ಶಾಸಕ ಕಾಮತ್ ರಿಂದ ಮಳೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ
ಶಾಸಕ ಕಾಮತ್ ರಿಂದ ಮಳೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ
ಮಂಗಳೂರು: ಮಂಗಳೂರಿನ ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ಸಂಕಷ್ಟ ಬಗೆಹರಿಯಲು ದೇವರು...
ಮೇ 16 ರಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ
ಮೇ 16 ರಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ
ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಮೇ 16 ರಿಂದ ಲಘು ವಾಹನಗಳಾದ ಮಿನಿ ಬಸ್ಗಳು, ಜೀಪು, ವ್ಯಾನ್,...
ಪ್ರಾಪರ್ಟಿ ಕಾರ್ಡ್ ಕಡ್ಡಾಯ ಅಂತಿಮ ದಿನಾಂಕ ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಶಾಸಕ ಕಾಮತ್ ಮನವಿ
ಪ್ರಾಪರ್ಟಿ ಕಾರ್ಡ್ ಕಡ್ಡಾಯ ಅಂತಿಮ ದಿನಾಂಕ ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಶಾಸಕ ಕಾಮತ್ ಮನವಿ
ಮಂಗಳೂರು ಸಬ್ ರಿಜಿಸ್ಟ್ರಾರ್ ತಾಲೂಕು ಮತ್ತು ನಗರದಲ್ಲಿ ಒಟ್ಟು 1,70,000 ಕ್ಕೂ ಅಧಿಕ ಆಸ್ತಿಗಳಿದ್ದು, ಸದ್ಯ ಕೇವಲ 30...
ಶಾಸಕ ಕಾಮತ್ ರಿಂದ ಮಳೆಗಾಗಿ ಮಂಗಳಾದೇವಿಗೆ ವಿಶೇಷ ಪ್ರಾರ್ಥನೆ
ಶಾಸಕ ಕಾಮತ್ ರಿಂದ ಮಳೆಗಾಗಿ ಮಂಗಳಾದೇವಿಗೆ ವಿಶೇಷ ಪ್ರಾರ್ಥನೆ
ಮಂಗಳೂರು: ಮಂಗಳೂರಿನ ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ಸಂಕಷ್ಟ ಬಗೆಹರಿಯಲು ದೇವರು ಅನುಗ್ರಹಿಸಬೇಕು ಎಂದು ಮಂಗಳೂರು...
ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು
ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು: ನಗರದ ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅತ್ತಾವರ...
ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತು ಎಸ್ಎಸ್ಎಲ್ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನ
ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತು ಎಸ್ಎಸ್ಎಲ್ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನ
ಮಂಗಳೂರು: ಮಂಗಳೂರಿನ ಮುಲ್ಲಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶೇ. 90ರಷ್ಟು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ ನಾಲ್ವರು ವಿದ್ಯಾರ್ಥಿನಿಯರನ್ನು...
ಬೈಂದೂರು: ಶಿರೂರು ಕಾಲೇಜು ಆವರಣದಲ್ಲಿ ಗುಂಡಿನ ಪಾರ್ಟಿ – ಐವರು ವಶಕ್ಕೆ
ಬೈಂದೂರು: ಶಿರೂರು ಕಾಲೇಜು ಆವರಣದಲ್ಲಿ ಗುಂಡಿನ ಪಾರ್ಟಿ – ಐವರು ವಶಕ್ಕೆ
ಬೈಂದೂರು: ಶಿರೂರು ಜ್ಯೂನಿಯರ್ ಕಾಲೇಜು ಬಳಿ ಸಾರ್ವಜನಿಕ ಮೈದಾನದಲ್ಲಿ ಕುಳಿತು ಮದ್ಯಪಾನ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಐವರನ್ನು ಬೈಂದೂರು ಪೊಲೀಸರು...
ಸೋಲುವ ಭೀತಿಯಿಂದ ಪ್ರಧಾನಿ ಮೋದಿಯವರಿಂದ ವ್ಯಕ್ತಿಗತ ದೂಷಣೆ – ಪ್ರಮೋದ್ ಮಧ್ವರಾಜ್
ಸೋಲುವ ಭೀತಿಯಿಂದ ಪ್ರಧಾನಿ ಮೋದಿಯವರಿಂದ ವ್ಯಕ್ತಿಗತ ದೂಷಣೆ – ಪ್ರಮೋದ್ ಮಧ್ವರಾಜ್
ಉಡುಪಿ: ದೇಶಕ್ಕಾಗಿ ಬಲಿದಾನ ಮಾಡಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಬಗ್ಗೆ ಮೋದಿಯವರ ಹೇಳಿಕೆ ಖಂಡನೀಯ. ಬೋಫೋರ್ಸ್ ಪ್ರಕರಣದಲ್ಲಿ ನ್ಯಾಯಾಲಯವೇ...
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿ ಟೂರಿಸ್ಟ್ ಬೋಟ್ ಸ್ಥಗಿತ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿ ಟೂರಿಸ್ಟ್ ಬೋಟ್ ಸ್ಥಗಿತ
ಉಡುಪಿ: ಮಲ್ಪೆ ಬೀಚ್ನಿಂದ ಹಾಗೂ ಮಲ್ಪೆ ಬಂದರಿನಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರಯಾಣಿಸುವ ಬೋಟ್ಗಳಿಗೆ ಮತ್ತು ಮಲ್ಪೆ ಬೀಚ್ನಲ್ಲಿ ಜಲಕ್ರೀಡಾ ಚಟುವಟಿಕೆ ನಡೆಸುವ ಎಲ್ಲಾ...
ಬಂಟಕಲ್ಲು ದೇವಸ್ಥಾನಕ್ಕೆ ಶಿರ್ವ ಚರ್ಚ್ ಧರ್ಮಗುರುಗಳು, ಪಾಲನಾ ಮಂಡಳಿಯಿಂದ ಸೌಹಾರ್ದ ಭೇಟಿ
ಬಂಟಕಲ್ಲು ದೇವಸ್ಥಾನಕ್ಕೆ ಶಿರ್ವ ಚರ್ಚ್ ಧರ್ಮಗುರುಗಳು, ಪಾಲನಾ ಮಂಡಳಿಯಿಂದ ಸೌಹಾರ್ದ ಭೇಟಿ
ಉಡುಪಿ: ನವೀಕರಣಗೊಂಡಿರುವ ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಉದ್ಘಾಟನಾ ಸಮಾರಂಭದ ಪ್ರಯುಕ್ತ ಶಿರ್ವ ಆರೋಗ್ಯಮಾತಾ ಇಗರ್ಜಿಯ ಧರ್ಮಗುರುಗಳು ಮತ್ತು ಪಾಲನಾ ಮಂಡಳಿಯ ಸದಸ್ಯರು ಸೋಮವಾರ...