ಅಂತರ್ಜಾಲವನ್ನು ದೇಶಕ್ಕೆ ಪರಿಚಯಿಸಿದ ರಾಜೀವ್ ಗಾಂಧಿಯನ್ನು ಅವಮಾನಿಸುವ ಕೆಲಸ ಬಿಜೆಪಿ ನಡೆಸುತ್ತಿದೆ – ಮಿಥುನ್ ರೈ
ಅಂತರ್ಜಾಲವನ್ನು ದೇಶಕ್ಕೆ ಪರಿಚಯಿಸಿದ ರಾಜೀವ್ ಗಾಂಧಿಯನ್ನು ಅವಮಾನಿಸುವ ಕೆಲಸ ಬಿಜೆಪಿ ನಡೆಸುತ್ತಿದೆ – ಮಿಥುನ್ ರೈ
ಮಂಗಳೂರು: ಅಂತರ್ಜಾಲವನ್ನು ದೇಶಕ್ಕೆ ಪರಿಚಯಿಸಿದ ರಾಜೀವ್ ಗಾಂಧಿಯನ್ನು ಅವಮಾನಿಸುವ ಕೆಲಸ ಬಿಜೆಪಿ ನಡೆಸುತ್ತಿದೆ ಎಂದು ದಕ ಜಿಲ್ಲಾ...
ಡಾ.ಜಯಂತ ಆಠವಲೆಯವರ ಜನ್ಮೋತ್ಸವದ ನಿಮಿತ್ತ ಮಂಗಳೂರಿನಲ್ಲಿ ಹಿಂದೂ ಏಕತಾ ಮೆರವಣಿಗೆ
ಡಾ.ಜಯಂತ ಆಠವಲೆಯವರ ಜನ್ಮೋತ್ಸವದ ನಿಮಿತ್ತ ಮಂಗಳೂರಿನಲ್ಲಿ ಹಿಂದೂ ಏಕತಾ ಮೆರವಣಿಗೆ
ಮಂಗಳೂರು: ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಜಯಂತ ಬಾಳಾಜಿ ಆಠವಲೆಯವರ ಜನ್ಮೋತ್ಸವ ನಿಮಿತ್ತ ಹಿಂದೂ ಐಕ್ಯತೆ ಮೆರವಣಿಗೆಯು ಜ್ಯೋತಿ ವೃತ್ತದಿಂದ...
ದೇಶದಲ್ಲಿ ಘಟಬಂಧನ್, ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಲಿತಾಂಶದ ಬಳಿಕ ನುಚ್ಚುನೂರಾಗಲಿದೆ – ಕೋಟ ಶ್ರೀನಿವಾಸ ಪೂಜಾರಿ
ದೇಶದಲ್ಲಿ ಘಟಬಂಧನ್, ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಲಿತಾಂಶದ ಬಳಿಕ ನುಚ್ಚುನೂರಾಗಲಿದೆ - ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ‘ದೇಶದಲ್ಲಿ ಘಟಬಂಧನ್ ಹಾಗೂ ರಾಜ್ಯದಲ್ಲಿ ಮೈತ್ರಿ ಸರ್ಕಾರ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನುಚ್ಚುನೂರಾಗಲಿದೆ’...
ಕುಡಿವ ನೀರು ಪೂರೈಕೆಗೆ ಕ್ರಮ – ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಕುಡಿವ ನೀರು ಪೂರೈಕೆಗೆ ಕ್ರಮ - ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಮಂಗಳೂರು: ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೂನ್ 6ರವರೆಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ...
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ: ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ: ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ
ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಕ್ಕೆ ಸಂಬಂಧಿಸಿದಂತೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಮೇ 23 ರಂದು...
ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಮೇಳನ: ಧರ್ಮಸ್ಥಳದಲ್ಲಿ ಲಾಂಛನ ಬಿಡುಗಡೆ
ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಮೇಳನ: ಧರ್ಮಸ್ಥಳದಲ್ಲಿ ಲಾಂಛನ ಬಿಡುಗಡೆ
ಉಜಿರೆ: ದಕ್ಷಿಣಕನ್ನಡಜಿಲ್ಲೆಯ ಪತ್ರಕರ್ತರು ವಿಶೇಷವಾಗಿ, ವಿಭಿನ್ನವಾಗಿ ಹೊಣೆಗಾರಿಕೆಯಿಂದಕಾರ್ಯ ನಿರ್ವಹಿಸಿ ತಮ್ಮ ವೃತ್ತಿಯಘನತೆ, ಗೌರವಕಾಪಾಡಿಕೊಂಡಿದ್ದಾರೆಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ. ಜಿಲ್ಲಾ...
