ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ: 14 ಅಭ್ಯರ್ಥಿಗಳಿಂದ 26 ನಾಮಪತ್ರ ಸಲ್ಲಿಕೆ- ಹೆಪ್ಸಿಬಾ ರಾಣಿ
ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ: 14 ಅಭ್ಯರ್ಥಿಗಳಿಂದ 26 ನಾಮಪತ್ರ ಸಲ್ಲಿಕೆ- ಹೆಪ್ಸಿಬಾ ರಾಣಿ
ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ 14 ಅಭ್ಯರ್ಥಿ ಗಳಿಂದ ಒಟ್ಟು 26 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ...
ಬಂಟ್ವಾಳ : ತಂಡದಿಂದ ಇಬ್ಬರು ಯುವಕರಿಗೆ ಮಾರಕಾಸ್ತ್ರಗಳಿಂದ ಹಲ್ಲೆ
ಬಂಟ್ವಾಳ : ತಂಡದಿಂದ ಇಬ್ಬರು ಯುವಕರಿಗೆ ಮಾರಕಾಸ್ತ್ರಗಳಿಂದ ಹಲ್ಲೆ
ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಪ್ರಕರಣದಲ್ಲಿ ತಸ್ಲೀಮ್...
ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ
ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ
ಮಂಗಳೂರು: ನಗರದಲ್ಲಿ ಮಾದಕ ದ್ರವ್ಯ ಸಾಗಾಟ, ಮಾರಾಟ ಮಾಡುವವರ ಪತ್ತೆಯ ಬಗ್ಗೆ ಇಕೋನಾಮಿಕ್ & ನಾರ್ಕೋಟಿಕ್ ಕ್ರೈಂ ಪೋಲಿಸ್ ಠಾಣಾ ಪೋಲಿಸ್ ನಿರೀಕ್ಷಕರು...
ಚಾಕು ತೋರಿಸಿ ದರೋಡೆ ನಡೆಸಿದ್ದ ಪ್ರಕರಣ: ಏಳು ಮಂದಿ ಬಂಧಿಸಿದ ವಿಶೇಷ ತಂಡ
ಚಾಕು ತೋರಿಸಿ ದರೋಡೆ ನಡೆಸಿದ್ದ ಪ್ರಕರಣ: ಏಳು ಮಂದಿ ಬಂಧಿಸಿದ ವಿಶೇಷ ತಂಡ
ಬಂಟ್ವಾಳ: ವಗ್ಗ ಸಮೀಪದ ಅಂಚಿಕಟ್ಟೆ ಮೇನಾಡುವಿನಲ್ಲಿ ಬೆಳ್ಳಂಬೆಳಗ್ಗೆ ತಾಯಿ – ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು...
ಕೊಂಕಣಿ ವಿಭಾಗದ ಸಹಯೋಗದಲ್ಲಿ ಸುಗಮ ಸಂಗೀತ ಕಮ್ಮಟ
ಕೊಂಕಣಿ ವಿಭಾಗದ ಸಹಯೋಗದಲ್ಲಿ ಸುಗಮ ಸಂಗೀತ ಕಮ್ಮಟ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠವು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಹಯೋಗದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ...
ಯೇ ಯೇ ಕಾತ್ರಿನಾ’ ಖ್ಯಾತಿಯ ಕೊಂಕಣಿ ಗೀತ ರಚನೆಕಾರ ಹೆನ್ರಿ ಡಿಸೋಜಾ ನಿಧನ
‘ಯೇ ಯೇ ಕಾತ್ರಿನಾ’ ಖ್ಯಾತಿಯ ಕೊಂಕಣಿ ಗೀತ ರಚನೆಕಾರ ಹೆನ್ರಿ ಡಿಸೋಜಾ ನಿಧನ
ಮಂಗಳೂರು: ‘ಯೇ ಯೇ ಕಾತ್ರಿನಾ’ ಎಂಬ ಜನಪ್ರಿಯ ಕೊಂಕಣಿ ಗೀತೆಯನ್ನು ರಚಿಸುವ ಮೂಲಕ ಖ್ಯಾತಿ ಪಡೆದ ಹಿರಿಯ ಕೊಂಕಣಿ ಸಂಗೀತಗಾರ,...
ಡ್ರಗ್ಸ್ ಚಟಕ್ಕೆ ತುತ್ತಾದವರ ಬಗ್ಗೆ ಮಾಹಿತಿ ನೀಡಲು ಇಲಾಖೆಯಿಂದ ಕ್ಯೂಆರ್ ಕೋಡ್ – ಸುಧೀರ್ ಕುಮಾರ್ ರೆಡ್ಡಿ
ಡ್ರಗ್ಸ್ ಚಟಕ್ಕೆ ತುತ್ತಾದವರ ಬಗ್ಗೆ ಮಾಹಿತಿ ನೀಡಲು ಇಲಾಖೆಯಿಂದ ಕ್ಯೂಆರ್ ಕೋಡ್ – ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು : ಮಂಗಳೂರು ನಗರ ಪೊಲೀಸ್ ಮತ್ತು ದ.ಕ ಜಿಲ್ಲಾ ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ...
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ...
ಕೊರೊನಾ ಗ್ರಾಫ್ ರೀತಿಯಲ್ಲಿ ಏರುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ – ಹರೀಶ್ ಕಿಣಿ
ಕೊರೊನಾ ಗ್ರಾಫ್ ರೀತಿಯಲ್ಲಿ ಏರುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ - ಹರೀಶ್ ಕಿಣಿ
ಮಂಗಳೂರು: ದೇಶದಲ್ಲಿ ಕೊರೊನಾ ಗ್ರಾಫ್ ಏರಿಕೆ ಕಂಡ ರೀತಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರುತ್ತಿರುವುದು ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ...
ಮಂಗಳೂರು: ಸ್ಥಿರಾಸ್ತಿಗಳ ಮೌಲ್ಯ ಪರಿಷ್ಕರಣೆ
ಮಂಗಳೂರು ಎಪ್ರಿಲ್ 22 (ಕನರ್ಾಟಕ ವಾತರ್ೆ):_ದ.ಕ.ಜಿಲ್ಲೆಯ ಕೇಂದ್ರಿಯ ಉಪನೊಂದಾಣಾಧಿಕಾರಿಗಳ ಕಚೇರಿ, ಮಂಗಳೂರು ನಗರ ಕಚೇರಿ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳ ಮೌಲ್ಯದ ಪರಿಷ್ಕರಣಾ ಕಾರ್ಯವನ್ನು ಸಂಬಂದಪಟ್ಟ ಕಚೇರಿಯ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ವತಿಯಿಂದ...