31.5 C
Mangalore
Tuesday, April 7, 2026

ಅನಧಿಕೃತ ಮರಳು ದಾಸ್ತಾನು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ – ಉಡುಪಿ ಜಿಲ್ಲಾಡಳಿತ ಎಚ್ಚರಿಕೆ

ಅನಧಿಕೃತ ಮರಳು ದಾಸ್ತಾನು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ – ಉಡುಪಿ ಜಿಲ್ಲಾಡಳಿತ ಎಚ್ಚರಿಕೆ ಉಡುಪಿ : ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ(ಸಿಆರ್ಝಡ್) ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತು ಪಡಿಸಿದ (ನಾನ್...

ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡರ ಕರ್ತವ್ಯಕ್ಕೆ ಅಡ್ಡಿ – ನಾಲ್ವರ ಬಂಧನ

ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡರ ಕರ್ತವ್ಯಕ್ಕೆ ಅಡ್ಡಿ – ನಾಲ್ವರ ಬಂಧನ ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯ ನಿರ್ವಹಿಸುತ್ತಿದ್ದ ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡ ಅವರಿಗೆ ಅಡ್ಡಿಪಡಿಸಿದ್ದಲ್ಲದೆ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪದ...

ಮಂಗಳೂರು ಸ್ಥಳೀಯ ಸಂಸ್ಥೆ ಚುನಾವಣೆ: ಕಟೀಲ್ ನಾಯಕತ್ವಕ್ಕೆ ಸತ್ವ ಪರೀಕ್ಷೆ

ಮಂಗಳೂರು ಸ್ಥಳೀಯ ಸಂಸ್ಥೆ ಚುನಾವಣೆ: ಕಟೀಲ್ ನಾಯಕತ್ವಕ್ಕೆ ಸತ್ವ ಪರೀಕ್ಷೆ ಮಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ಸ್ವೀಕರಿಸಿ ಸುಮಾರು 2 ತಿಂಗಳಾಗುತ್ತಾ ಬಂದಿದೆ, ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ...

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ಡಿ.ಕೆ.ಶಿವಕುಮಾರ್​​ಗೆ ಜಾಮೀನು ಮಂಜೂರು ಮಾಡಿ ದೆಹಲಿ ಹೈಕೋರ್ಟ್​ ಆದೇಶ ಹೊರಡಿಸಿದೆ. 25 ಲಕ್ಷ...

ಉಡುಪಿ: ಗಾಂಜಾ ಸೇವನೆ: ಎಂಟು ಮಂದಿ ವಶಕ್ಕೆ

ಉಡುಪಿ: ಗಾಂಜಾ ಸೇವನೆ: ಎಂಟು ಮಂದಿ ವಶಕ್ಕೆ ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಉಡುಪಿ ಸೆನ್ ಹಾಗೂ ಪಡುಬಿದ್ರಿ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ.20ರಂದು ಮಣಿಪಾಲ ಶಾಂಭವಿ...

ಪಜೀರು ಬಾಲಕಿ ಫಿಯೋನಾ ಸ್ವೀಡಲ್ ಕುಟ್ಹಿನೊ ನಾಪತ್ತೆ

ಪಜೀರು ಬಾಲಕಿ ಫಿಯೋನಾ ಸ್ವೀಡಲ್ ಕುಟ್ಹಿನೊ ನಾಪತ್ತೆ ಮಂಗಳೂರು : ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕಂಬ್ಲಪದವು, ಪಜೀರು ಗ್ರಾಮದ ನಿವಾಸಿಯಾದ ಫಿಯೋನಾ ಸ್ವೀಡಲ್ ಕುಟ್ಹಿನೊ(16) ಎಂಬ ಬಾಲಕಿ ತನ್ನ...

‘ಬೀಕನ್ಸ್’ ಆಳ್ವಾಸ್ ವಿದ್ಯಾರ್ಥಿಗಳು ಚಾಂಪಿಯನ್ಸ್

‘ಬೀಕನ್ಸ್’ ಆಳ್ವಾಸ್ ವಿದ್ಯಾರ್ಥಿಗಳು ಚಾಂಪಿಯನ್ಸ್ ವಿದ್ಯಾಗಿರಿ: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ಇತ್ತಿಚೆಗೆ ನಡೆದ ಏಳನೇ ಆವೃತ್ತಿಯ ‘ಬೀಕನ್ಸ್’ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ತಂಡ ಸಮಗ್ರ ವಿರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಬೀಕನ್ಸ್‍ನಲ್ಲಿ ವಿದ್ಯಾರ್ಥಿಗಳಿಗಾಗಿ ರ್ಯಾಪ್...

ಯುವ ಟೈಗರ್ಸ್ ವತಿಯಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಸಿಂಚನ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ವಿತರಣೆ

ಯುವ ಟೈಗರ್ಸ್ ವತಿಯಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಸಿಂಚನ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ವಿತರಣೆ ಉಡುಪಿ: ಮಂಚಿ ದುಗ್ಲಿಪದವು ಯುವ ಟೈಗರ್ಸ್ ಹಾಗೂ ಯುವ ಸೇವಾ ಸಂಘದ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ...

ಮನಪಾ ಚುನಾವಣೆ: ನಾಲ್ಕು ಕಡೆ ಸಿಪಿಐ ಸ್ಪರ್ಧೆ

ಮನಪಾ ಚುನಾವಣೆ: ನಾಲ್ಕು ಕಡೆ ಸಿಪಿಐ ಸ್ಪರ್ಧೆ ಮಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಮಂಗಳೂರು ತಾಲೂಕು ಸಮಿತಿಯು ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಅಧ್ಯಕ್ಷತೆಯಲ್ಲಿ ನಗರದಲ್ಲಿ ಮಂಗಳವಾರ ಸಭೆ ನಡೆಯಿತು. ಚುನಾವಣೆಯಲ್ಲಿ ಒಟ್ಟು...

ಫಾದರ್ ಮುಲ್ಲರ್ ಕಾಲೇಜಿನ ವಿದ್ಯಾರ್ಥಿಗಳು ಫ್ಯೂಜಿಯೊ ಕಪ್ ರಸಪ್ರಶ್ನೆಯಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ

ಫಾದರ್ ಮುಲ್ಲರ್ ಕಾಲೇಜಿನ ವಿದ್ಯಾರ್ಥಿಗಳು ಫ್ಯೂಜಿಯೊ ಕಪ್ ರಸಪ್ರಶ್ನೆಯಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಸಂದೀಪ್ ರಾವ್ ಕೊರ್ಡ್‍ಕಲ್ ಮತ್ತು ಅನಿಲ್ ಡಿಸೋಜಾ,...

Members Login

Obituary

Congratulations