ನಕಲಿ ಮತದಾನಕ್ಕೆ ಯತ್ನಿಸಿದಾತನ ಬಂಧನ
ನಕಲಿ ಮತದಾನಕ್ಕೆ ಯತ್ನಿಸಿದಾತನ ಬಂಧನ
ಬಂಟ್ವಾಳ: ನಕಲಿ ಮತದಾನಕ್ಕೆ ಯತ್ನಿಸಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬಂಧಿತನನ್ನು ಅನ್ವರ್ (30) ಎಂದು ಗುರುತಿಸಲಾಗಿದೆ
2019 ರ ಮಂಗಳೂರು ಲೋಕಸಭೆ ಚುನಾವಣೆಯಲ್ಲಿ 205 ನೇ ಬಂಟ್ವಾಳ ವಿಧಾನ...
ಗುಡ್ ಫ್ರೈಡೆ- ವೆನ್ಲಾಕ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ
ಗುಡ್ ಫ್ರೈಡೆ- ವೆನ್ಲಾಕ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ
ಮಂಗಳೂರು : ಗುಡ್ ಫ್ರೈಡೆ ಪ್ರಯುಕ್ತ ಮರಿಯಮ್ಮ ಮಾತೆ ಸೊಡಲಿಟಿ ಮಂಗಳೂರು. ಇವರ ವತಿಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಮಕ್ಕಳ ಹಾಗೂ ಇತರ ವಾರ್ಡುಗಳಿಗೆ ಹಣ್ಣು...
ಗುಡ್ ಫ್ರೈಡೆ ಪ್ರಯುಕ್ತ ಕೊಳಲಗಿರಿ ಚರ್ಚಿನಲ್ಲಿ ನಟನೆಯ ಮೂಲಕ ಶಿಲುಬೆಯ ಹಾದಿ ಪ್ರಾರ್ಥನೆ
ಗುಡ್ ಫ್ರೈಡೆ ಪ್ರಯುಕ್ತ ಕೊಳಲಗಿರಿ ಚರ್ಚಿನಲ್ಲಿ ನಟನೆಯ ಮೂಲಕ ಶಿಲುಬೆಯ ಹಾದಿ ಪ್ರಾರ್ಥನೆ
ಉಡುಪಿ: ಯೇಸು ಕ್ರಿಸ್ತರು ಶಿಲುಬೇಗಿರಿ ಸಾವನಪ್ಪಿದ ದಿನವಾದ ಶುಭ ಶುಕ್ರವಾರ ಅಥವಾ ಗುಡ್ ಫ್ರೈಡೆಯನ್ನು ಕೊಳಲಗಿರಿಯ ಸೇಕ್ರೇಡ್ ಹಾರ್ಟ್ ಚರ್ಚಿನಲ್ಲಿ...
ನಕಲಿ ಮತದಾನಕ್ಕೆ ಯತ್ನ ಆರೋಪಿ ಸೆರೆ
ನಕಲಿ ಮತದಾನಕ್ಕೆ ಯತ್ನ ಆರೋಪಿ ಸೆರೆ
ಬಂಟ್ವಾಳ: ನಕಲಿ ಮತದಾನಕ್ಕೆ ಯತ್ನಿಸಿದ ಆರೋಪದಡಿ ಯುವಕನೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧೀಸಿದ್ದಾರೆ.
ಬಂಧಿತನನ್ನು ಕಲ್ಲಡ್ಕ ಗೋಳ್ತಮಜಲು ನಿವಾಸಿ ಮಹಮ್ಮದ್ ಶಾಫಿ (23) ಎಂದು ಗುರುತಿಸಲಾಗಿದೆ.
ಮಹಮ್ಮದ್ ಶಾಫಿ ಗುರುವಾರ...
ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಜಿಲ್ಲೆಯಲ್ಲಿ ಶಾಂತಿಯುತ ಮತದಾನ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಜಿಲ್ಲೆಯಲ್ಲಿ ಶಾಂತಿಯುತ ಮತದಾನ
ಉಡುಪಿ: ಜಿಲ್ಲೆಯಲ್ಲಿ ಇಂದು ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಯಾವುದೇ ಅಹಿತಕರ ಘಟನೆಗಳಿಲ್ಲದೇ ಶಾಂತಿಯುತವಾಗಿ ನಡೆಯಿತು.
...
ಶಾಂತಿಯುತ ಚುನಾವಣೆ- ಸಚಿವ ಖಾದರ್ ಅಭಿನಂದನೆ
ಶಾಂತಿಯುತ ಚುನಾವಣೆ- ಸಚಿವ ಖಾದರ್ ಅಭಿನಂದನೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಶಾಂತಿಯುತ ಮತ್ತು ಸೌಹಾರ್ದತೆಯಿಂದ ಚುನಾವಣೆ ನಡೆಸಿದ್ದಕ್ಕೆ ಎಲ್ಲಾ ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ, ಮುಖಂಡರು ಮತ್ತು ಕಾರ್ಯಕರ್ತರಿಗೆ, ಪಕ್ಷೇತರ ಅಭ್ಯರ್ಥಿಗಳು,...
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ
ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರವನ್ನು ಉಡುಪಿ ಜಿಲ್ಲೆಯಾದ್ಯಂತ...
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಮತದಾನ
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಮತದಾನ
ಲೋಕಸಭಾ ಚುನಾವಣೆಯೊಂದಿಗೆ ಉತ್ತಮ ಸರ್ಕಾರ ರಚನೆಯಾಗಿ ದೇಶದ ಭವಿಷ್ಯ ಉಜ್ವಲವಾಗಲಿ. ಬಡಜನರು, ಕೃಷಿಕರು, ಕಾರ್ಮಿಕರು ಹಾಗೂ ಜನಸಾಮಾನ್ಯರ ರಕ್ಷಣೆಯೊಂದಿಗೆ ಎಲ್ಲಾ ಪ್ರಜೆಗಳಿಗೆ ಸರ್ಕಾರ ರಕ್ಷಣೆಯೊಂದಿಗೆ...
ಉಡುಪಿ ಜಿಲ್ಲಾಧಿಕಾರಿಯವರಿಂದ ಮತದಾನ ಆಮಂತ್ರಣ
ಉಡುಪಿ ಜಿಲ್ಲಾಧಿಕಾರಿಯವರಿಂದ ಮತದಾನ ಆಮಂತ್ರಣ
ಉಡುಪಿ ಜಿಲ್ಲೆಯ ಆತ್ಮೀಯ ಮತದಾರ ಬಂಧುಗಳೇ ,
ನಮ್ಮದು ಜಗತ್ತಿನಲ್ಲಿ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಹಲವಾರು ಭಾಷೆ, ಜನಾಂಗ, ಸಂಸ್ಕøತಿ, ಧರ್ಮ ಹೊಂದಿರುವ ನಾವೆಲ್ಲರೂ...
ಉಡುಪಿ ಜಿಲ್ಲೆಯಲ್ಲಿ ಮದುವೆ ಮನೆಗಳಂತೆ ಶೃಂಗಾರಗೊಂಡಿವೆ ಸಖಿ ಮತಗಟ್ಟೆಗಳು
ಉಡುಪಿ ಜಿಲ್ಲೆಯಲ್ಲಿ ಮದುವೆ ಮನೆಗಳಂತೆ ಶೃಂಗಾರಗೊಂಡಿವೆ ಸಖಿ ಮತಗಟ್ಟೆಗಳು
ಉಡುಪಿ: ಏಪ್ರಿಲ್ 18 ರಂದು ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪ್ರಯುಕ್ತ , ಮಹಿಳಾ ಮತದಾರರನ್ನು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಿಸಿರುವ,...