ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ ಮಠದ ಬಳಿಯ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ
ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ ಮಠದ ಬಳಿಯ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ
ಮಂಗಳೂರು: ಪ್ರಕೃತಿ ವಿಕೋಪದ ಅನುದಾನಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50 ನೇ ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ...
ಶಂಕರಪುರ – ಗದ್ದೆಯಲ್ಲಿ ಮಕ್ಕಳ ಹೆಜ್ಜೆ – “ನಮ್ಮ ನಡಿಗೆ ಕೃಷಿಯ ಕಡೆಗೆ” ಕೆಸರಿನಲ್ಲಿ ಕಲರವ
ಶಂಕರಪುರ - ಗದ್ದೆಯಲ್ಲಿ ಮಕ್ಕಳ ಹೆಜ್ಜೆ - "ನಮ್ಮ ನಡಿಗೆ ಕೃಷಿಯ ಕಡೆಗೆ" ಕೆಸರಿನಲ್ಲಿ ಕಲರವ
ಶಿರ್ವ:- ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು...
ಆಧ್ಯಾತ್ಮ ಚಿಂತನೆ ಪ್ರತಿಯೊಬ್ಬರಿಗೂ ಬೇಕು : ಶಿವಸುಜ್ಞಾನತೀರ್ಥ ಮಹಾ ಸ್ವಾಮೀಜಿ
ಆಧ್ಯಾತ್ಮ ಚಿಂತನೆ ಪ್ರತಿಯೊಬ್ಬರಿಗೂ ಬೇಕು : ಶಿವಸುಜ್ಞಾನತೀರ್ಥ ಮಹಾ ಸ್ವಾಮೀಜಿ
ಬೈಂದೂರು : ಆಧ್ಯಾತ್ಮ ಚಿಂತನೆ ಪ್ರತಿಯೊಬ್ಬರಿಗೂ ಬೇಕು. ಬದುಕಲ್ಲಿ ಭಗವಂತನನ್ನು ಬಿಟ್ಟು ನನ್ನದೇನು ಇಲ್ಲವೆಂದು ಸತ್ಪಥದಲ್ಲಿ ನಡೆದುಕೊಳ್ಳುವುದೇ ಧರ್ಮ. ಧರ್ಮವನ್ನು ನಿರಂತರ ಅನುಸರಿಸುವುದರಿಂದ...
ಡ್ರಗ್ಸ್ ವಿರುದ್ಧ ಮುಂದುವರಿದ ಪೊಲೀಸರ ಕಾರ್ಯಾಚರಣೆ: ಮಂಗಳೂರಿನಲ್ಲಿ ಪಿ.ಜಿ.ಗಳ ಪರಿಶೀಲನೆ
ಡ್ರಗ್ಸ್ ವಿರುದ್ಧ ಮುಂದುವರಿದ ಪೊಲೀಸರ ಕಾರ್ಯಾಚರಣೆ: ಮಂಗಳೂರಿನಲ್ಲಿ ಪಿ.ಜಿ.ಗಳ ಪರಿಶೀಲನೆ
ಮಂಗಳೂರು: ನಗರದಲ್ಲಿ ಮಾದಕ ದ್ರವ್ಯದ ವಿರುದ್ಧ ಕಾರ್ಯಾಚರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದರಂಗವಾಗಿ ಇಂದು ಹಲವು ಪಿ.ಜಿ.ಗಳಿಗೆ ಪೊಲೀಸರ್ ಹಠಾತ್ ದಾಳಿ ನಡೆಸಿ ಪರಿಶೀಲನೆ...
