ಕಾನೂನಿಗೆ ಗೌರವ ಕೊಟ್ಟು ಸುಮ್ಮನಿರುವುದು ನಮ್ಮ ದೌರ್ಬಲ್ಯವಲ್ಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ರೋಶ

ಕಾನೂನಿಗೆ ಗೌರವ ಕೊಟ್ಟು ಸುಮ್ಮನಿರುವುದು ನಮ್ಮ ದೌರ್ಬಲ್ಯವಲ್ಲ: ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ರೋಶ ಮಂಗಳೂರು: ಕುಲಶೇಖರದ ಕೃಷ್ಣ ಭಜನಾ ಮಂದಿರದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಹಲ್ಲೆ ನಡೆಸಿ ದೌರ್ಜನ್ಯ...

ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ

ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಮಂಗಳೂರು: ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಪ್ರಕಟಿಸಲಾಗಿದ್ದು ಉಪಾಧ್ಯಕ್ಷರಾಗಿ ಜ್ಯೋತಿ ಅಶೋಕ್, ಸುನಿತ ಸಾಲ್ಯಾನ್, ಕವಿತಾ ಶೆಟ್ಟಿ ಹಾಗೂ ಝೋಹರ ಅವರು ಆಯ್ಕೆಯಾಗಿದ್ದಾರೆ. ಈ ನೇಮಕಾತಿಯನ್ನು...

ಖಾರ್ ದಾಂಡದ ಸೈಂಟ್ ವಿನ್ಸೆಂಟ್ ದೆ ಪಾವ್ಲ್ ಚರ್ಚ್‍ನಲ್ಲಿ ಶುಭಗುರುವಾರ

ಖಾರ್ ದಾಂಡದ ಸೈಂಟ್ ವಿನ್ಸೆಂಟ್ ದೆ ಪಾವ್ಲ್ ಚರ್ಚ್‍ನಲ್ಲಿ ಶುಭಗುರುವಾರ ಮುಂಬಯಿ : ಯೇಸು ಕ್ರಿಸ್ತರು ಶಿಲುಬೆಯಲ್ಲಿ ಪ್ರಾಣತ್ಯಾಗಗೈಯುವ ಮುನ್ನ `ಪಾಪ ತೊಳೆಯುವ' ಸಂಕೇತವಾಗಿ ತನ್ನ ಹನ್ನೆರಡು ಪರಮ ಶಿಷ್ಯರ ಪಾದಗಳನ್ನು ತೊಳೆದು...

ಧರ್ಮಸ್ಥಳದಲ್ಲಿ ಮೂರನೇ ವಿಶ್ವಯೋಗ ದಿನಾಚರಣೆ, ಯೋಗದಿಂದ ಆರೋಗ್ಯ, ಆಯುಷ್ಯ ವೃದ್ಧಿ

ಧರ್ಮಸ್ಥಳದಲ್ಲಿ ಮೂರನೇ ವಿಶ್ವಯೋಗ ದಿನಾಚರಣೆ, ಯೋಗದಿಂದ ಆರೋಗ್ಯ, ಆಯುಷ್ಯ ವೃದ್ಧಿ ಉಜಿರೆ: ಮಾನಸಿಕ, ದೈಹಿಕ ಹಾಗೂ ಸಾಮಾಜಿಕ ಆರೋಗ್ಯ ರಕ್ಷಣೆಗೆ ಯೋಗ ಅಗತ್ಯ. ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ. ಎಲ್ಲರೂ ಶ್ರದ್ಧೆಯಿಂದ ನಿತ್ಯವೂ...

ಕೋಟ ಜೋಡಿ ಕೊಲೆ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳ ಬಂಧನ

ಕೋಟ ಜೋಡಿ ಕೊಲೆ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳ ಬಂಧನ ಉಡುಪಿ : ಕೋಟದ ಮಣೂರು ಗ್ರಾಮದ ಚಿಕ್ಕನಕೆರೆಯಲ್ಲಿ ಇತ್ತೀಚೆಗೆ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಗುರುವಾರ ಇನ್ನೂ 2...

ಮಂಗಳೂರು ಹಳೆ ಬಂದರಿಗೆ ಶಾಸಕೆ ಜೆ.ಆರ್.ಲೋಬೊ ಕೊನೆಗೂ ಹೂಳೆತ್ತುವ ಯಂತ್ರ ತರಿಸಿದರು !

ಮಂಗಳೂರು ಹಳೆ ಬಂದರಿಗೆ ಶಾಸಕೆ ಜೆ.ಆರ್.ಲೋಬೊ ಕೊನೆಗೂ ಹೂಳೆತ್ತುವ ಯಂತ್ರ ತರಿಸಿದರು ! ಮಂಗಳೂರು: ಮಂಗಳೂರು ಹಳೆ ಬಂದರು ಅಳಿವೆ ಬಾಗಿಲಲ್ಲಿ ಹೂಳು ತುಂಬಿರುವುದನ್ನು ತೆರವು ಮಾಡಲು ಹೂಳೆತ್ತುವ ಯಂತ್ರ ಬಂದಿದ್ದು ಮುಂದಿನ 90...

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮೇಲುಸ್ತುವಾರಿ ಸಮಿತಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮೇಲುಸ್ತುವಾರಿ ಸಮಿತಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗೆ ಮರಳು ಮೇಲುಸ್ತುವಾರಿ ಸಮಿತಿಯನ್ನು ರಚಿಸಿ, ಅಕ್ರಮಗಳನ್ನು ತಡೆಯಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ

ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳನ್ನು ಪತ್ತೆ ಹಚ್ಚಲು , ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ ನಿರ್ಮಾಣದ ಕಾರ್ಯ ಸಂಪೂರ್ಣಗೊAಡಿದ್ದು,...

ಹಳ್ಳಿಗಳಿಗೆ ಸೋಂಕು ಹರಡದಂತೆ ಸರ್ಕಾರ ನೋಡಿಕೊಳ್ಳಬೇಕು, ಜನಸಾಮಾನ್ಯರಿಗೆ ತೊಂದರೆಯಾಗದಿರಲಿ: ಸಿದ್ದರಾಮಯ್ಯ

ಹಳ್ಳಿಗಳಿಗೆ ಸೋಂಕು ಹರಡದಂತೆ ಸರ್ಕಾರ ನೋಡಿಕೊಳ್ಳಬೇಕು, ಜನಸಾಮಾನ್ಯರಿಗೆ ತೊಂದರೆಯಾಗದಿರಲಿ: ಸಿದ್ದರಾಮಯ್ಯ ಬೆಂಗಳೂರು: ಕೊರೋನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿರುವುದರಿಂದ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜನರಿಗೆ ಯಾವ ನ್ಯೂನತೆ ಆಗದಂತೆ ಸರ್ಕಾರ...

ಅಂತರ್‌ ರಾಜ್ಯ ಮಾದಕವಸ್ತು ಜಾಲ ಬಯಲು: 53.58 ಗ್ರಾಂ MDMA ಸಹಿತ ಮೂವರ ಬಂಧನ

ಅಂತರ್‌ ರಾಜ್ಯ ಮಾದಕವಸ್ತು ಜಾಲ ಬಯಲು: 53.58 ಗ್ರಾಂ MDMA ಸಹಿತ ಮೂವರ ಬಂಧನ ಪುತ್ತೂರು: ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಅಂತರ್‌ರಾಜ್ಯ ಮಾದಕವಸ್ತು ಜಾಲದ ಮೂವರು...

Members Login

Obituary

Congratulations