್ಳನ ಬಂಧನ
ಸಿಸಿಬಿ ಪೊಲೀಸರಿಂದ ಕುಖ್ಯಾತ ದನಕಳ್ಳನ ಬಂಧನ
ಮಂಗಳೂರು: ನಗರದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ಸ್ ಶೆಡ್ ಎಂಬಲ್ಲಿ ಮೇಯುತ್ತಿದ್ದ 2 ದನ ಹಾಗೂ ಕರುವನ್ನು ಕಳವು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾದ...
ಮಂಗಳೂರು: ಮತದಾರರ ಓಲೈಕೆ, ಆಮಿಷ: ನಿಗಾ ಇಡಲು ಡಿಸಿ ಸೂಚನೆ
ಮಂಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಮರುಮತದಾನ ಉಂಟಾಗುವಂತಹ ಘಟನೆಗಳಿಗೆ ಆಸ್ಪದ ನೀಡದೆ ಶಾಂತಿ ಹಾಗೂ ಸುಸೂತ್ರವಾದ ಮತದಾನಕ್ಕೆ ಗಂಭೀರವಾಗಿ ತೊಡಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ತಹಶೀಲ್ದಾರ್ಗಳಿಗೆ ಸೂಚಿಸಿದ್ದಾರೆ.
ಅವರು...
ಸಿಪಿಐ(ಎಂ) ಹಿರಿಯ ಸದಸ್ಯ ಬಾಬು ಶೆಟ್ಟಿ ನಿಧನ
ಸಿಪಿಐ(ಎಂ) ಹಿರಿಯ ಸದಸ್ಯ ಬಾಬು ಶೆಟ್ಟಿ ನಿಧನ
ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯರಾದ ಬಾಬುಶೆಟ್ಟಿ (85ವರ್ಷ) ಯವರು ಅಸೌಖ್ಯದ ಕಾರಣದಿಂದಾಗಿ ಇಂದು 7-8-2018 ಜಪ್ಪಿನಮೊಗರುನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.
ಎಳೆಯ ಪ್ರಾಯದಲ್ಲೇ ಕಮ್ಯುನಿಸ್ಟ್ ಪಕ್ಷದತ್ತ ಒಲವು...
ಕೊಣಾಜೆ :ಮಂಗಳೂರು ವಿವಿಯಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ
ಕೊಣಾಜೆ : ಮಂಗಳೂರು ವಿವಿ ಕ್ಯಾಂಪಸ್ನಲ್ಲಿ ಪತ್ರಕರ್ತರಿಗಾಗಿ ವಿವಿಯ ನೇತ್ರಾವತಿ ಅತಿಥಿಗೃಹದಲ್ಲಿ ತೆರೆಯಲಾದ ಮಂಗಳೂರು ವಿವಿ ಮಾಧ್ಯಮ ಕೇಂದ್ರವನ್ನು ಶನಿವಾರ ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ...
ಕಾರ್ಕಳ: ಭಾರತ ಲಂಕಾ ಪ್ರೇಮಿಗಳಿಗೆ ಕಂಕಣ ಭಾಗ್ಯ ಕರುಣಿಸಿದ ಕುವೈಟ್; ಅಂಕೆ ಮೀರಿದ ಗಂಡನ ಪಡೆಯಲು ಲಂಕೆ ಹಾರಿದ...
ಕಾರ್ಕಳ: ಭಾರತದ ಯುವಕ ಹಾಗೂ ಶ್ರೀಲಂಕಾ ದೇಶದ ಯುವತಿಯ ನಡುವೆ ದೂರದ ಕುವೈಟ್ ದೇಶದಲ್ಲಿ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿ ಯುವಕ ಭಾರತಕ್ಕೆ ಬಂದವ ಮರಳಿ ಕುವೈಟಿಗೆ ಬಾರದ ಹಿನ್ನಲೆಯಲ್ಲಿ ಗಂಡನ ಬರುವಿಕೆಗಾಗಿ ಚಾತಕ...
