ಅನಧಿಕೃತವಾಗಿ ಮರಳುಗಾರಿಕೆ ದಕ್ಕೆಗೆ ದಾಳಿ – ರೂ 1.5 ಕೋಟಿ ಮೌಲ್ಯದ ಸೊತ್ತು ವಶ
ಅನಧಿಕೃತವಾಗಿ ಮರಳುಗಾರಿಕೆ ದಕ್ಕೆಗೆ ದಾಳಿ - ರೂ 1.5 ಕೋಟಿ ಮೌಲ್ಯದ ಸೊತ್ತು ವಶ
ಮಂಗಳೂರು: ಪಲ್ಗುಣಿ ನದಿಯಲ್ಲಿ ಮತ್ತು ನದಿಯ ತೀರದಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಸುಮಾರು...
ಕುಂದಾಪುರ ತಾಪಂ ಅಧ್ಯಕ್ಷರಾಗಿ ಎಚ್. ಇಂದಿರಾ ಶೆಟ್ಟಿ ಅವಿರೋಧ ಆಯ್ಕೆ
ಕುಂದಾಪುರ ತಾಪಂ ಅಧ್ಯಕ್ಷರಾಗಿ ಎಚ್. ಇಂದಿರಾ ಶೆಟ್ಟಿ ಅವಿರೋಧ ಆಯ್ಕೆ
ಕುಂದಾಪುರ: ಇಲ್ಲಿನ ತಾಲ್ಲೂಕು ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಉಪವಿಭಾಗಾಧಿಕಾರಿ ಕೆ.ರಾಜು ಅವರ ನೇತ್ರತ್ವದಲ್ಲಿ ನಡೆದ ನೂತನ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ಆಯ್ಕೆಯ...
ಮಂಗಳೂರು: ನವೆಂಬರ್ 10 – ಹಜರತ್ ಟಿಪ್ಪು ಸುಲ್ತಾನ್ ಜಯಂತಿ
ಮಂಗಳೂರು: ನವೆಂಬರ್ 10 - ಹಜರತ್ ಟಿಪ್ಪು ಸುಲ್ತಾನ್ ಜಯಂತಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ನವೆಂಬರ್...
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಮಹಿಳಾ ಹೆಡ್ ಕಾನ್ಸ್ಟೇಬಲ್ ನಯನ ಆಯ್ಕೆ
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಮಹಿಳಾ ಹೆಡ್ ಕಾನ್ಸ್ಟೇಬಲ್ ನಯನ ಆಯ್ಕೆ
ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್...
ಬೆಂದೂರು ಸಂತ ತೆರೇಸಾ ಶಾಲೆಯ ವಾರ್ಷಿಕೋತ್ಸವ
ಬೆಂದೂರು ಸಂತ ತೆರೇಸಾ ಶಾಲೆಯ ವಾರ್ಷಿಕೋತ್ಸವ
ಸಂತ ತೆರೇಸಾ ಶಾಲೆ, ಬೆಂದೂರು ತನ್ನ ವಾರ್ಷಿಕೋತ್ಸವ ದಿನವನ್ನು ವಿಜ್ರಂಭಣೆಯಿಂದ 23 ನವೆಂವರ್, 2018ರಂದು “ಒರೆಂಡಾ-ಗುಣಮುಖ ಮಾಡುವ ಶಕ್ತಿ” ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಿಕೊಂಡಿತು.
...
ಮತದಾರರ ಜಾಗೃತಿಗಾಗಿ ಸ್ವೀಪ್ ವತಿಯಿಂದ ಅತ್ಯಾಕರ್ಷಕ ಪೋಸ್ಟರ್ ಬಿಡುಗಡೆ
ಮತದಾರರ ಜಾಗೃತಿಗಾಗಿ ಸ್ವೀಪ್ ವತಿಯಿಂದ ಅತ್ಯಾಕರ್ಷಕ ಪೋಸ್ಟರ್ ಬಿಡುಗಡೆ
ಉಡುಪಿ: ಸ್ಥಳೀಯ ಸಂಸ್ಕøತಿ ಮತ್ತು ವೈವಿಧ್ಯವನ್ನು ಹೊಂದಿರುವ ಚಿತ್ರ ಹಾಗೂ ಘೋಷವಾಕ್ಯಗಳೊಂದಿಗಿನ ಪೋಸ್ಟರ್ಸ್ಗಳನ್ನು ಹಾಗೂ ಹೋರ್ಡಿಂಗ್ಸ್ ಡಿಸೈನ್ಗಳನ್ನು ಇಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್...
