ಕಾಪು: ಪಾದೂರು-ನಂದಿಕೂರು ನಡುವಿನ ಹೈಟೆನ್ಶನ್ ಲೈನ್ ಸರ್ವೆಗೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರ ತಡೆ

ಕಾಪು: ಪಾದೂರು ಕಚ್ಚಾ ತೈಲ ಸಂಗ್ರಹಣಾ ಘಟಕಕ್ಕೆ ನಂದಿಕೂರು-ಪಾದೂರುವರೆಗೆ ವಿದ್ಯುತ್ ಲೈನ್ ಮತ್ತು ಟವರ್ ನಿರ್ಮಾಣಕ್ಕಾಗಿ ಶುಕ್ರವಾರ ಕಳತ್ತೂರು-ಚಂದ್ರನಗರ ಪರಿಸರದಲ್ಲಿ ಪೆÇಲೀಸ್ ಬಲದೊಂದಿಗೆ ಸರ್ವೆಗೆ ಆಗಮಿಸಿದ ಸರ್ವೆ ತಂಡವನ್ನು ಕಳತ್ತೂರು ಜನಜಾಗೃತಿ ಸಮಿತಿಯ...

ಕೊರೋನಾ ಭೀತಿ: ಮೇ 26ರಿಂದ ಗಂಗೊಳ್ಳಿ ವಲಯದಲ್ಲಿ ಸೆಲೂನ್ ಬಂದ್

ಕೊರೋನಾ ಭೀತಿ: ಮೇ 26ರಿಂದ ಗಂಗೊಳ್ಳಿ ವಲಯದಲ್ಲಿ ಸೆಲೂನ್ ಬಂದ್ ಕುಂದಾಪುರ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಸೆಲೂನ್ ಶಾಪ್ ಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ನಿರ್ಧಾರಕ್ಕೆ ಗಂಗೊಳ್ಳಿ ವಲಯ ಸವಿತಾ...

ಪುತ್ತೂರು: ಸಂಸ್ಕೃತಿಯನ್ನು ಉಳಿಸಿ ಬೆಳೆಸಿದಾಗ ಭಾಷೆ ಉಳಿಯುತ್ತದೆ – ಸಂಸದ ನಳಿನ್ ಕುಮಾರ್

ಪುತ್ತೂರು: ಸಂಸ್ಕೃತಿಯನ್ನು ಉಳಿಸಿ ಬೆಳೆಸಿದಾಗ ಭಾಷೆ ಉಳಿಯುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾರತದ ಆತ್ಮವಾಗಿರುವ ಸಂಸ್ಕೃತಿಯ ಹಿಂದೆ ಭಾಷೆ ಅಡಗಿದೆ. ನಾವು ಜಾತಿಯ ವಿಷಯದಲ್ಲಿ ಕಿತ್ತಾಡುತ್ತೇವೆ ಆದರೆ ಭಾಷೆಯ...

ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು

ನಂತೂರು ಬಳಿ ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸಾವು ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ...

ಮಂಗಳೂರು: ಅಕ್ಟೋಬರ್ 7ರಂದು ಸುರತ್ಕಲ್-ಕಾನ – MRPL- ರಸ್ತೆ ಡಾಮರೀಕರಣಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ

ಮಂಗಳೂರು: ಸುರತ್ಕಲ್- ಕಾನ - MRPL - ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದ್ದು ನಿರ್ವಹಣೆಯ ಹೊಣೆ ಹೊತ್ತಿರುವ ಮಹಾನಗರ ಪಾಲಿಕೆ ಅವೈಜ್ಞಾನಿಕ ರೀತಿಯಲ್ಲಿ ದುರಸ್ಥಿಗೊಳಿಸಿರುವುದು ರಸ್ತೆ ಸಮಸ್ಯೆಯನ್ನು ತೀವ್ರಗೊಳಿಸಿದ್ದು...