ಐ.ಸಿವೈ.ಎಮ್. ಪೆರಂಪಳ್ಳಿ ಘಟಕದಿಂದ ಗಿಡ ನೆಡುವ ಕಾರ್ಯಕ್ರಮ
ಐ.ಸಿವೈ.ಎಮ್. ಪೆರಂಪಳ್ಳಿ ಘಟಕದಿಂದ ಗಿಡ ನೆಡುವ ಕಾರ್ಯಕ್ರಮ
ಉಡುಪಿ: ಐ.ಸಿ.ವೈ.ಎಮ್ ಪೆರಂಪಳ್ಳಿ ಘಟಕ ಹಾಗೂ ಕ್ರಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಲಾವ್ದಾತೊ-ಸಿ ಧ್ಯೇಯದಡಿ ಕಾಳು ಮೆಣಸಿನ ಗಿಡ ನೆಡುವ...
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿಎನ್ಸಿ ಕಾರ್ಯಾಗಾರ ಸಂಪನ್ನ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿಎನ್ಸಿ ಕಾರ್ಯಾಗಾರ ಸಂಪನ್ನ
ವಿದ್ಯಾರ್ಥಿ ಜೀವನದಲ್ಲಿ ಪ್ರಾಯೋಗಿಕ ಕಲಿಕೆ ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಇಲ್ಲಿ ಪಡೆದತಂಹ ಮಾಹಿತಿಯನ್ನು ಮುಂದೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಯಶಸ್ವಿ ಜೀವನವನ್ನು...
ಮಾಂಡ್ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ
ಮಾಂಡ್ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಾಂಡ್ ಸೊಭಾಣ್ ಸಹಯೋಗದಲ್ಲಿ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ ಸರ್ಟಿಫಿಕೇಟ್ ಕೋರ್ಸ್ನ ಸಮಾರೋಪ ಸಮಾರಂಭ ಕಲಾಂಗಣ್ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಶತೆಯನ್ನು...
ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ ಸ್ತ್ರೀ ಸಂಘಟನೆಯ ಅಧ್ಯಕ್ಷರಾಗಿ ಪ್ರಮೀಳಾ ಡೇಸಾ ಆಯ್ಕೆ
ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ ಸ್ತ್ರೀ ಸಂಘಟನೆಯ ಅಧ್ಯಕ್ಷರಾಗಿ ಪ್ರಮೀಳಾ ಡೇಸಾ ಆಯ್ಕೆ
ಉಡುಪಿ: ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ ಸ್ತ್ರೀ ಸಂಘಟನೆ ಹಾಗೂ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ, ಉಡುಪಿ ಜಿಲ್ಲೆ – ಇದರ 2019-2020...
ಕ್ಷಯರೋಗದ ಪತ್ತೆ ಹಚ್ಚುವಿಕೆ: ಟಾರ್ಗೆಟ್ ಸಿದ್ದಪಡಿಸಿ ಕಾರ್ಯಕ್ರಮ ರೂಪಿಸಿ-ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಕ್ಷಯರೋಗದ ಪತ್ತೆ ಹಚ್ಚುವಿಕೆ: ಟಾರ್ಗೆಟ್ ಸಿದ್ದಪಡಿಸಿ ಕಾರ್ಯಕ್ರಮ ರೂಪಿಸಿ-ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಉಡುಪಿ: ಜಿಲ್ಲೆಯಲ್ಲಿ ಜುಲೈ 15 ರಿಂದ 27 ವರೆಗೆ ಪರೀಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯುವ ಕ್ಷಯರೋಗದ ಪತ್ತೆ ಹಚ್ಚುವಿಕೆಯ...
ಜುಲೈ 16 ರಂದು ಗ್ರಹಣದ ರಾತ್ರಿ ಪಿಲಿಕುಳದಲ್ಲಿ ಆಕಾಶ ವೀಕ್ಷಣೆ
ಜುಲೈ 16 ರಂದು ಗ್ರಹಣದ ರಾತ್ರಿ ಪಿಲಿಕುಳದಲ್ಲಿ ಆಕಾಶ ವೀಕ್ಷಣೆ
ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜುಲೈ 16 ರಂದು ರಾತ್ರಿ ಸಂಭವಿಸುವ ಚಂದ್ರ ಗ್ರಹಣ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಜೊತೆಗೆ...