ನಾಲ್ವರ ಭೀಕರ ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೋಲಿಸರು ಅಭಿನಂದನಾರ್ಹರು – ಹಮ್ಮದ್ ಉಡುಪಿ
ನಾಲ್ವರ ಭೀಕರ ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೋಲಿಸರು ಅಭಿನಂದನಾರ್ಹರು – ಹಮ್ಮದ್ ಉಡುಪಿ
ಉಡುಪಿ: ಉಡುಪಿ ಸಮೀಪದ ನೇಜಾರುವಿನಲ್ಲಿ ನಡೆದ ನಾಲ್ಕು ಮಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ...
ಕಚೇರಿಯಲ್ಲಿ ಸಕಾಲ ಬೋರ್ಡ್ ಕಡ್ಡಾಯ – ಅಪರ ಜಿಲ್ಲಾಧಿಕಾರಿ ರೂಪಾ
ಕಚೇರಿಯಲ್ಲಿ ಸಕಾಲ ಬೋರ್ಡ್ ಕಡ್ಡಾಯ - ಅಪರ ಜಿಲ್ಲಾಧಿಕಾರಿ ರೂಪಾ
ಮಂಗಳೂರು : ಸಾರ್ವಜನಿಕರಿಗೆ ಸಕಾಲ ಯೋಜನೆ ಬಗ್ಗೆ ಮಾಹಿತಿ ನೀಡಲು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಕಾಲಕ್ಕೆ ಸಂಬಂಧಿಸಿದ ಸೂಚನೆ ಫಲಕಗಳನ್ನು ಕಡ್ಡಾಯವಾಗಿ...
ಬಿಹಾರದಲ್ಲಿ ಆರ್‌ಜೆಡಿ ಅತಿ ದೊಡ್ಡ ಪಕ್ಷ; ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಮನವಿ: ತೇಜಸ್ವಿ ಯಾದವ್
ಬಿಹಾರದಲ್ಲಿ ಆರ್‌ಜೆಡಿ ಅತಿ ದೊಡ್ಡ ಪಕ್ಷ; ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಮನವಿ: ತೇಜಸ್ವಿ ಯಾದವ್
ನವದೆಹಲಿ: ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ಬೆನ್ನಲೇ ಬಿಹಾರದಲ್ಲಿ...
ಡ್ಯಾನ್ಸ್ ಕ್ಲಾಸ್ ನೆಪದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಡ್ಯಾನ್ಸ್ ಕ್ಲಾಸ್ ನೆಪದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಮಂಗಳೂರು: ಡ್ಯಾನ್ಸ್ ಕ್ಲಾಸ್ ನೆಪದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯೋರ್ವನ್ನು ಸುಬ್ರಹ್ಮಣ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಡ್ಯಾನ್ಸ್ ಶಿಕ್ಷಕ ಮಧುಸೂದನ್ ಬಂಧಿತ ಆರೋಪಿ....
ಮಣಿಪಾಲ:ನಕಲಿ ಪರವಾನಿಗೆ ಬಳಸಿದ ಆರೋಪ – ಕ್ರಷರ್ ಮಾಲಕಿ ವಿರುದ್ಧ ಪ್ರಕರಣ
ಮಣಿಪಾಲ:ನಕಲಿ ಪರವಾನಿಗೆ ಬಳಸಿದ ಆರೋಪ - ಕ್ರಷರ್ ಮಾಲಕಿ ವಿರುದ್ಧ ಪ್ರಕರಣ
ಮಣಿಪಾಲ: ಉಪಖನಿಜ ಸಾಗಾಟಕ್ಕೆ ಸಂಬಂಧಿಸಿ ನಕಲಿ ಪರವಾನಿಗೆ ಬಳಸಿದ ಕ್ರಷರ್ ಮಾಲಕಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು.6ರಂದು ವಾಹನವೊಂದರಲ್ಲಿ...
ಮಂಗಳೂರಿನಲ್ಲಿ ಪ್ರತಿ ರಾತ್ರಿ 250 ಬಾಲಕಿಯರ ಅತ್ಯಾಚಾರ; ರೆಸ್ಕ್ಯೂ ಎನ್ ಜಿ ಒ ಸಂಸ್ಥೆ
ಮಂಗಳೂರು: ಹದಿಹರೆಯದ ಮಕ್ಕಳು ಅಂತ ರ್ಜಾಲದ ಮೂಲಕ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುತ್ತಿ ರುವುದು ಸಾಮೂಹಿಕ ಅತ್ಯಾಚಾರ, ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಪ್ರಮುಖ ಕಾರಣವಾಗುತ್ತಿರುವ ಹಿನ್ನೆಲೆ ಯಲ್ಲಿ ಅಂತಹ ವೀಡಿಯೊಗಳನ್ನು ತಡೆಗಟ್ಟಲು...
ಸಹಕಾರಿ ಸಾಧಕರಾದ ರಾಜೇಂದ್ರ ಕುಮಾರ್, ರವಿರಾಜ್ ಹೆಗ್ಡೆಗೆ ಅಭಿನಂದನೆ
ಸಹಕಾರಿ ಸಾಧಕರಾದ ರಾಜೇಂದ್ರ ಕುಮಾರ್, ರವಿರಾಜ್ ಹೆಗ್ಡೆಗೆ ಅಭಿನಂದನೆ
ಉಡುಪಿ: ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಬಂಧುಗಳ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬೆಂಗಳೂರು ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ...
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ವಿತರಣೆ
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ವಿತರಣೆ
ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ಅನ್ನು ನೀಡುವ ಹಾಗೂ ಅವರ ಕರ್ತವ್ಯದ...
ವಿನಾಯಕ್ ಬಾಳಿಗ ಕೊಲೆ ಇನ್ನಿಬ್ಬರು ಶಂಕಿತ ಆರೋಪಿಗಳ ಪತ್ತೆಗೆ ಸಾರ್ವಜನಿಕರ ನೆರವು ಕೋರಿದ ಪೋಲಿಸರು
ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಂಕಿತ ಆರೋಪಿಗಳು ನಾಪತ್ತೆಯಾಗಿದ್ದು ಅವರ ಪತ್ತೆಗೆ ಪೋಲಿಸರು ಸಾರ್ವಜನಿಕರ ನೆರವು ಕೋರಿದ್ದಾರೆ.
ಪ್ರಕರಣದ ಶಂಕಿತ ಆರೋಪಿಗಳನ್ನು...
ಉಡುಪಿ ಜಿಲ್ಲೆಯಲ್ಲಿ ಮತ್ತೆ 2 ಕೊರೋನಾ ಪಾಸಿಟಿವ್ ಪ್ರಕರಣ ದೃಢ
ಉಡುಪಿ ಜಿಲ್ಲೆಯಲ್ಲಿ ಮತ್ತೆ 2 ಕೊರೋನಾ ಪಾಸಿಟಿವ್ ಪ್ರಕರಣ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮತ್ತೆ 2 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ.
ಸೋಮವಾರ ಸಂಜೆ ಬಿಡುಗಡೆಯಾಗಿರುವ ಜಿಲ್ಲೆಯ ಹೆಲ್ತ್ ಬುಲೆಟಿನ್ ಪ್ರಕಾರ ಉಡುಪಿಯಲ್ಲಿ...




























