ಸ್ಕೇಟಿಂಗ್ ಗೋಲ್ಡ್ ಮೆಡಲಿಸ್ಟ್ ಅನಘಾ ಮಂಗಳೂರಿಗೆ:ವಿಮಾನ ನಿಲ್ದಾಣದಲ್ಲಿ ಸ್ವಾಗತ
ಸ್ಕೇಟಿಂಗ್ ಗೋಲ್ಡ್ ಮೆಡಲಿಸ್ಟ್ ಅನಘಾ ಮಂಗಳೂರಿಗೆ:ವಿಮಾನ ನಿಲ್ದಾಣದಲ್ಲಿ ಸ್ವಾಗತ
ಮಂಗಳೂರು:ಸಿಂಗಾಪುರದಲ್ಲಿ ನಡೆದ ಇಂಟರ್ ನ್ಯಾಷನಲ್ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದ ಮಂಗಳೂರಿನ ಕುಮಾರಿ ಅನಘಾಗೆ ತಾಯ್ನಾಡಿಗೆ ಇಂದು ಮರಳಿದ್ದಾಳೆ.
ಇಂದು...
ಪೇಜಾವರ ಶ್ರೀ ಮಹಾಸಮಾರಾಧನೋತ್ಸವ ; ಪರಿಶಿಷ್ಟ ಜನರ ಕಾಲೊನಿಯಲ್ಲಿ ಅನ್ನದಾನ
ಪೇಜಾವರ ಶ್ರೀ ಮಹಾಸಮಾರಾಧನೋತ್ಸವ ; ಪರಿಶಿಷ್ಟ ಜನರ ಕಾಲೊನಿಯಲ್ಲಿ ಅನ್ನದಾನ
ಬೆಂಗಳೂರು/ಉಡುಪಿ: ಗುರುವಾರದಂದು ಪೇಜಾವರ ಶ್ರೀ ವಿಶ್ವೇಶತೀರ್ಥಶ್ರೀಪಾದರ ಮಹಾ ಸಮಾರಾಧನೋತ್ಸವದ ಪ್ರಯುಕ್ತ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ ಉಡುಪಿ ಶ್ರೀಕೃಷ್ಣ ಮಠ ಶ್ರೀ ಪೇಜಾವರ ಮಠ...
ಎ.ಬಿ.ವಿ.ಪಿ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಎ.ಬಿ.ವಿ.ಪಿ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಪ್ರಾಂತ್ಯದ 39ನೇ ರಾಜ್ಯ ಸಮ್ಮೇಳನದ ಆತಿತ್ಯವನ್ನು ಮಂಗಳೂರು ವಿಭಾಗ ವಹಿಸಲಿದೆ. 20 ವರ್ಷಗಳ ಬಳಿಕ ಮಂಗಳೂರಿನಲ್ಲಿ...
ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು – ಆಯುಕ್ತ ಅಜಿತ್ ಕುಮಾರ್ ಹೆಗ್ಡೆ
ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು - ಆಯುಕ್ತ ಅಜಿತ್ ಕುಮಾರ್ ಹೆಗ್ಡೆ
ಮಂಗಳೂರು: ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಟ್ರಾಫಿಕ್‍ಗಳಿಗೆ ತೊಂದರೆ ನೀಡದೆ ಯಾವುದೇ ದೂರು ಬಾರದ ಹಾಗೆ ವ್ಯವಸ್ಥಿತವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು,...
ಮಂಗಳೂರು : ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ
ಮಂಗಳೂರು : ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ
ಮಂಗಳೂರು : ಮಕ್ಕಳನ್ನು ಮಾರಕ ರೋಗದಿಂದ ತಪ್ಪಿಸಲು ತಂದೆ-ತಾಯಿಗಳು, ಪೋಷಕರು ಪಲ್ಸ್ ಪೋಲಿಯೋ ಲಸಿಕೆಯನ್ನು ಮಕ್ಕಳಿಗೆ ಅಗತ್ಯವಾಗಿ ಹಾಕಿಸಬೇಕು ಎಂದು ಮಂಗಳೂರು ಉಪತಹಸೀಲ್ದಾರ್ ವತ್ಸಲಾ...