ಉಡುಪಿ: ತಾಲೂಕು ಕೇಂದ್ರವಾಗಿ ಕಾಪು ಅಭಿವೃದ್ಧಿ- ವಿನಯ ಕುಮಾರ್ ಸೊರಕೆ
ಉಡುಪಿ: ಕಾಪು ಪುರಸಭೆಯನ್ನು ಮಾದರಿ ಪಟ್ಟಣ ಪಂಚಾಯತ್ ರೀತಿಯಲ್ಲಿ ಅಭಿವೃದ್ದಿಪಡಿಸಿ, ತಾಲೂಕು ಕೇಂದ್ರವನ್ನಾಗಿ ಮಾಡಲು ಪ್ರಯತ್ನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಶನಿವಾರ ಕಾಪು ಪುರಸಭಾ ವ್ಯಾಪ್ತಿಯಲ್ಲಿ 12.95...
ಉಡುಪಿ ಜಿಲ್ಲೆಯಲ್ಲಿ ಭಾನುವಾರ 41 ಮಂದಿಗೆ ಕೊರೋನಾ ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿ ಭಾನುವಾರ 41 ಮಂದಿಗೆ ಕೊರೋನಾ ಪಾಸಿಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 41 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1608 ಕ್ಕೆ...
ತೆಂಕನಿಡಿಯೂರು ಗ್ರಾ.ಪಂ. ದುರಾಡಳಿತದ ವಿರುದ್ದ-ವೀರಮಾರುತಿ ವ್ಯಾಯಾಮ ಶಾಲೆ ನೇತೃತ್ವದಲ್ಲಿ ಪಂಚಾಯತ್ ಮುತ್ತಿಗೆ
ತೆಂಕನಿಡಿಯೂರು ಗ್ರಾ.ಪಂ. ದುರಾಡಳಿತದ ವಿರುದ್ದ-ವೀರಮಾರುತಿ ವ್ಯಾಯಾಮ ಶಾಲೆ ನೇತೃತ್ವದಲ್ಲಿ ಪಂಚಾಯತ್ ಮುತ್ತಿಗೆ
ಉಡುಪಿ: ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿಯವರ ಮುಂದಾಳತ್ವದಲ್ಲಿ ವ್ಯಾಯಾಮ ಶಾಲೆ ಪದಾಧಿಕಾರಿಗಳು ಹಾಗೂ ತೆಂಕನಿಡಿಯೂರು ಗ್ರಾಮಸ್ಥರನ್ನು ಜೊತೆಗೂಡಿಸ...
ಮಲ್ಪೆ ಕಡಲ ಕಿನಾರೆಯಲ್ಲಿ ಮತ್ಸ್ಯ ಮೇಳಕ್ಕೆ ಹರಿದು ಬಂದ ಜನಸಾಗರ
ಮಲ್ಪೆ ಕಡಲ ಕಿನಾರೆಯಲ್ಲಿ ಮತ್ಸ್ಯ ಮೇಳಕ್ಕೆ ಹರಿದು ಬಂದ ಜನಸಾಗರ
ಉಡುಪಿ: ಮಲ್ಪೆ ಬೀಚ್ನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್, ಮೀನುಗಾರಿಕಾ ಇಲಾಖೆ ಸಹಭಾಗಿತ್ವದಲ್ಲಿ ಭಾನುವಾರ ಬೃಹತ್...



























