ಕಾರವಾರ-ಬೆಂಗಳೂರು ರೈಲಿಗೆ ಪ್ರಥಮ ದರ್ಜೆ ಹವಾನಿಯಂತ್ರಿತ ಕೋಚ್ – ರೈಲ್ವೇ ಸಚಿವರ ಭರವಸೆ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವ ಅವರು ಮೇ 5ರಂದು ದೆಹಲಿಯಲ್ಲಿ ಕೇಂದ್ರ ರೈಲ್ವೇ ಸಚಿವರಾದ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿದರು.
ಈ ಭೇಟಿಯ ವೇಳೆ ಆಳ್ವರವರು, ಬೆಂಗಳೂರಿನಿಂದ ಕಾರವಾರಕ್ಕೆ...
ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ
ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ
ಉಡುಪಿ: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬುಧವಾರ ಜಿಲ್ಲಾಧಿಕಾರಿ...
ಯಶಸ್ವಿಯಾಗಿ ನಡೆದ ಮನೆಯಿಂದ ಹೊರಗೆ ಬನ್ನಿ ಮಾನವ ಸರಪಳಿ
ಯಶಸ್ವಿಯಾಗಿ ನಡೆದ ಮನೆಯಿಂದ ಹೊರಗೆ ಬನ್ನಿ ಮಾನವ ಸರಪಳಿ
ಮಂಗಳೂರು: ದೇಶದಾದ್ಯಂತ ಮುಸ್ಲಿಮರ, ದಲಿತರು ಮತ್ತು ಹಿಂದುಳಿದ ವರ್ಗಗಳ ಮೇಲೆ ನಡೆಯುತ್ತಿರುವ ಗುಂಪು ಹಿಂಸಾ ಹತೈಯನ್ನು ವಿರೋಧಿಸಿ ಆಗಸ್ಟ್ 25 ಶುಕ್ರವಾರದಂದು "ಮನೆಯಿಂದ...
ಚಿಕ್ಕಮಗಳೂರು: ಜ್ಯೋತಿಷಿ ಮಾತು ಕೇಳಿ 45 ದಿನದ ಕಂದಮ್ಮನನ್ನೇ ಕೊಂದ ಕಟುಕ ತಂದೆ!
ಚಿಕ್ಕಮಗಳೂರು: ಜ್ಯೋತಿಷಿ ಮಾತು ಕೇಳಿ 45 ದಿನದ ಕಂದಮ್ಮನನ್ನೇ ಕೊಂದ ಕಟುಕ ತಂದೆ!
ಚಿಕ್ಕಮಗಳೂರು: ಈ ಹೆಣ್ಣು ಮಗು ನಿನ್ನ ಭವಿಷ್ಯಕ್ಕೆ ಕಂಟಕವಾಗುತ್ತೆ ಎಂದು ಹೇಳಿದ ಜ್ಯೋತಿಷಿಯ ಮಾತು ಕೇಳಿ ಕಟುಕ ತಂದೆ 45...
ಸ್ಟರಕ್ ರಸ್ತೆ ಅಭಿವೃದ್ಧಿಗೆ ಶಾಸಕ ಜೆ. ಆರ್ ಲೋಬೊ ಶಿಲಾನ್ಯಾಸ
ಸ್ಟರಕ್ ರಸ್ತೆ ಅಭಿವೃದ್ಧಿಗೆ ಶಾಸಕ ಜೆ. ಆರ್ ಲೋಬೊ ಶಿಲಾನ್ಯಾಸ
ಮಂಗಳೂರು : ನಗರದ ಹೃದಯ ಭಾಗದಲ್ಲಿರುವ ಫಳ್ನೀರ್ ಬಳಿ ಸ್ಟರಕ್ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸವನ್ನು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಜೆ....
ಐವಾನ್ ಡಿಸೋಜಾ ಗೆ ಕೊರೋನಾ ಪಾಸಿಟಿವ್ – ಪತ್ರಕರ್ತರಿಗೆ ಸ್ವಯಂ ಕ್ವಾರಂಟೈನ್ ಆಗಲು ಡಿಸಿ ಸೂಚನೆ
ಐವಾನ್ ಡಿಸೋಜಾ ಗೆ ಕೊರೋನಾ ಪಾಸಿಟಿವ್ – ಪತ್ರಕರ್ತರಿಗೆ ಸ್ವಯಂ ಕ್ವಾರಂಟೈನ್ ಆಗಲು ಡಿಸಿ ಸೂಚನೆ
ಮಂಗಳೂರು: ಜಿಲ್ಲೆಯ ಮಾಜಿ ಶಾಸಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಅವರು ಪಾಲ್ಗೊಂಡ ಕಾರ್ಯಕ್ರಮದಲ್ಲಿ ಹಾಜರಿದ್ದ ಪತ್ರಕರ್ತರು...
ಶಕುಂತಲಾ ಕಿಣಿ ಅಪರೂಪದ ಉದ್ಘೋಷಕಿ-ಡಾ.ಕೇದಿಗೆ ಅರವಿಂದ ರಾವ್
ಮಂಗಳೂರು: ಶಕುಂತಲಾ ಕಿಣಿಯವರು ಕೇವಲ ತಮ್ಮ ಕಾರ್ಯಕ್ಷೇತ್ರಕ್ಕೆ ಸೀಮಿತವಾಗಿರದೇ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಮೈಗೂಡಿಸಿಕೊಂಡು ಸೇವೆ ಸಲ್ಲಿಸುವ ಮೂಲಕ ಜನಾನುರಾಗಿಯಾಗಿದ್ದಾರೆ ಎಂದು ಕೇದಿಗೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಕೇದಿಗೆ ಅರವಿಂದ ರಾವ್ ಹೇಳಿದರು.
ಅವರು ಮಂಗಳೂರಿನ...
ದಕ ಜಿಲ್ಲೆಯಲ್ಲಿ 5 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ; ಒಂದು ಸಾವು
ದಕ ಜಿಲ್ಲೆಯಲ್ಲಿ 5 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ; ಒಂದು ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 5 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಂದು ಸಾವು ಸಂಭವಿಸಿದೆ. ಇದರೊಂದಿಗೆ...
ಬೆಳಗಾವಿ: ಮೊಬೈಲ್ ಹೆಚ್ಚು ಬಳಸಬೇಡ ಎಂದು ಹೇಳಿದಕ್ಕೆ ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಪುತ್ರ
ಬೆಳಗಾವಿ: ಮೊಬೈಲ್ ಹೆಚ್ಚು ಬಳಸಬೇಡ ಎಂದು ಹೇಳಿದಕ್ಕೆ ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಪುತ್ರ
ಬೆಳಗಾವಿ: ನಿರಂತರವಾಗಿ ಮೊಬೈಲ್ ನಲ್ಲಿ ಪಬ್ ಜಿ ಗೇಮ್ ಆಡುತ್ತಿದ್ದ ಮಗನಿಗೆ ಬುದ್ದಿವಾದ ಹೇಳಿದ ತಂದೆಯನ್ನೇ ಪುತ್ರ ಭೀಕರವಾಗಿ ಹತ್ಯೆ...
ಲವ್ ಬ್ರೇಕಪ್ ನಿಂದ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಕಲ್ಲೆಸೆದ ಯುವಕ ಅರೆಸ್ಟ್
ಲವ್ ಬ್ರೇಕಪ್ ನಿಂದ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಕಲ್ಲೆಸೆದ ಯುವಕ ಅರೆಸ್ಟ್
ಕೇರಳ: ಲವ್ ಬ್ರೇಕಪ್ ಆಗಿದಕ್ಕೆ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದ...




























