25.4 C
Mangalore
Monday, July 7, 2025

ಪುತ್ತೂರು: ಹಳ್ಳಿ ಹೋಟೆಲ್‌ನಲ್ಲಿ ಗಂಜಿ ಉಂಡರು ಸಚಿವ ಖಾದರ್ !

ಪುತ್ತೂರು: ಅಪಘಾತದಲ್ಲಿ ಗಾಯಗೊಂಡವರನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸುವ ಮೂಲಕ ಸುದ್ದಿಯಾಗಿದ್ದ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಪುತ್ತೂರಿನ ಆರ್ಯಾಪು ಗ್ರಾಮದ ಸಂಪ್ಯದ ತಗಡು ಶೀಟು ಮತ್ತು ಟಾರ್ಪಾಲ್ ಹೊದಿಸಿದ...

ಸಂದೀಪ್ ವಾಗ್ಲೆಗೆ ಪ.ಗೋ.ಪ್ರಶಸ್ತಿ

ಸಂದೀಪ್ ವಾಗ್ಲೆಗೆ ಪ.ಗೋ.ಪ್ರಶಸ್ತಿ ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ಕನ್ನಡ ಪ್ರಭ’ ಪತ್ರಿಕೆಯ ಹಿರಿಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. 2016ರ...

ಭಟ್ಕಳ : ಮುಂಡಳ್ಳಿ ಮೊಗೇರಕೇರಿ ಯುವಕ ಕಾಣೆ

ಭಟ್ಕಳ: ಕಳೆದ ಜೂನ್ 17ರಂದು ಕಂಪನಿಯ ಕೆಲಸದ ನಿಮಿತ್ತ ಹುಬ್ಬಳ್ಳಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಭಟ್ಕಳ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಹೋದ ಯುವಕನೋರ್ವ, ಅತ್ತ ಹುಬ್ಬಳ್ಳಿಗೆ ಹೋಗದೇ ಇತ್ತ ಮನೆಗೂ ಹಿಂದಿರುಗದೇ...

ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‍ನಲ್ಲಿ ವಿಜೇತರೆಣಿಸಿದ ಸುರೇಖಾ ಹೇಮಂತ್ ದೇವಾಡಿಗ

ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‍ನಲ್ಲಿ ವಿಜೇತರೆಣಿಸಿದ ಸುರೇಖಾ ಹೇಮಂತ್ ದೇವಾಡಿಗ ಮುಂಬಯಿ : ಮಹಾರಾಷ್ಟ್ರ ರಾಜ್ಯದ ನಾಸಿಕ್‍ನ ಮೀನಾಭಾೈ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 37ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‍ನಲ್ಲಿ 45...

ಛಲ ಇದ್ದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ನಿಶಲ್ ಫೋರಾ ಉದಾಹರಣೆ: ಶಾಸಕ ಜೆ.ಆರ್.ಲೋಬೊ

ಛಲ ಇದ್ದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ನಿಶಲ್ ಫೋರಾ ಉದಾಹರಣೆ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆಯನ್ನು ನಾವು ವಿದ್ಯಾರ್ಥಿಗಳಲ್ಲಿ ಕಾಣಬಹುದು. ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಉದ್ದೇಶ ಹಾಗೂ ಛಲ ಇದ್ದರೆ...

ಎಸ್​ಬಿಐ ಬ್ಯಾಂಕ್ ನಲ್ಲಿ ಜನರೇಟರ್ ಗೆ ಡೀಸೆಲ್ ಹಾಕುವ ಸಂದರ್ಭದಲ್ಲಿ ಬೆಂಕಿ

ಎಸ್​ಬಿಐ ಬ್ಯಾಂಕ್ ನಲ್ಲಿ ಜನರೇಟರ್ ಗೆ ಡೀಸೆಲ್ ಹಾಕುವ ಸಂದರ್ಭದಲ್ಲಿ ಬೆಂಕಿ ಹಾಸನ: ಜನರೇಟರ್ ಗೆ ಡೀಸೆಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಮಲೆನಾಡಲ್ಲಿ ಭಾರಿ...

ಮಂಗಳೂರು: ನದಿಯಲ್ಲಿ ಇಸ್ಕಾನ್ ಸಿಬಂದಿಯ ಶವ ಪತ್ತೆ; ಕೊಲೆ ಶಂಕೆ

ಮಂಗಳೂರು: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಸ್ಕಾನ್ ಸಿಬ್ಬಂದಿಯ ಮೃತದೇಹವು ಇಂದು ಮಧ್ಯಾಹ್ನ ನೇತ್ರಾವತಿ ನದಿ ಸಮೀಪದ ಕಲ್ಲಾಪು ಬಳಿಯ ಆಡಂಕುದ್ರು ಎಂಬಲ್ಲಿ ಮಧ್ಯಾಹ್ನ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ರಾಘ ಗೋವಿಂದದಾಸ್...

ಅಂಚೆ ನೌಕರರ ಬೇಡಿಕೆ ಶೀಘ್ರ ಈಡೇರಿಸಲು ಸಂಸದ ನಳಿನ್‍ಕುಮಾರ್ ಕಟೀಲ್ ಮನವಿ

ಅಂಚೆ ನೌಕರರ ಬೇಡಿಕೆ ಶೀಘ್ರ ಈಡೇರಿಸಲು ಸಂಸದರ ಮನವಿ ಮಂಗಳೂರು : ಗ್ರಾಮೀಣ ಅಂಚೆ ನೌಕರರ ಬೇಡಿಕೆಗೆ ಕೇಂದ್ರ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ. ಈಗಾಗಲೇ ಕೇಂದ್ರ ಸಂಪರ್ಕ ಖಾತೆ ಸಚಿವ ಮನೋಜ್ ಸಿನ್ಹಾ ಅವರಿಗೆ...

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 31 ನೇ ವಾರದ ಸ್ವಚ್ಛತಾ ಕಾರ್ಯಕ್ರಮ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 31 ನೇ ವಾರದಲ್ಲಿ (7-5-17 ರಂದು) ಜರುಗಿದ 10 ಸ್ವಚ್ಛತಾ ಕಾರ್ಯಕ್ರಮಗಳ ವರದಿ 362) ಹಂಪಣಕಟ್ಟೆ: ಸಹ್ಯಾದ್ರಿ ಇಂಜನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಮಿಲಾಗ್ರಿಸ್ ವೃತ್ತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ...

ಶ್ರೀಗಣೇಶೋತ್ಸವದ ಮಹಾಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 17ರಿಂದ 19ರವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದ್ದು ಇದರ...

Members Login

Obituary

Congratulations