ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆ ಪ್ರಕ್ರಿಯೆಗೆ ಚಾಲನೆ

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆ ಪ್ರಕ್ರಿಯೆಗೆ ಚಾಲನೆ ಮಂಗಳೂರು, ಆಗಸ್ಟ್ 20, 2024: 2024 ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ನೋಂದಣಿಯುಪ್ರಾರAಭವಾಗಿದ್ದು ಜನರು ಇದರ ಸದುಪಯೋಗವನ್ನುಪಡೆದುಕೊಳ್ಳಬೇಕೆಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ...

ಬೈಂದೂರು ಕ್ಷೇತ್ರದಲ್ಲಿ 50.92 ಕೋಟಿ ಕಾಮಗಾರಿಗೆ ಅನುದಾನ ಮಂಜೂರು : ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು ಕ್ಷೇತ್ರದಲ್ಲಿ 50.92 ಕೋಟಿ ಕಾಮಗಾರಿಗೆ ಅನುದಾನ ಮಂಜೂರು : ಶಾಸಕ ಗೋಪಾಲ ಪೂಜಾರಿ ಬೈಂದೂರು : ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 40.92 ಕೋಟಿ ಮತ್ತು ಗ್ರಾಮೀಣ ರಸ್ತೆ ಕಾಮಗಾರಿಗೆ 10...

ಅಂತರಾಜ್ಯ ರೌಡಿ ನಪ್ಪಾಟೆ ರಫೀಕ್ ಬಂಧನ

ಅಂತರಾಜ್ಯ ರೌಡಿ ನಪ್ಪಾಟೆ ರಫೀಕ್ ಬಂಧನ ಮಂಗಳೂರು : ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳ ಅಧಿಕಾರಿ ಮತ್ತು ರೌಡಿ ನಿಗ್ರಹದಳದ ತಂಡದವರು ಅಂತರಾಜ್ಯ ರೌಡಿಯನ್ನು ದಸ್ತಗಿರಿ ಮಾಡುವಲ್ಲಿ ಯಶ್ವಸ್ವಿಯಾಗಿರುತ್ತಾರೆ. ಬಂಧಿತನ್ನು ಕಾಸರಗೊಡು ಜಿಲ್ಲೆಯ ಉಪ್ಪಳ...

ಜ. 7-8: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆ ಸುವರ್ಣ, ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ

ಜ. 7-8: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆ ಸುವರ್ಣ, ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಮತ್ತು ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಸಮಾರಂಭವು ಜನವರಿ 7 ಮತ್ತು...

ದೌರ್ಜನ್ಯಕ್ಕೊಳಗಾದ ಮಹಿಳೆಯರ ಆಸರೆ ‘ವಿಶೇಷ ಚಿಕಿತ್ಸಾ ಘಟಕ’

ದೌರ್ಜನ್ಯಕ್ಕೊಳಗಾದ ಮಹಿಳೆಯರ ಆಸರೆ ‘ವಿಶೇಷ ಚಿಕಿತ್ಸಾ ಘಟಕ’ ಮ0ಗಳೂರು : ದೈಹಿಕ ಮತ್ತು ಲೈಂಗಿಕವಾಗಿ ಸೇರಿದಂತೆ ವಿವಿಧ ರೀತಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸರ್ವರೀತಿಯಲ್ಲೂ ನೆರವು ನೀಡಲು ಮಂಗಳೂರಿನ ಲೇಡಿಘೋಷನ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ವಿಶೇಷ ಚಿಕಿತ್ಸಾ ಘಟಕವು...

ಉಡುಪಿ ಜಿಲ್ಲೆಯಲ್ಲಿ ಪೊಲೀಸರಿಗೆ ಕೊರೊನ, ರಕ್ಷಣೆಗಾಗಿ ಫೇಸ್ ಶೀಲ್ಡ್ ಪಿ ಪಿ ಇ ಕಿಟ್ ನೀಡಿದ ಜಿ. ಶಂಕರ್

ಉಡುಪಿ ಜಿಲ್ಲೆಯಲ್ಲಿ ಪೊಲೀಸರಿಗೆ ಕೊರೊನ, ರಕ್ಷಣೆಗಾಗಿ ಫೇಸ್ ಶೀಲ್ಡ್ ಪಿ ಪಿ ಇ ಕಿಟ್ ನೀಡಿದ ಜಿ. ಶಂಕರ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನ ಹೆಚ್ಚುತ್ತಿದ್ದು, ಪ್ರಾರಂಭದ ದಿನದಿಂದಲೂ ಕೊರೊನ...

ಏಪ್ರಿಲ್ 1 ರಿಂದ ಪರಿಷ್ಕೃತ ಆಟೋರಿಕ್ಷಾ ದರ ಪಡೆಯಲು ಸೂಚನೆ: ತಪ್ಪಿದಲ್ಲಿ ಕಾನೂನು ಕ್ರಮ

ಏಪ್ರಿಲ್ 1 ರಿಂದ ಪರಿಷ್ಕೃತ ಆಟೋರಿಕ್ಷಾ ದರ ಪಡೆಯಲು ಸೂಚನೆ: ತಪ್ಪಿದಲ್ಲಿ ಕಾನೂನು ಕ್ರಮ ಉಡುಪಿ: ಫೆಬ್ರವರಿ 6 ರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಏಪ್ರಿಲ್ 1...

ಉಚ್ಚಿಲದಲ್ಲಿ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ – ಪೊಲೀಸ್ ಠಾಣೆಗೆ ದೂರು

ಉಚ್ಚಿಲದಲ್ಲಿ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ – ಪೊಲೀಸ್ ಠಾಣೆಗೆ ದೂರು ಉಡುಪಿ: ಒಂದೆಡೆ ಕೋವಿಡ್-19 ಭಯ, ಇನ್ನೊಂದೆಡೆ ನಿತ್ಯ ಸುದ್ದಿಯಾಗುತ್ತಿರುವ ಹಲ್ಲೆ, ಬೆದರಿಕೆ ಪ್ರಕರಣಗಳು. ಈ ಭಯದ ಮಧ್ಯೆಯೂ ಗಲ್ಲಿಗಲ್ಲಿಗೆ ಹೋಗಿ ಸಮೀಕ್ಷೆ ಮಾಡಬೇಕಾದ...

ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಂದ ಭಾವನಾತ್ಮಕ ಪತ್ರ

ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಂದ ಭಾವನಾತ್ಮಕ ಪತ್ರ ಬೆಂಗಳೂರು: ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ...

ಪ್ರಾಧ್ಯಾಪಕರಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಎಬಿವಿಪಿ ಪ್ರತಿಭಟನೆ

ಪ್ರಾಧ್ಯಾಪಕರಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಎಬಿವಿಪಿ ಪ್ರತಿಭಟನೆ ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರಿಂದ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ವಿಶ್ವವಿದ್ಯಾಲಯದ ಕೊಠಡಿಯಲ್ಲಿ ಈ ಹಿಂದೆ ದೌರ್ಜನ್ಯ ನಡೆಸಿರುವುದನ್ನು ಮತ್ತು ಸದರಿ ಪ್ರಕರಣದ...

Members Login

Obituary

Congratulations