ಮಂಚಿಕೆರೆಯಲ್ಲಿ ಬಾಯ್ಬಿಟ್ಟ ಭೂಮಿ – ಸ್ಥಳೀಯರಲ್ಲಿ ಆತಂಕ; ಸಂಶೋಧನೆಗೆ ಒತ್ತಾಯ

ಮಂಚಿಕೆರೆಯಲ್ಲಿ ಬಾಯ್ಬಿಟ್ಟ ಭೂಮಿ - ಸ್ಥಳೀಯರಲ್ಲಿ ಆತಂಕ; ಸಂಶೋಧನೆಗೆ ಒತ್ತಾಯ ಉಡುಪಿ: ಮಣಿಪಾಲ ಸಮೀಪದ ಮಂಚಿಕೆರೆ ಎಂಬಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಭೂಮಿ ಬಿರುಕು ಬಿಟ್ಟಿದ್ದು ಏಕೆ? ಎಂಬ ಬಗ್ಗೆ...

ಕೋವಿಡ್-19: ಮುಖ್ಯಮಂತ್ರಿ ಬಿಎಸ್.ವೈ ಸಂಪರ್ಕಕ್ಕೆ ಬಂದ ಸಚಿವ ಕೋಟ ಹೋಂ ಕ್ವಾರಂಟೈನ್

ಕೋವಿಡ್-19: ಮುಖ್ಯಮಂತ್ರಿ ಬಿಎಸ್.ವೈ ಸಂಪರ್ಕಕ್ಕೆ ಬಂದ ಸಚಿವ ಕೋಟ ಹೋಂ ಕ್ವಾರಂಟೈನ್ ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಅವರ ಸಂಪರ್ಕಕ್ಕೆ ಬಂದಿರುವ ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ...

ಪೋಕ್ಸೋ ಕೇಸ್​: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್

ಪೋಕ್ಸೋ ಕೇಸ್​: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಧಾರವಾಡ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್​ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ...

ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನಕೋಗಿಲೆ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನಕೋಗಿಲೆ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ಮಂಗಳೂರು: ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ತನ್ನ ಅಪ್ರತಿಮ ಕಂಠಸಿರಿಯ ಮೂಲಕ ಗಾನಕೋಗಿಲೆ, ರಸರಾಗಚಕ್ರವರ್ತಿ ಎಂದೇ ಬಿರುದು ಪಡೆದಿದ್ದ ದಿನೇಶ್ ಅಮ್ಮಣ್ಣಾಯ (68) ಗುರುವಾರ ಬೆಳಗ್ಗೆ...

ದೇಶ ದ್ರೋಹದ ಚಟುವಟಿಕೆಗೆ ಕ್ಷಮೆ ಇಲ್ಲ – ಸಚಿವ ಸಿ ಟಿ ರವಿ

ದೇಶ ದ್ರೋಹದ ಚಟುವಟಿಕೆಗೆ ಕ್ಷಮೆ ಇಲ್ಲ – ಸಚಿವ ಸಿ ಟಿ ರವಿ ದೇಶದಲ್ಲಿ ಬೇರೆ ಎಲ್ಲದಕ್ಕೂ ಶಿಕ್ಷೆ ಹಾಗೂ ಕ್ಷಮೆ ಇದೆ ಆದರೆ ದೇಶದ್ರೋಹದ ಚಟುವಟಿಕೆಗೆ ಕ್ಷಮೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ...

ಉಡುಪಿ ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರಿಕೆಟ್ ಪಂದ್ಯಾಟ – ಮೀಡಿಯಾ ಇಲೆವನ್ ತಂಡಕ್ಕೆ ರೋಚಕ ಜಯ

ಉಡುಪಿ ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರಿಕೆಟ್ ಪಂದ್ಯಾಟ – ಮೀಡಿಯಾ ಇಲೆವನ್ ತಂಡಕ್ಕೆ ರೋಚಕ ಜಯ ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟವು ನಗರದ ಎಂಜಿಎಂ ಕ್ರೀಡಾಂಗಣದಲ್ಲಿ...

ಕಾರ್ಕಳ: ಯುವತಿಯರನ್ನು ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿ ಸೆರೆ

ಕಾರ್ಕಳ: ಯುವತಿಯರನ್ನು ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿ ಸೆರೆ ಮಂಗಳೂರು: ಸಾಮಾಜಿಕ ಜಾಲತಾಣ ಮೂಲಕ ಯುವತಿಯರ ಮೊಬೈಲ್ ಸಂಖ್ಯೆಗಳನ್ನು ಪಡೆದು ಅವರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಕಾರ್ಕಳ...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಶಂಕರಪುರ: ಟಿಪ್ಪರ್, ಕಾರು ಡಿಕ್ಕಿ- ಪಲ್ಟಿಯಾದ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು

ಶಂಕರಪುರ: ಟಿಪ್ಪರ್, ಕಾರು ಡಿಕ್ಕಿ- ಪಲ್ಟಿಯಾದ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು ಉಡುಪಿ: ಟಿಪ್ಪರ್ ಹಾಗೂ ಕಾರು ಪರಸ್ಪರ ಡಿಕ್ಕಿಹೊಡೆದು ಬಳಿಕ ಟಿಪ್ಪರ್ ಪಲ್ಟಿಯಾಗಿ ಅದರಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ...

ಕುಂದಾಪುರ: ಅಕ್ರಮ ಗೋಸಾಗಾಟ – ಇಬ್ಬರ ಬಂಧನ, ಮೂರು ದನಗಳ ರಕ್ಷಣೆ

ಕುಂದಾಪುರ: ಅಕ್ರಮವಾಗಿ ದನಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳೀ ತಾಲೂಕಿನ ಮಂಜುನಾಥ (32) ಮತ್ತು ಯೋಗೀಶ್ (26) ಎಂದು ಗುರುತಿಸಲಾಗಿದೆ. ಭಾನುವಾರ...

Members Login

Obituary

Congratulations