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆ ವಿರೋಧಿಸುತ್ತಿರುವ  ಜನಾರ್ದನ ಪೂಜಾರಿಯನ್ನು ರಾಜಕೀಯಕ್ಕೆ ಕರೆತಂದದ್ದು ನಾನು; ಮೊಯ್ಲಿ

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆಯನ್ನು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ವಿತ್ತ ಸಚಿವ ಜನಾರ್ದನ ಪೂಜಾರಿಯವರನ್ನು ರಾಜಕೀಯಕ್ಕೆ ಕರೆ ತಂದು ಸಂಸದರನ್ನಾಗಿ ಮಾಡಿದ್ದು ನಾನೇ ಎಂದು ಮಾಜಿ ಮುಖ್ಯಮಂತ್ರಿ ಚಿಕ್ಕಬಳ್ಳಾಪುರ ಸಂಸದ...

ಅಮೇರಿಕಾದ ಲಾಸಂಜಲೀಸ್ ನಲ್ಲಿ ನೂತನ ಶ್ರೀ ಕೃಷ್ಣ ಬೃಂದಾವನ ದೇವಾಲಯ

ಉಡುಪಿಯ ಶ್ರೀ ಪುತ್ತಿಗೆ ಮಠದ ಅಂಗಸಂಸ್ಥೆಯಾದ  ಶ್ರೀ ಕೃಷ್ಣ ಬೃಂದಾವನ ಲಾಸಂಜಲೀಸ್ ನಲ್ಲಿ ೨೦೦೪ರಲ್ಲೇ ವುಡ್ಲ್ಯಾಂಡ್ ಹಿಲ್ಸ್ ನಲ್ಲಿ ಸ್ಥಾಪಿಸಲಾಗಿತ್ತು. ದೈನಂದಿನ ಪೂಜೆ, ಆರಾಧನೆಗಳು, ಹಬ್ಬ ಹರಿದಿನಗಳ ಆಚರಣೆ  ಹಾಗೂ ಆಧ್ಯಾತ್ಮಿಕ ವಿಚಾರದಲ್ಲಿ ...

ಕಾಸ್ಸಿಯಾ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

ಮಂಗಳೂರು: ಕಾಸ್ಸಿಯಾ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸ೦ಘದ ವತಿಯಿ೦ದ 2014-15 ನೇ  ಸಾಲಿನಲ್ಲಿ ಅತೀ ಹೆಚ್ಚು ಅ೦ಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ  ವಿದ್ಯಾರ್ಥಿಗೆ  ದಿನಾ೦ಕ 15-08-2015 ರ೦ದು ...

ಅದಮಾರು ಪರ್ಯಾಯ ಮಹೋತ್ಸವಕ್ಕೆ ಅಲಂಕಾರಗೊಂಡು ಸಿದ್ಥಗೊಂಡ ಉಡುಪಿ

ಅದಮಾರು ಪರ್ಯಾಯ ಮಹೋತ್ಸವಕ್ಕೆ ಅಲಂಕಾರಗೊಂಡು ಸಿದ್ಥಗೊಂಡ ಉಡುಪಿ ಉಡುಪಿ; ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಪ್ರಾರಂಭಗೊಂಡಿದ್ದು ಉಡುಪಿ ನಗರ ಸಂಪೂರ್ಣ ಅಲಂಕೃತಗೊಂಡು ಸಿದ್ದಗೊಂಡಿದ್ದು ಕೊನೆಯ ಹಂತದ ತಯಾರಿಗಳು...

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನಿರ್ಭಯಾ ಪ್ರಕರಣ ರೀತಿಯಲ್ಲಿ ಕಾಲ್ ಸೆಂಟರ್ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು:  ಕೆಲಸ ಮುಗಿಸ ಮನೆಗೆ ತೆರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಶನಿವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಶನಿವಾರ ಕೆಲಸ...

Members Login

Obituary

Congratulations