ತೋಡಾರ್ ಮುಸ್ಲಿಂ ಯೂತ್ ಲೀಗ್ ನೂತನ ಸಮಿತಿ ಅಸ್ತಿತ್ವಕ್ಕೆ
ತೋಡಾರ್ ಮುಸ್ಲಿಂ ಯೂತ್ ಲೀಗ್ ನೂತನ ಸಮಿತಿ ಅಸ್ತಿತ್ವಕ್ಕೆ
ತೋಡಾರಿನಲ್ಲಿ ಮುಸ್ಲಿಂ ಯೂತ್ ಲೀಗ್ ಕಾರ್ಯಕರ್ತರ ಸಭೆ ನಡೆಯಿತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದ.ಕ ಜಿಲ್ಲಾಧ್ಯಕ್ಷರಾದ ಅಬ್ದುರ್ರಹ್ಮಾನ್ ದಾರಿಮಿ ತಬೂಕ್ ರವರ ಅಧ್ಯಕ್ಷತೆಯಲ್ಲಿ...
ಹತ್ಯೆಗಾರರನ್ನು ದೇಶಭಕ್ತರೆನ್ನುವ ಬಿಜೆಪಿ ಹೇಳಿಕೆ ಖಂಡನೀಯ – ಉಡುಪಿ ಜಿಲ್ಲಾ ಕಾಂಗ್ರೆಸ್
ಹತ್ಯೆಗಾರರನ್ನು ದೇಶಭಕ್ತರೆನ್ನುವ ಬಿಜೆಪಿ ಹೇಳಿಕೆ ಖಂಡನೀಯ - ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ರಾಜೀವ ಗಾಂಧಿಯವರು ದೇಶದ ಐಕ್ಯತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದರೆ, ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಅಂತಹವರನ್ನು ಕೊಂದ ಗೋಡ್ಸೆಯನ್ನು...
ಗಾಂಧಿ ಹಂತಕ ಗೋಡ್ಸೆಯನ್ನು ಬಿಜೆಪಿ ವೈವಭವೀಕರಿಸುತ್ತಿದೆ – ಎಮ್ ಎ ಗಫೂರ್
ಗಾಂಧಿ ಹಂತಕ ಗೋಡ್ಸೆಯನ್ನು ಬಿಜೆಪಿ ವೈವಭವೀಕರಿಸುತ್ತಿದೆ – ಎಮ್ ಎ ಗಫೂರ್
ಉಡುಪಿ: ಬಿಜೆಪಿ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾತೂ ರಾಮ್ ಗೋಡ್ಸೆಯನ್ನು ವೈಭವೀಕರಿಸುತ್ತಿದೆ. ಆತನಿಗೆ ದೇಶಭಕ್ತನ ಪಟ್ಟ ಕಟ್ಟುವ ಕೆಲಸ...
ದಕ ಜಿಲ್ಲಾ ಯುವ ಜನತಾದಳ ವತಿಯಿಂದ ದೇವೆಗೌಡರ ಹುಟ್ಟುಹಬ್ಬ ಆಚರಣೆ
ದಕ ಜಿಲ್ಲಾ ಯುವ ಜನತಾದಳ ವತಿಯಿಂದ ದೇವೆಗೌಡರ ಹುಟ್ಟುಹಬ್ಬ ಆಚರಣೆ
ಮಂಗಳೂರು: ದ.ಕ. ಜಿಲ್ಲಾ ಯುವ ಜನತಾ ದಳ ವತಿಯಿಂದ ಮಣ್ಣಿನ ಮಗ, ಮಾಜಿ ಪ್ರಧಾನಿ, ಜನತಾದಳ ವರಿಷ್ಟರಾದ ಹೆಚ್.ಡಿ. ದೇವೇಗೌಡ ರವರ ಹುಟ್ಟುಹಬ್ಬವನ್ನು...