ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸನ್ನದ್ಧರಾಗಿರಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸನ್ನದ್ಧರಾಗಿರಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ...

ಅಗಸ್ಟ್ 5 : ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್, 1244 ನೆಗೆಟಿವ್

ಅಗಸ್ಟ್ 5 : ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್, 1244 ನೆಗೆಟಿವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 173 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...

ಶಾಸಕ ಬಿ ಎಮ್ ಎಸ್ ಕೊರೋನಾ ಚಿಕಿತ್ಸೆಗೆ ಸರಕಾರದಿಂದ ಹಣ ಪಡೆದಿದ್ದರೆ ತನಿಖೆಯಾಗಲಿ – ಮಾಜಿ ಶಾಸಕ ಗೋಪಾಲ...

ಶಾಸಕ ಬಿ ಎಮ್ ಎಸ್ ಕೊರೋನಾ ಚಿಕಿತ್ಸೆಗೆ ಸರಕಾರದಿಂದ ಹಣ ಪಡೆದಿದ್ದರೆ ತನಿಖೆಯಾಗಲಿ – ಮಾಜಿ ಶಾಸಕ ಗೋಪಾಲ ಪೂಜಾರಿ ಕುಂದಾಪುರ: ಬೈಂದೂರು ಕ್ಷೇತ್ರದ ಶಾಸಕರು ವೈದ್ಯಕೀಯ ಚಿಕಿತ್ಸೆಗಾಗಿ 3,66,861 ಲಕ್ಷ ರೂ. ಬಿಲ್...

ಸೆಲೆಬ್ರಿಟಿ ಬ್ಯಾಡ್ಮಿಂಟನ್ ಲೀಗ್ ಕರ್ನಾಟಕ ಆಲ್ಪ್ಸ್‍ತಂಡ, ಬ್ರಾಂಡ್ ರಾಯಭಾರಿ ಪ್ರಕಟ

ಸೆಲೆಬ್ರಿಟಿ ಬ್ಯಾಡ್ಮಿಂಟನ್ ಲೀಗ್ ಕರ್ನಾಟಕ ಆಲ್ಪ್ಸ್‍ತಂಡ, ಬ್ರಾಂಡ್ ರಾಯಭಾರಿ ಪ್ರಕಟ ಬೆಂಗಳೂರು: ಕರ್ನಾಟಕ ಆಲ್ಪ್ಸ್ ಸೆಲೆಬ್ರಿಟಿ ಬ್ಯಾಡ್ಮಿಂಟನ್ ಲೀಗ್ 2016ರ ಫ್ರಾಂಚೈಸಿಯಾಗಿದ್ದು, ಸ್ಯಾಂಡಲ್‍ವುಡ್ ಚಿತ್ರೋದ್ಯಮದ ಖ್ಯಾತರು ಇದರೊಂದಿಗೆ ನಂಟು ಬೆಸೆದುಕೊಂಡಿದ್ದಾರೆ. ‘ಆಲ್ಪ್ಸ್’ ಅಂದರೆ ಅತಿ...

ಸಿಇಟಿ ಫಲಿತಾಂಶ : ಆಳ್ವಾಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಸಿಇಟಿ ಫಲಿತಾಂಶ : ಆಳ್ವಾಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ ಮೂಡುಬಿದಿರೆ: 2019ರಲ್ಲಿ ಸಿಇಟಿ ಪರೀಕ್ಷೆಗೆ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಾಜರಾಗಿದ್ದು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಆಳ್ವಾಸ್ ದರ್ಶನ್ ಸಮರ್ಥ ಬಿ.ಎಸ್ ಅಗ್ರಿಕಲ್ಚರ್‍ನಲ್ಲಿ...

ಅನಿವಾಸಿ ಕನ್ನಡಿಗರನ್ನು ಕರೆತಂದು ಸೂಕ್ತ ವ್ಯವಸ್ಥೆ ಕಲ್ಪಿಸದೆ ಸತಾಯಿಸಿದ ದ.ಕ ಜಿಲ್ಲಾಡಳಿತ: ಎಸ್.ಡಿ.ಪಿ.ಐ ಆರೋಪ

ಅನಿವಾಸಿ ಕನ್ನಡಿಗರನ್ನು ಕರೆತಂದು ಸೂಕ್ತ ವ್ಯವಸ್ಥೆ ಕಲ್ಪಿಸದೆ ಸತಾಯಿಸಿದ ದ.ಕ ಜಿಲ್ಲಾಡಳಿತ: ಎಸ್.ಡಿ.ಪಿ.ಐ ಆರೋಪ ಮಂಗಳೂರು:- ಕೊರೋನಾ ಲಾಕ್ ಡೌನ್ ನಂತರ ಮೊದಲ ಬಾರಿಗೆ ಅನಿವಾಸಿ ಕನ್ನಡಿಗರನ್ನು ಕರೆತಂದ ಮೊದಲ ವಿಮಾನದ ಪ್ರಯಾಣಿಕರನ್ನೇ ಸೂಕ್ತ...

ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ...

ಚಾಕು ತೋರಿಸಿ ದರೋಡೆ ನಡೆಸಿದ್ದ ಪ್ರಕರಣ: ಏಳು ಮಂದಿ ಬಂಧಿಸಿದ ವಿಶೇಷ ತಂಡ

ಚಾಕು ತೋರಿಸಿ ದರೋಡೆ ನಡೆಸಿದ್ದ ಪ್ರಕರಣ: ಏಳು ಮಂದಿ ಬಂಧಿಸಿದ ವಿಶೇಷ ತಂಡ   ಬಂಟ್ವಾಳ: ವಗ್ಗ ಸಮೀಪದ ಅಂಚಿಕಟ್ಟೆ ಮೇನಾಡುವಿನಲ್ಲಿ ಬೆಳ್ಳಂಬೆಳಗ್ಗೆ ತಾಯಿ – ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು...

15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತೆ ಬಂಧನ

15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತೆ ಬಂಧನ ಮಂಗಳೂರು: ಸುಮಾರು 15 ವರ್ಷಗಳಿಂದ ನ್ಯಾಯಾಲಯದ ಎಲ್‌ಪಿಸಿ (LPC) ವಾರೆಂಟ್‌ಗೆ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರು...

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ ಉಡುಪಿ: ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿ ಉಡುಪಿಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 64 ನೇ ದಮ್ಮ ಚಕ್ರ...

Members Login

Obituary

Congratulations