ಶರತ್ ಮಡಿವಾಳ ಹತ್ಯೆ; ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ
ಶರತ್ ಮಡಿವಾಳ ಹತ್ಯೆ; ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ
ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ನಡೆದು ತಿಂಗಳು ಕಳೆದರೂ ಆರೋಪಿಗಳನ್ನು ಬಂಧಿಸಿದಿರುವುದನ್ನು ಪ್ರತಿಭಟಿಸಿ ಹಿಂದೂ ರಕ್ಷಣಾ ಸಮಿತಿ ಜಿಲ್ಲಾಧಿಕಾರಿ...
ನಾಲ್ಕು ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳ್ಳರ ಬಂಧನ
ಮಂಗಳೂರು: ವಿವಿಧ ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೋಲಿಸರು ನಾಲ್ಕು ಮಂದಿ ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪುತ್ತೂರು ನಿವಾಸಿಗಳಾದ ಮನ್ಸೂರ್ (19), ಶಬೀರ್ (19), ತೌಫಿಕ್ (22) ಹಾಗೂ...
30 ಮಂದಿಗೆ 2019-20 ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ
30 ಮಂದಿಗೆ 2019-20 ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ
ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ 2019-20 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ರಾಜ್ಯದ 30 ಹಿರಿಯ ಜಾನಪದ ಕಲಾವಿದರು ಹಾಗೂ...
ಮಂಗಳೂರು: ಅನಧಿಕೃತ ಕ್ಲಿನಿಕ್‍ಗೆ ಆರೋಗ್ಯ ಇಲಾಖೆ ದಾಳಿ, ಬೀಗಮುದ್ರೆ
ಮಂಗಳೂರು: ಅನಧಿಕೃತ ಕ್ಲಿನಿಕ್‍ಗೆ ಆರೋಗ್ಯ ಇಲಾಖೆ ದಾಳಿ, ಬೀಗಮುದ್ರೆ
ಮಂಗಳೂರು: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್ ಗೆ ಬೀಗ ಜಡಿದಿದ್ದಾರೆ.
ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ...
ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮನೋಜ್ ಕೋಡಿಕೆರೆ, ಚೇತು ಪಡೀಲ್ ಬಂಧನ
ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮನೋಜ್ ಕೋಡಿಕೆರೆ, ಚೇತು ಪಡೀಲ್ ಬಂಧನ
ಕೋಟ: ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ (KCOCA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ...
ಅಂಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಕ್ರಮ-ಸಕ್ರಮ ಸಮಿತಿಯ ಬೈಠಕ್
ಅಂಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಕ್ರಮ-ಸಕ್ರಮ ಸಮಿತಿಯ ಬೈಠಕ್
ಉಡುಪಿ: ಮಾಜಿ ನಗರಾಭಿವೃದ್ದಿ ಸಚಿವರು ಮತ್ತು ಶಾಸಕರು ಕಾಪು ವಿಧಾನಸಭಾ ಕ್ಷೇತ್ರ ವಿನಯ್ ಕುಮಾರ್ ಸೊರಕೆ ಯವರು ಅಂಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ...
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರ ಮನೆಗೆ ಎಸಿಬಿ ದಾಳಿ
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರ ಮನೆಗೆ ಎಸಿಬಿ ದಾಳಿ
ಮಂಗಳೂರು: ಆದಾಯಕ್ಕಿಂತ ಅಧಿಕ ಆದಾಯ ಹೊಂದಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರ ಎಸ್....
ಆತ್ಮಹತ್ಯೆಗೆ ಯತ್ನಿಸಿದ ಶ್ರೀರಂಗಪಟ್ಟಣ ಡಿವೈಎಸ್ಪಿ ಯೋಗಾನಂದ್
ಆತ್ಮಹತ್ಯೆಗೆ ಯತ್ನಿಸಿದ ಶ್ರೀರಂಗಪಟ್ಟಣ ಡಿವೈಎಸ್ಪಿ ಯೋಗಾನಂದ್
ಮಂಡ್ಯ: ಆರೋಗ್ಯ ಸಮಸ್ಯೆಯಿಂದಾಗಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶ್ರೀರಂಗಪಟ್ಟಣದ ಡಿವೈಎಸ್ಪಿ ಯೋಗೇಂದ್ರ ನಾಥ್(52) ಅವರು ಭಾನುವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಶೀರಂಗಪಟ್ಟಣ ಹೊರವಲಯದ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ವಾಸವಿದ್ದ ಅವರು...
1.65 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಜೆ.ಆರ್.ಲೋಬೊ ಅವರಿಂದ ಶಿಲಾನ್ಯಾಸ
1.65 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಜೆ.ಆರ್.ಲೋಬೊ ಅವರಿಂದ ಶಿಲಾನ್ಯಾಸ
ಮಂಗಳೂರು: ನಗರದ ಬ್ರಹತ್ ತೋಡುಗಳಲ್ಲಿ ಒಳಚರಂಡಿಯ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರಲ್ಲಿ ತೊಂದರೆ ಉಂಟಾಗುತ್ತಿದೆ. ಇದನ್ನು ಸರಿಪಡಿಸಲು ರಾಜ್ಯ ಸರ್ಕಾರದ ಅಮ್ರತಯೋಜನೆಯಲ್ಲಿ ಒಳಚರಂಡಿ ವ್ಯವಸ್ಥಯನ್ನು...
ಈದ್ ಹಬ್ಬಕ್ಕೆ ಬಟ್ಟೆ ಖರೀದಿಗೆ ಇಟ್ಟ ಹಣವನ್ನು ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ನಿರ್ಮಿಸಲು ನೀಡಲು ಉಳ್ಳಾಲ ದರ್ಗಾ ಅಧ್ಯಕ್ಷರ...
ಈದ್ ಹಬ್ಬಕ್ಕೆ ಬಟ್ಟೆ ಖರೀದಿಗೆ ಇಟ್ಟ ಹಣವನ್ನು ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ನಿರ್ಮಿಸಲು ನೀಡಲು ಉಳ್ಳಾಲ ದರ್ಗಾ ಅಧ್ಯಕ್ಷರ ಕರೆ
ಮಂಗಳೂರು: ಈದ್ ಹಬ್ಬಕ್ಕೆ ಬಟ್ಟೆ ಖರೀದಿಸಲು ಇಟ್ಟಂತಹ ಮೊಬಲಗನ್ನು ಉಳ್ಳಾಲದ ಪ್ರಾಥಮಿಕ ಆರೋಗ್ಯ...