ಮಂಗಳೂರು: ಶಿಕ್ಷಕರ ಬೇಡಿಕೆಗಳನ್ನು ಪರಿಹರಿಸಲು ಶ್ರೀ ಐವನ್ ಡಿಸೋಜಾ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ.
ಮಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ತರಗತಿಗಳನ್ನು ಬಹಿಸ್ಕರಿಸಿ ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದ್ದು ವಿದ್ಯಾರ್ಥಿಗಳು ಬೆಳಿಗ್ಗೆ 11...
ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ವ್ಯಕ್ತಿಯ ಬಂಧನ
ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ವ್ಯಕ್ತಿಯ ಬಂಧನ
ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ವ್ಯಕ್ತಿಯನ್ನು ನಗರದ ಸೈಬರ್ ಕ್ರೈಂ ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಂಜಾಬ್ ಮೂಲದ ಕುಲವಿಂದರ್ ಕುಮಾರ್ ಎಂದು ಗುರುತಿಸಲಾಗಿದೆ.
ಜುಲೈ...
ಮಂಗಳೂರು: ವಿಶ್ವ ಕ್ಯಾನ್ಸರ್ ದಿನದಂದು ತನ್ನ ರೀತಿಯ ಮೊಟ್ಟ ಮೊದಲ ಹೀಮೊಫೀಲಿಯ ಸಮಗ್ರ ಕ್ಯಾನ್ಸರ್ ಆರೈಕೆಯನ್ನು ಆರಂಭಿಸಿದ ಕೆಎಂಸಿ...
ಮಂಗಳೂರು: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತನ್ನ ರೀತಿಯ ಮೊಟ್ಟ ಮೊದಲ ಹೀಮೊಫೀಲಿಯ ಸಮಗ್ರ ಕ್ಯಾನ್ಸರ್ ಆರೈಕೆಯನ್ನು ಮಕ್ಕಳು ಮತ್ತು ವಯಸ್ಕರಿಗಾಗಿ ಆರಂಭಿಸಿದೆ. ಈ ಕ್ಲಿನಿಕ್...
ಜ್ಯೋತಿ ರಿಕ್ಷಾ ದುರಂತ; ಕಾರು ಚಾಲಕ ಅನೀಶ್ ಜಾನ್ ಅಗೋಸ್ತ್ 18ರ ವರೆಗೆ ನ್ಯಾಯಾಂಗ ಬಂಧನ
ಜ್ಯೋತಿ ರಿಕ್ಷಾ ದುರಂತ; ಕಾರು ಚಾಲಕ ಅನೀಶ್ ಜಾನ್ ಅಗೋಸ್ತ್ 18ರ ವರೆಗೆ ನ್ಯಾಯಾಂಗ ಬಂಧನ
ಮಂಗಳೂರು: ಕುಡಿದು ಕಾರು ಚಲಾಯಿಸಿ ಪಾರ್ಕ್ ಮಾಡಿದ್ದ ರಿಕ್ಷಾವೊಂದಕ್ಕೆ ಡಿಕ್ಕಿಹೊಡೆದು ರಿಕ್ಷಾ ಚಾಲಕನ ಸಾವಿಗೆ ಕಾರಣನಾದ ಕಾರು ಚಾಲಕ...
ಬಾಲ್ಯವಿವಾಹ – ಅಪರಾಧಿಗಳಿಗೆ ಕಠಿಣ ಶಿಕ್ಷೆ
ಬಾಲ್ಯವಿವಾಹ – ಅಪರಾಧಿಗಳಿಗೆ ಕಠಿಣ ಶಿಕ್ಷೆ
ಮಂಗಳೂರು : ಬಾಲ್ಯವಿವಾಹ ನಿಷೇಧ ಕಾಯ್ದೆ 2006 ತಿದ್ದುಪಡಿ 2016 ರ ಪ್ರಕಾರ 18 ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳಿಗೆ ಹಾಗೂ 21 ವರ್ಷದೊಳಗಿನ ಯಾವುದೇ ಗಂಡು...