25.3 C
Mangalore
Saturday, July 12, 2025

ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜರಿಗೆ ಆಳ್ವಾಸ್‍ನಿಂದ 2 ಲಕ್ಷ ಪ್ರೋತ್ಸಾಹ ಧನ

ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜರಿಗೆ ಆಳ್ವಾಸ್‍ನಿಂದ 2 ಲಕ್ಷ ಪ್ರೋತ್ಸಾಹ ಧನ ಮೂಡುಬಿದಿರೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ ಆಳ್ವಾಸ್...

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಮೂಡುಬಿದಿರೆ: ಜೀವನದಲ್ಲಿ ಮಾನವಿಕ ಮೌಲ್ಯಗಳು, ಸಾಮಾಜಿಕ ಪ್ರಜ್ಞೆ ಹಾಗೂ ಜೀವನ ಕೌಶಲ್ಯಗಳನ್ನುಬೆಳೆಸಿಕೊಳ್ಳುವುದು ಅಗತ್ಯಎಂದು ಬೆಂಗಳೂರು ಎಚ್.ಎ.ಎಲ್‍ನ ಜನರಲ್ ಮ್ಯಾನೇಜರ್ ಪ್ರಕಾಶ್.ಕೆ ಎಂದು ಹೇಳಿದರು. ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಹನ್ನೊಂದನೇ...

ಕುದ್ರೋಳಿಯಲ್ಲಿ ಪೂಜೆ ಸಲ್ಲಿಸಿದ ಮಿಥುನ್ ರೈ ಕುಟುಂಬ

ಕುದ್ರೋಳಿಯಲ್ಲಿ ಪೂಜೆ ಸಲ್ಲಿಸಿದ ಮಿಥುನ್ ರೈ ಕುಟುಂಬ ಮಂಗಳೂರುಃ ಬ್ರಹ್ಮಶ್ರೀ ನಾರಾಯಣ ಗುರು ಅವರು ಸ್ಥಾಪಿಸಿದ ಶ್ರೀ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಇಂದು ಬೆಳಗ್ಗೆದಕ್ಷಿಣ ಕನ್ನಡ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಲೋಕಸಭಾ ಅಭ್ಯರ್ಥಿ ಮಿಥುನ್...

ಉಪ್ಪಿನಂಗಡಿ ಪರಿಸರದಲ್ಲಿ ಮಿಥುನ್ ಎಂ ರೈ ಅಬ್ಬರದ ಪ್ರಚಾರ

ಉಪ್ಪಿನಂಗಡಿ ಪರಿಸರದಲ್ಲಿ ಮಿಥುನ್ ಎಂ ರೈ ಅಬ್ಬರದ ಪ್ರಚಾರ ಉಪ್ಪಿನಂಗಡಿ: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಎಂ.ಮಿಥುನ್‍ರೈ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವರ ದರ್ಶನ ಪಡೆದು ಬಳಿಕ ಉಪ್ಪಿನಂಗಡಿ ಪೇಟೆಯಲ್ಲಿ...

ಗುಜರಾತಿನ ಬ್ಯಾಂಕಿನೊಂದಿಗೆ ಲಾಭದ ವಿಜಯ್ ಬ್ಯಾಂಕ್ ವಿಲೀನ ನಳಿನ್ ಸಾಧನೆ – ಸಿ ಎಮ್ ಇಬ್ರಾಹಿಂ

ಗುಜರಾತಿನ ಬ್ಯಾಂಕಿನೊಂದಿಗೆ ಲಾಭದ ವಿಜಯ್ ಬ್ಯಾಂಕ್ ವಿಲೀನ ನಳಿನ್ ಸಾಧನೆ – ಸಿ ಎಮ್ ಇಬ್ರಾಹಿಂ ಮಂಗಳೂರು: ಕಾಂಗ್ರೆಸ್ ಪಕ್ಷ ಕರಾವಳಿಯಲ್ಲಿ ಸ್ಥಾಪನೆಗೊಂಡ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿ ಜನರ ಉಪಯೋಗಕ್ಕೆ ದಾರಿ ಮಾಡಿಕೊಟ್ಟರೆ ದಕ ಜಿಲ್ಲೆಯಿಂದ...

ಯುವಜನರ ಅಭಿವೃದ್ಧಿಗಾಗಿ ಮಿಥುನ್ ರೈ ಗೆಲ್ಲಿಸಿ – ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ

ಯುವಜನರ ಅಭಿವೃದ್ಧಿಗಾಗಿ ಮಿಥುನ್ ರೈ ಗೆಲ್ಲಿಸಿ – ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಮಂಗಳೂರು: ಯುವಜನರಿಗೆ ಉದ್ಯೋಗವಕಾಶ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯುವನಾಯಕ, ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರನ್ನು...

ಕಾದಂಬರಿ ‘ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆ

ಕಾದಂಬರಿ ‘ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆ ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಭಾರ ಕುಲಪತಿ ಡಾ. ಕಿಶೋರಿ ನಾಯಕ ಅವರಿಂದ ವಿಮಲಾ ವಿ....

ಕಸಬಾ ಬೆಂಗ್ರೆಯಲ್ಲಿ  ಮಾಜಿ ಶಾಸಕ ಲೋಬೊ ರವರಿಂದ ಮತಯಾಚನೆ

ಕಸಬಾ ಬೆಂಗ್ರೆಯಲ್ಲಿ  ಮಾಜಿ ಶಾಸಕ ಲೋಬೊ ರವರಿಂದ ಮತಯಾಚನೆ ಮಾಜಿ ಶಾಸಕರಾದ ಶ್ರೀ ಜೆ. ಆರ್. ಲೋಬೊ ರವರು ಇಂದು ಬೆಳಿಗ್ಗೆ ನಗರದ ಕಸಬಾ ಬೆಂಗ್ರೆ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಆ...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಕೊಡವೂರು ದೇವಳದಲ್ಲಿ ಪ್ರದಕ್ಷಿಣೆ ನಮಸ್ಕಾರದ ಕರಪತ್ರ ಹಾಗು ದಿನಚರಿ ಪುಸ್ತಕ ಲೋಕಾರ್ಪಣೆ

ಕೊಡವೂರು ದೇವಳದಲ್ಲಿ ಪ್ರದಕ್ಷಿಣೆ ನಮಸ್ಕಾರದ ಕರಪತ್ರ ಹಾಗು ದಿನಚರಿ ಪುಸ್ತಕ ಲೋಕಾರ್ಪಣೆ ಸುಖ ಶಾಂತಿ ಲಭಿಸಿ ಮೋಕ್ಷಕ್ಕೆ ದಾರಿ ತೋರಬಲ್ಲ ಪ್ರದಕ್ಷಿಣೆ ಎಲ್ಲರೂ ಮಾಡಬಹುದಾದ ಸುಲಭ ಸಾಧ್ಯ ಅತ್ಯುತ್ತಮ ಸೇವೆ. ದೇವರಿಗೆ ಸುತ್ತು ಬರುವುದರಿಂದ...

Members Login

Obituary

Congratulations