ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ
ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ
ಕಾರ್ಕಳ: ಕಾರ್ಕಳ ಪೊಲೀಸ್ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ 2024ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ...
ಆಗೋಸ್ಟ್ 13 ಮುಂಬಾಯಿಯಲ್ಲಿ ಪಟ್ಲ ಸಂಭ್ರಮ
ಆಗೋಸ್ಟ್ 13 ಮುಂಬಾಯಿಯಲ್ಲಿ ಪಟ್ಲ ಸಂಭ್ರಮ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮುಂಬಯಿ ಘಟಕದ ಮಂಗಳೂರು ವತಿಯಿಂದ ಆಗೋಸ್ಟ್ 13ರಂದು ಭಾನುವಾರ ಮುಂಬಯಿಯಲ್ಲಿ ಪಟ್ಲ ಸಂಭ್ರಮವು ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮುಂಬಯಿಯ ಕಾಂದಿವಲಿ ಪೂರ್ವದ ಹೊಟೇಲ್...
ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿಯ ಬಂಧನ
ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿಯ ಬಂಧನ
ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಹಳೆಯಂಗಡಿ ನಿವಾಸಿ...
ಸೆ.30ರಿಂದಲೇ ದಸರಾ ರಜೆ ಮಂಜೂರು ಮಾಡಲು ಉಪಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ
ಸೆ.30ರಿಂದಲೇ ದಸರಾ ರಜೆ ಮಂಜೂರು ಮಾಡಲು ಉಪಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ
ಮಂಗಳೂರು: ಮಂಗಳೂರಿನಲ್ಲಿ ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30 ರಿಂದಲೇ ಆರಂಭವಾಗಲಿದ್ದು, ಅದಕ್ಕೆ ಸರಿಯಾಗಿ ದಸರಾ ರಜೆಯನ್ನು ಮಂಜೂರು ಮಾಡಬೇಕು ಎಂದು ಮಂಗಳೂರು...
ಆಕಾಶವಾಣಿಯ ಡಾ. ಪೆರ್ಲ ಅವರಿಗೆ ಸಿದ್ದಯ್ಯ ಪುರಾಣಿಕ ಸಾಹಿತ್ಯ ಪ್ರಶಸ್ತಿ
ಆಕಾಶವಾಣಿಯ ಡಾ. ಪೆರ್ಲ ಅವರಿಗೆ ಸಿದ್ದಯ್ಯ ಪುರಾಣಿಕ ಸಾಹಿತ್ಯ ಪ್ರಶಸ್ತಿ
ಮಂಗಳೂರು: ಕವಿ, ಸಾಹಿತಿ ಹಾಗೂ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಡಾ. ವಸಂತಕುಮಾರ ಪೆರ್ಲ ಅವರಿಗೆ ಇತ್ತೀಚೆಗೆ ಕೊಪ್ಪಳದಲ್ಲಿ ಜರುಗಿದ ಕೊಪ್ಪಳ ಜಿಲ್ಲಾ...
ನಡುಪಳ್ಳಿ ದರ್ಗಾದ ತಡೆಗೋಡೆ ನಿರ್ಮಾಣಕ್ಕೆ 1 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ
ನಡುಪಳ್ಳಿ ದರ್ಗಾದ ತಡೆಗೋಡೆ ನಿರ್ಮಾಣಕ್ಕೆ 1 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕಣ್ಣೂರು ನಡುಪಳ್ಳಿ ದರ್ಗಾದ ತಡೆಗೋಡೆ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ಕಾಮಗಾರಿಗೆ ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ಗುದ್ದಲಿ ಪೂಜೆ...
ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ
ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ...
ಮಹಿಳೆಯ ಸರಗಳ್ಳತನ: ಬಟ್ಟೆ ಬದಲಿಸಿ ಎಸ್ಕೇಪ್ ಆದ ಕಳ್ಳ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮಹಿಳೆಯ ಸರಗಳ್ಳತನ: ಬಟ್ಟೆ ಬದಲಿಸಿ ಎಸ್ಕೇಪ್ ಆದ ಕಳ್ಳ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮಂಗಳೂರು: ನಗರದ ಕೊಂಚಾಡಿ ಸಮೀಪದ ಕೊಪ್ಪಲಕಾಡು ಪ್ರದೇಶದಲ್ಲಿ ಮಹಿಳೆಯೊಬ್ಬರ ಸರಗಳ್ಳತನ ನಡೆಸಿ, ಬಟ್ಟೆ ಬದಲಿಸಿ ಪರಾರಿಯಾದ ಘಟನೆ ಮಂಗಳವಾರ ಸಂಜೆ...
ಎ.ಪಿ.ಎಂ.ಸಿ ಆವರಣದಲ್ಲಿ ಮೂಲಭೂತ ಸೌಕರ್ಯದ ಕೊರತೆ – ಶಾಸಕ ಐವಾನ್, ಖಾದರ್ ಪರಿಶೀಲನೆ
ಎ.ಪಿ.ಎಂ.ಸಿ ಆವರಣದಲ್ಲಿ ಮೂಲಭೂತ ಸೌಕರ್ಯದ ಕೊರತೆ – ಶಾಸಕ ಐವಾನ್, ಖಾದರ್ ಪರಿಶೀಲನೆ
ಮಂಗಳೂರು: ಈವರೆಗೂ ನಗರದ ಸೆಂಟ್ರಲ್ ಮಾರುಕಟ್ಟೆಯಲ್ಲಿ ನಡೆಯುತ್ತಿದ್ದ ಹಣ್ಣು ಮತ್ತು ತರಕಾರಿ ಸಗಟು ಮಾರಾಟ ಬುಧವಾರದಿಂದ ಬೈಕಂಪಾಡಿಯ ಕೃಷ್ಟಿ...
ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಟ ವೇತನ, ಸೇವಾ ಭದ್ರತೆ ನೀಡಲು ಶಾಸಕ ಕಾಮತ್ ಮನವಿ
ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಟ ವೇತನ, ಸೇವಾ ಭದ್ರತೆ ನೀಡಲು ಶಾಸಕ ಕಾಮತ್ ಮನವಿ
ಮಂಗಳೂರು: ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಟ ವೇತನ ಸೌಲಭ್ಯವನ್ನು ನಿಗದಿಗೊಳಿಸಿ, ಸೇವಾ ಭದ್ರತೆಯನ್ನು ನೀಡಿ, ಖಾಯಂ ಮಾಡಲು ರಾಜ್ಯ...




























