ಕಾರು ಸರ್ವೀಸ್ ಬೇಗ ಮಾಡಿಕೊಡು ಎಂದಿದ್ದಕ್ಕೆ ಗುಂಡಿಟ್ಟು ಕೊಲೆ

ಕಾರು ಸರ್ವೀಸ್ ಬೇಗ ಮಾಡಿಕೊಡು ಎಂದಿದ್ದಕ್ಕೆ ಗುಂಡಿಟ್ಟು ಕೊಲೆ ಮಡಿಕೇರಿ: ಆಯುಧ ಪೂಜೆ ಹಿನ್ನೆಲೆಯಲ್ಲಿ ಬೇಗನೇ ಕಾರು ವಾಷ್ ಮಾಡಿಕೊಡುವಂತೆ ಒತ್ತಾಯಿಸಿದ್ದರಿಂದ ಸರ್ವೀಸ್ ಸ್ಟೇಷನ್ ಮಾಲೀಕ ಕಾರಿನ ಓನರ್ ಗೆ ಗುಂಡಿಟ್ಟು ಕೊಲೆ ಮಾಡಿರುವ...

ಶಂಕಿತ ಕೊರೋನ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರು ಆಸ್ಪತ್ರೆಗೆ ದಾಖಲು

ಶಂಕಿತ ಕೊರೋನ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರು ಆಸ್ಪತ್ರೆಗೆ ದಾಖಲು ಉಡುಪಿ : ಶಂಕಿತ ನೋವೆಲ್ ಕೊರೋನ ವೈರಸ್ನ ಮಹಾಮಾರಿ ದೇಶಾದ್ಯಂತ ಶರವೇಗದಲ್ಲಿ ಹಬ್ಬುತ್ತಿರುವ ನಡುವೆಯೇ ಗುರುವಾರ ಪುನಃ ಉಡುಪಿ ಜಿಲ್ಲೆಯಲ್ಲಿ ಮೂರು...

ಡಿಸೆಂಬರ್ 15ರೊಳಗೆ ಅನಿಲಭಾಗ್ಯ ವಿತರಣೆಗೆ ಕ್ರಮ- ಪ್ರಮೋದ್ ಮಧ್ವರಾಜ್

ಡಿಸೆಂಬರ್ 15ರೊಳಗೆ ಅನಿಲಭಾಗ್ಯ ವಿತರಣೆಗೆ ಕ್ರಮ- ಪ್ರಮೋದ್ ಮಧ್ವರಾಜ್ ಉಡುಪಿ: ರಾಜ್ಯ ಸರ್ಕಾರದ ಜನಪರ ಯೋಜನೆ ‘ಮುಖ್ಯಮಂತ್ರಿ ಅನಿಲಭಾಗ್ಯ’ವನ್ನು ಅರ್ಹರಿಗೆ ಒದಗಿಸುವ ನಿಟ್ಟಿನಲ್ಲಿ ಫಲಾನುಭವಿಗಳ ಪಟ್ಟಿಯನ್ನು ನವೆಂಬರ್ 20ರೊಳಗೆ ಅಂತಿಮಪಡಿಸಿ ಒದಗಿಸಲು ಮೀನುಗಾರಿಕೆ, ಯುವಜನ...

ಉಡುಪಿ ಜಿಲ್ಲಾ  ಎನ್.ಎಸ್.ಯು.ಐ. ವತಿಯಿಂದ ಸ್ಪಂದನ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಡುಪಿ ಜಿಲ್ಲಾ  ಎನ್.ಎಸ್.ಯು.ಐ. ವತಿಯಿಂದ ಸ್ಪಂದನ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಉಡುಪಿ: ಉಡುಪಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಸ್ಪಂದನ ವಿಶೇಷ ಮಕ್ಕಳೊಂದಿಗೆ ಮಂಗಳವಾರ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ಸಿಹಿತಿಂಡಿ...

ಅಂತರಾಜ್ಯ ರೌಡಿ ನಪ್ಪಾಟೆ ರಫೀಕ್ ಬಂಧನ

ಅಂತರಾಜ್ಯ ರೌಡಿ ನಪ್ಪಾಟೆ ರಫೀಕ್ ಬಂಧನ ಮಂಗಳೂರು : ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳ ಅಧಿಕಾರಿ ಮತ್ತು ರೌಡಿ ನಿಗ್ರಹದಳದ ತಂಡದವರು ಅಂತರಾಜ್ಯ ರೌಡಿಯನ್ನು ದಸ್ತಗಿರಿ ಮಾಡುವಲ್ಲಿ ಯಶ್ವಸ್ವಿಯಾಗಿರುತ್ತಾರೆ. ಬಂಧಿತನ್ನು ಕಾಸರಗೊಡು ಜಿಲ್ಲೆಯ ಉಪ್ಪಳ...

ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ 

ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ  ಮಂಗಳೂರು, ಜುಲೈ 12:  ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್...

ಮಣಿಪಾಲದಲ್ಲಿ ಅಡ್ಡಾದಿಡ್ಡಿಯಾಗಿ ಅಪಾಯಕಾರಿಯಾಗಿ ಕಾರು ಚಲಾಯಿಸಿದ್ದ ಯುವಕ ವಶಕ್ಕೆ

ಮಣಿಪಾಲದಲ್ಲಿ ಅಡ್ಡಾದಿಡ್ಡಿಯಾಗಿ ಅಪಾಯಕಾರಿಯಾಗಿ ಕಾರು ಚಲಾಯಿಸಿದ್ದ ಯುವಕ ವಶಕ್ಕೆ ಮಣಿಪಾಲ: ಮಾನವ ಜೀವಕ್ಕೆ ಅಪಾಯಕಾರಿಯಾಗಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿಕೊಂಡು ಹೋಗಿದ್ದ ಯುವಕನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಕೇರಳದ ಕಣ್ಣೂರಿನ ಕಡಂಗನ್ ನಿವಾಸಿ ಶೋಹೈಲ್...

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆ ಪ್ರಕ್ರಿಯೆಗೆ ಚಾಲನೆ

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆ ಪ್ರಕ್ರಿಯೆಗೆ ಚಾಲನೆ ಮಂಗಳೂರು, ಆಗಸ್ಟ್ 20, 2024: 2024 ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ನೋಂದಣಿಯುಪ್ರಾರAಭವಾಗಿದ್ದು ಜನರು ಇದರ ಸದುಪಯೋಗವನ್ನುಪಡೆದುಕೊಳ್ಳಬೇಕೆಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ...

ಬೈಂದೂರು ಕ್ಷೇತ್ರದಲ್ಲಿ 50.92 ಕೋಟಿ ಕಾಮಗಾರಿಗೆ ಅನುದಾನ ಮಂಜೂರು : ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು ಕ್ಷೇತ್ರದಲ್ಲಿ 50.92 ಕೋಟಿ ಕಾಮಗಾರಿಗೆ ಅನುದಾನ ಮಂಜೂರು : ಶಾಸಕ ಗೋಪಾಲ ಪೂಜಾರಿ ಬೈಂದೂರು : ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 40.92 ಕೋಟಿ ಮತ್ತು ಗ್ರಾಮೀಣ ರಸ್ತೆ ಕಾಮಗಾರಿಗೆ 10...

ಜ. 7-8: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆ ಸುವರ್ಣ, ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ

ಜ. 7-8: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆ ಸುವರ್ಣ, ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಮತ್ತು ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಸಮಾರಂಭವು ಜನವರಿ 7 ಮತ್ತು...

Members Login

Obituary

Congratulations