ಸಾಮಾಜಿಕ ಜಾಲತಾಣಗಳು ಸಕಾರಾತ್ಮಕ ಬಳಕೆಗೆ ಸೀಮಿತವಾಗಲಿ: ಪ್ರೋ. ವನಿತಾ ಭಂಡಾರಿ
ಸಾಮಾಜಿಕ ಜಾಲತಾಣಗಳು ಸಕಾರಾತ್ಮಕ ಬಳಕೆಗೆ ಸೀಮಿತವಾಗಲಿ: ಪ್ರೋ. ವನಿತಾ ಭಂಡಾರಿ
ಮೂಡುಬಿದಿರೆ: ಪುರಾಣ ಕಾಲದಿಂದಲೂ ಮಹಿಳೆಯರಿಗೆ ವಿಶೇಷ ಪ್ರಾಧಾನ್ಯತೆಯನ್ನು ನೀಡಲಾಗಿದೆ. ಸಾಮಾಜಿಕ ವ್ಯವಸ್ಥೆ ಬೆಳೆದಂತೆ ಸಮಾಜದಲ್ಲಿ ಲಿಂಗ ತಾರತಮ್ಯವು ಹೆಚ್ಚುತ್ತಿದೆ. ಆದ್ದರಿಂದ ಮಹಿಳೆಯರು ತಮ್ಮ...
ಮಂಗಳೂರು : ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ
ಮಂಗಳೂರು : ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ
ಮಂಗಳೂರು : ಮಲೇರಿಯಾ ಹಾಗೂ ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂ.ಪಿ.ಡಬ್ಯೂ ಕಾರ್ಮಿಕರಿಂದ ನಿರಂತರ ಸಮಿಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು...
ಸ್ಮಾರ್ಟ್ ಸಿಟಿ ಹಸಿರು ಅಭಿಯಾನಕ್ಕೆ ಚಾಲನೆ
ಸ್ಮಾರ್ಟ್ ಸಿಟಿ ಹಸಿರು ಅಭಿಯಾನಕ್ಕೆ ಚಾಲನೆ
ಮಂಗಳೂರು :ಜಿಲ್ಲಾಡಳಿತ ದ.ಕ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸ್ಮಾರ್ಟ್ ಸಿಟಿ ಲಿ., ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ , ಭಾರತ್ ಸ್ಕೌಟ್...
ಮಾದಕ ವ್ಯಸನ ಬದುಕಿಗೆ ಮಾರಕ – ಕುಂದಾಪುರ ಠಾಣಾಧಿಕಾರಿ ಹರೀಶ್ ನಾಯ್ಕ್
ಮಾದಕ ವ್ಯಸನ ಬದುಕಿಗೆ ಮಾರಕ – ಕುಂದಾಪುರ ಠಾಣಾಧಿಕಾರಿ ಹರೀಶ್ ನಾಯ್ಕ್
ಕುಂದಾಪುರ: ಮದ್ಯ ಹಾಗೂ ಮಾದಕ ವಸ್ತು ಸೇವನೆಯ ಚಟಕ್ಕೆ ಸಿಲುಕಿರುವವರ ಹೆಚ್ಚಿನವರು ಯುವಕರು ಹಾಗೂ ವಿದ್ಯಾರ್ಥಿಗಳಾಗಿದ್ದಾರೆ ಆದ್ದರಿಂದ ಮಾದಕ ಸೇವನೆಯ...
ಕ್ರಿಕೆಟ್ ಬೆಟ್ಟಿಂಗ್ – ಉಳ್ಳಾಲ ಪೊಲೀಸರಿಂದ ಇಬ್ಬರು ಬುಕ್ಕಿಗಳ ಬಂಧನ
ಕ್ರಿಕೆಟ್ ಬೆಟ್ಟಿಂಗ್ – ಉಳ್ಳಾಲ ಪೊಲೀಸರಿಂದ ಇಬ್ಬರು ಬುಕ್ಕಿಗಳ ಬಂಧನ
ಮಂಗಳೂರು: ಜುಲೈ 11 ರಂದು ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
...
ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟದ ಆರೋಪಿ ಬಂಧನ
ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟದ ಆರೋಪಿ ಬಂಧನ
ಮಂಗಳೂರು: ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ ಶ್ರೀನಿವಾಸ ಆರ್. ಗೌಡ ನೇತ್ರತ್ವದ ವಿಷೇಷ ಅಪರಾಧ ಪತ್ತೆ ದಳಕ್ಕೆ ದೊರೆತ ಖಚಿತ ವರ್ತಮಾನದ ಮೇರೆಗೆ...
ಸರಕಾರಿ ಯೋಜನೆಗಳ ಜನಜಾಗೃತಿ: ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ
ಸರಕಾರಿ ಯೋಜನೆಗಳ ಜನಜಾಗೃತಿ: ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ
ಮಂಗಳೂರು : ಸರಕಾರದ ಜನಪರ ಯೋಜನೆಗಳ ಕುರಿತು ಸಾಂಸ್ಕøತಿಕ ಕಲೆಗಳ ಮೂಲಕ ಜನ ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ...
ಪುನರೂರು – ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ
ಪುನರೂರು – ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ
ಮಂಗಳೂರು: ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮುಲ್ಕಿ ಪಂಚಾಯತಿಯ ಪುನರೂರು ಗ್ರಾಮದಲ್ಲಿ ಬುಧವಾರದಂದು ರಾಷ್ಟ್ರೀಯ...
ಜನಸಂಖ್ಯೆ : ಸ್ಥಿರತೆ ಕಾಪಾಡುವುದು ಅಗತ್ಯ- ಡಾ. ಸೆಲ್ವಮಣಿ
ಜನಸಂಖ್ಯೆ : ಸ್ಥಿರತೆ ಕಾಪಾಡುವುದು ಅಗತ್ಯ- ಡಾ. ಸೆಲ್ವಮಣಿ
ಮಂಗಳೂರು: ಸಂಪನ್ಮೂಲದ ಉಳಿವಿಗಾಗಿ ಜನಸಂಖ್ಯೆ ಸ್ಪೋಟದಲ್ಲಿ ಸ್ಥಿರತೆ ಕಾಪಾಡುವುದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ...
ಪುತ್ತೂರು: 15ರಂದು ಬೃಹತ್ ಉದ್ಯೋಗ ಮೇಳ
ಪುತ್ತೂರು: 15ರಂದು ಬೃಹತ್ ಉದ್ಯೋಗ ಮೇಳ
ಮಂಗಳೂರು :ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ, ತಾಲೂಕು ಪಂಚಾಯತ್ ಪುತ್ತೂರು, ಈಶ ವಿದ್ಯಾಲಯ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ,...