ಕುಡುಪು ದೇವಸ್ಥಾನಕ್ಕೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ
ಕುಡುಪು ದೇವಸ್ಥಾನಕ್ಕೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಿಥುನ್ ರೈ ಅವರು ಕುಡುಪು ದೇವ ಸ್ಥಾನಕ್ಕೆ ಭೇಟಿ ನೀಡಿ , ದೇವರ ಆಶೀರ್ವಾದ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪೆರಿಯಡ್ಕ ನಿವಾಸಿ (53) ಕೆ ಎನ್ ನಾಗೇಗೌಡ ಎಂದು ಗುರುತಿಸಿಲಾಗಿದೆ.
ಈತನ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣಿಗ್ಗೆ...
ಚುನಾವಣೆ ರಜೆ ವೇಳೆ ಮನಸೋ ಇಚ್ಚೆ ಖಾಸಗಿ ಬಸ್ ಪ್ರಯಾಣ ದರ ಹೆಚ್ಚಿಸಿದರೆ ದಂಡ
ಚುನಾವಣೆ ರಜೆ ವೇಳೆ ಮನಸೋ ಇಚ್ಚೆ ಖಾಸಗಿ ಬಸ್ ಪ್ರಯಾಣ ದರ ಹೆಚ್ಚಿಸಿದರೆ ದಂಡ
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಮನಸೋ ಇಚ್ಛೆ ಬಸ್ ಪ್ರಯಾಣ ದರ ಏರಿಕೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು...
ಅಕ್ರಮ ಜಾನುವಾರು ಸಾಗಾಟ – ಪೊಲೀಸ್ ವಶಕ್ಕೆ
ಅಕ್ರಮ ಜಾನುವಾರು ಸಾಗಾಟ – ಪೊಲೀಸ್ ವಶಕ್ಕೆ
ಉಪ್ಪಿನಂಗಡಿ : ಪರವಾನಿಗೆಯಿಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಮತ್ತು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಗುರುವಾರ ವಶಪಡಿಸಕೊಂಡಿದ್ದಾರೆ
ಗುರುವಾರ ಬೆಳಿಗ್ಗೆ 9-45 ಗಂಟೆ ನೆಕ್ಕಿಲಾಡಿ ಜಂಕ್ಷನ್ ಎಂಬಲ್ಲಿ...
ಚುನಾವಣೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ
ಚುನಾವಣೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ
ಉಡುಪಿ: ಉಡುಪಿ–ಚಿಕ್ಕಮಗಳೂರು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಗುರುವಾರ ನಗರದ ಜೋಡುಕಟ್ಟೆಯಿಂದ ಪಾದೆಯಾತ್ರೆ...
ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ
ಫಾದರ್ ಮುಲ್ಲರ್ಸ್ ಆಸ್ಪತ್ರೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ...
ಉಡುಪಿ : ಯಕ್ಷಗಾನ, ಬೀದಿನಾಟಕ ಮೂಲಕ ಮತದಾನ ಅರಿವು
ಉಡುಪಿ : ಯಕ್ಷಗಾನ, ಬೀದಿನಾಟಕ ಮೂಲಕ ಮತದಾನ ಅರಿವು
ಹೇ ಇವತ್ತು ನಿನಗೆ ಕೂಲಿ ಕೆಲಸಕ್ಕೆ ರಜೆ ಎಂದ ಜಮೀನ್ದಾರರ ಮಾತಿನಿಂದ ಕಳವಳಗೊಂಡ ಸಿದ್ದ, ಬುದ್ದೀ ಇವತ್ತು ಕೂಲಿ ಇಲ್ಲ ಎಂದರೆ ನಾನು ನನ್ನ...
ರೌಡಿ ವಿನೋದ್ ಶೆಟ್ಟಿಗಾರ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ರೌಡಿ ವಿನೋದ್ ಶೆಟ್ಟಿಗಾರ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಉಡುಪಿ : ಒಂಭತ್ತು ವರ್ಷಗಳ ಹಿಂದೆ ಹಿರಿಯಡ್ಕ ಅಂಜಾರು ಗ್ರಾಮದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನಡೆದ ರೌಡಿ ವಿನೋದ್ ಶೆಟ್ಟಿಗಾರ್ ಕೊಲೆ ಪ್ರಕರಣದ...
ಮೀನುಗಾರರ ಕಣ್ಮರೆ ವಿಚಾರದಲ್ಲಿ ಕೇಂದ್ರ ಸರಕಾರ ಸತ್ಯ ಮರೆಮಾಚುತ್ತಿದೆ – ಪ್ರಮೋದ್ ಮಧ್ವರಾಜ್
ಮೀನುಗಾರರ ಕಣ್ಮರೆ ವಿಚಾರದಲ್ಲಿ ಕೇಂದ್ರ ಸರಕಾರ ಸತ್ಯ ಮರೆಮಾಚುತ್ತಿದೆ – ಪ್ರಮೋದ್ ಮಧ್ವರಾಜ್
ಉಡುಪಿ: ‘ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರು ಕಣ್ಮರೆಯಾದರೂ ಅವರನ್ನು ಹುಡುಕವಲ್ಲಿ ರಕ್ಷಣಾ...
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ನಿಗಾ ವಹಿಸಲು ಕೇಂದ್ರ ವೀಕ್ಷಕರ ಸೂಚನೆ
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ನಿಗಾ ವಹಿಸಲು ಕೇಂದ್ರ ವೀಕ್ಷಕರ ಸೂಚನೆ
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದರ ವಿರುದ್ಧ ತೀವ್ರ ನಿಗಾ ಇಡಬೇಕು. ಸಾಮಾಜಿಕ ಜಾಲತಾಣಗಳು ಇಲೆಕ್ಟ್ರಾನಿಕ್ ಮಾಧ್ಯಮವಾಗಿರುವುದರಿಂದ ಅವುಗಳಲ್ಲಿ ನಡೆಸುವ...