ಜ.10ರಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕøತಿಕ ಮೆರವಣಿಗೆ
ಜ.10ರಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕøತಿಕ ಮೆರವಣಿಗೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಉತ್ಸವ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರಕಲಿದೆ.
ಉತ್ಸವದ ಪ್ರಯುಕ್ತ ವೈಭವಯುತ ಸಾಂಸ್ಕøತಿಕ ಮೆರವಣಿಗೆ ಮಂಗಳೂರು ನಗರದ ಪ್ರಮುಖ...
ಕೃಷಿಯಲ್ಲಿ ಸೂಕ್ಷ್ಮ ಜೀವಿಗಳ ಬಳಕೆ ಕಾರ್ಯಾಗಾರ
ಕೃಷಿಯಲ್ಲಿ ಸೂಕ್ಷ್ಮ ಜೀವಿಗಳ ಬಳಕೆ ಕಾರ್ಯಾಗಾರ
ಮೂಡುಬಿದಿರೆ: ಭಾರತದಲ್ಲಿ 2.82 ಲಕ್ಷ ಕೃಷಿ-ಇನ್ಪುಟ್ ವಿತರಕರು ಕೆಲಸ ನಿರ್ವಹಿಸುತಿದ್ದಾರೆ. ಅವರು ರೈತರ ಕೃಷಿ ಮಾಹಿತಿಯ ಪ್ರಧಾನ ಮೂಲವಾಗಿದ್ದಾರೆ. ಕೃಷಿ ಕಾರ್ಯಾಚರಣೆಗಳಿಗೆ ಅಗತ್ಯವಾದ ವಸ್ತುಗಳನ್ನು ಖರೀದಿಸುವಾಗ, ರೈತ...
ಮಲ್ಪೆ ಮೀನುಗಾರರ ಸಂಘದಿಂದ ಪೇಜಾವರ ಶ್ರೀಗಳಿಗೆ ನುಡಿ ನಮನ
ಮಲ್ಪೆ ಮೀನುಗಾರರ ಸಂಘದಿಂದ ಪೇಜಾವರ ಶ್ರೀಗಳಿಗೆ ನುಡಿ ನಮನ
ಉಡುಪಿ: ಮಲ್ಪೆ ಮೀನುಗಾರರ ಸಂಘದ ವತಿಯಿಂದ ಸಮಸ್ತ ಮೀನುಗಾರರ ಪರವಾಗಿ ಇತ್ತೀಚೆಗೆ ಕೃಷ್ಣೈಕ್ಯರಾದ ಪೇಜಾವರ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವೇಶ...
ಪ್ರತಿಪಕ್ಷದ ಮುಖಂಡರು, ಪ್ರಗತಿಪರರ ವಿರೋಧಿ ಅಮಿತ್ ಶಾ ಮಂಗಳೂರು ಸಮಾವೇಶ ಹುಬ್ಬಳ್ಳಿಗೆ ಸ್ಥಳಾಂತರ
ಪ್ರತಿಪಕ್ಷದ ಮುಖಂಡರು, ಪ್ರಗತಿಪರರ ವಿರೋಧಿ ಅಮಿತ್ ಶಾ ಮಂಗಳೂರು ಸಮಾವೇಶ ಹುಬ್ಬಳ್ಳಿಗೆ ಸ್ಥಳಾಂತರ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗು ಕೇಂದ್ರ ಗೃಹ ಸಚಿವ ಅಮಿತ್...
ಉಪ್ಪಿನಂಗಡಿಯಲ್ಲಿ ಹನಿ ಟ್ರ್ಯಾಪ್ ದಂಧೆ- ಆರೋಪಿಗಳ ಬಂಧನ
ಉಪ್ಪಿನಂಗಡಿಯಲ್ಲಿ ಹನಿ ಟ್ರ್ಯಾಪ್ ದಂಧೆ- ಆರೋಪಿಗಳ ಬಂಧನ
ಉಪ್ಪಿನಂಗಡಿ: ರೆಸಾರ್ಟ್ ಒಂದರಲ್ಲಿ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದು ಇತರ ಮೂವರು ಪರಾರಿಯಾಗಿದ್ದಾರೆ.
ಕುಶಾಲನಗರದ ಲೋಹಿತ್ ಮತ್ತು ವಿಟ್ಟಲದ...