ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡುಗಳಲ್ಲಿ ಜೆಡಿಎಸ್ ಸ್ಪರ್ಧೆ
ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡುಗಳಲ್ಲಿ ಜೆಡಿಎಸ್ ಸ್ಪರ್ಧೆ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆಯ ಎಲ್ಲಾ 38 ವಾರ್ಡುಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯಥಿಗಳನ್ನು ಕಣಕ್ಕಿಳಿಸಲಿದ್ದು ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಮೂರು ನಾಲ್ಕು...
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ
ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ
ಮಂಗಳೂರು : ಮಂಗಳೂರು ನಗರ ಪೊಲೀಸ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೋಮವಾರ ಪೊಲೀಸ್ ಪೆರೇಡ್ ಮೈದಾನದಲ್ಲಿ ಪೊಲೀಸ್ ಹುತಾತ್ಮದಿನ ಅಚರಿಸಲಾಯಿತು.
...
ಕೆಸಿಎಫ್ ದುಬೈ ನಾರ್ತ್ ಝೋನ್ ಅತ್ತಬ್’ಶೀರ್ ಸ್ನೇಹ ಸಮ್ಮಿಲನ ಮತ್ತು ಮೀಲಾದ್ ಪ್ರಚಾರ ಸಂಗಮ
ಕೆಸಿಎಫ್ ದುಬೈ ನಾರ್ತ್ ಝೋನ್ ಅತ್ತಬ್'ಶೀರ್ ಸ್ನೇಹ ಸಮ್ಮಿಲನ ಮತ್ತು ಮೀಲಾದ್ ಪ್ರಚಾರ ಸಂಗಮ
ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ದುಬೈ ನೋರ್ತ್ ಝೋನ್ ವತಿಯಿಂದ ತನ್ನ 25 ಶಾಖೆಗಳ ರಚನೆ ಪೂರ್ಣಗೊಂಡ...
ವೇಶ್ಯಾವಾಟಿಕೆ ಕೇಂದ್ರಕ್ಕೆ ಪೊಲೀಸರ ದಾಳಿ – ಇಬ್ಬರ ಬಂಧನ
ವೇಶ್ಯಾವಾಟಿಕೆ ಕೇಂದ್ರಕ್ಕೆ ಪೊಲೀಸರ ದಾಳಿ – ಇಬ್ಬರ ಬಂಧನ
ಮಂಗಳೂರು: ಬಿಜೈ ಬಳಿಯ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ಉರ್ವಾ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ...
ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ‘ಗಾಂಧಿ’ ಕಾರ್ಯಕ್ರಮಕ್ಕೆ ಚಾಲನೆ
ದ.ಕ. ಜಿಲ್ಲಾ ಬಿಜೆಪಿ ವತಿಯಿಂದ 'ಗಾಂಧಿ' ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೆ ಜನ್ಮ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಬಿಜೆಪಿಯು ಹಮ್ಮಿಕೊಂಡ 'ಗಾಂಧಿ' ಕುರಿತ ವಿಶಿಷ್ಟ ಕಾರ್ಯಕ್ರಮಕ್ಕೆ ರವಿವಾರ ನಗರದಲ್ಲಿ...
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತುಳು ಪರ್ಬ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತುಳು ಪರ್ಬ
ಮೂಡುಬಿದಿರೆ: ತುಳುವಿಗೆ ಯಾವುದೆ ಜಾತಿ ಧರ್ಮವಿಲ್ಲ,ಯಾರೆಲ್ಲ ತುಳುವಿನಲ್ಲಿ ವ್ಯವಹಾರ ಮಾಡುತ್ತಾರೋ ಅವರೆಲ್ಲ ನಮ್ಮ ತುಳುವರು. ತುಳುವರಲ್ಲಿ ಹಿಂದಿನದಲೂ ಇದ್ದ ಸಹಕಾರದ ಮನೋಭಾವನೆ ಇಂದಿಗೂ ಜೀವಂತ. ತುಳು ಸಂಸ್ಕøತಿ...
ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ತಯಾರಿ ಮತ್ತು ವೃತ್ತಿ ಶಿಕ್ಷಣ ಮಾರ್ಗದರ್ಶನ
ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ತಯಾರಿ ಮತ್ತು ವೃತ್ತಿ ಶಿಕ್ಷಣ ಮಾರ್ಗದರ್ಶನ
ವಿದ್ಯಾಗಿರಿ: ಅಧ್ಯಾಪಕರನ್ನು ಅವಲಂಭಿತರಾಗದೆ ಪ್ರತಿಯೊಂದು ಪ್ರಶ್ನೆಗೂ ಸ್ವಂತಿಕೆಯ ಉತ್ತರವನ್ನು ಕಂಡುಕೊಂಡು ಮತ್ತು ಗುರುಗಳ ಜೊತೆ ಉತ್ತಮ ಸಂಬಂದ ಇಟ್ಟುಕೊಳ್ಳುವುದು ಉತ್ತಮ ವಿದ್ಯಾರ್ಥಿಯ ಗುಣಲಕ್ಷಣವಾಗಿರುತ್ತದೆ...
ಭಟ್ಕಳ; ಲಾಡ್ಜೊಂದರಲ್ಲಿ ತಂಡದಿಂದ ಯುವಕನ ಹತ್ಯೆ
ಭಟ್ಕಳ; ಲಾಡ್ಜೊಂದರಲ್ಲಿ ತಂಡದಿಂದ ಯುವಕನ ಹತ್ಯೆ
ಭಟ್ಕಳ: ಇಲ್ಲಿನ ರಾ.ಹೆ.66ರ ಶಾನುಭಾಗ ರೆಸಿಡೆನ್ಸಿ ಲಾಡ್ಜಿಂಗ್ & ಬೋರ್ಡಿಂಗ್ ನ 114 ಕೋಣೆಯಲ್ಲಿ ಐವರ ತಂಡವೊಂದು ಯುವಕನನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಶನಿವಾರ...
ಜನಾರ್ದನ ಪೂಜಾರಿ ನಿಧನ ಕುರಿತು ಕಿಡಿಗೇಡಿಗಳಿಂದ ಸುಳ್ಳು ವದಂತಿ: ಪೊಲೀಸ್ ಆಯುಕ್ತರಿಗೆ ದೂರು
ಜನಾರ್ದನ ಪೂಜಾರಿ ನಿಧನ ಕುರಿತು ಕಿಡಿಗೇಡಿಗಳಿಂದ ಸುಳ್ಳು ವದಂತಿ: ಪೊಲೀಸ್ ಆಯುಕ್ತರಿಗೆ ದೂರು
ಮಂಗಳೂರು: ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸುವವರ ವಿರುದ್ಧ...
ಜನತೆಯ ಆರೋಗ್ಯ, ಸರಕಾರದ ಜವಾಬ್ದಾರಿ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಜನತೆಯ ಆರೋಗ್ಯ, ಸರಕಾರದ ಜವಾಬ್ದಾರಿ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಮಂಗಳೂರು: ರಾಜ್ಯದ ಪ್ರತಿಯೊಂದು ಪ್ರಜೆಯ ಆರೋಗ್ಯ ಕಾಪಾಡುವುದು ಸರಕಾರದ ಜವಾಬ್ದಾರಿಯಾಗಿದೆ ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ...