27 C
Mangalore
Sunday, July 5, 2026

Kharge undergoes successful pacemaker surgery, to resume work Oct 3

Kharge undergoes successful pacemaker surgery, to resume work Oct 3 Bengaluru: Congress President Mallikarjun Kharge successfully underwent a planned pacemaker implantation procedure at a private...

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು ಮಸ್ಕತ್:ಒಮನ್ ರಾಜಧಾನಿ ಮಸ್ಕತ್ ಗೆ ಸಮೀಪದ ಸೂರ್ ಜಾಲಾನ್ ಎಂಬಲ್ಲಿಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಂಟ್ವಾಳದ ಮುಸ್ತಫಾ ಎಂಬ ಯುವಕನ ಕುಟುಂಬಕ್ಕೆ ಪರಿಹಾರಮೊತ್ತ ಬಿಡುಗಡೆಗೊಳಿಸುವಲ್ಲಿ ಕೊನೆಗೂ ಇಂಡಿಯನ್ ಸೋಶಿಯಲ್ ಫೋರಮ್ ಮಸ್ಕತ್ ಕರ್ನಾಟಕ ಚಾಪ್ಟರ್ ಯಶಸ್ವಿಯಾಗಿದೆ. ನಿರಂತರ ಎರಡು ವರ್ಷಗಳ ಕಾಲ ಇಂಡಿಯನ್ ಸೋಶಿಯಲ್ ಫೋರಮ್ನಡೆಸಿದ ಕಾನೂನು ಹೋರಾಟದ ಫಲವಾಗಿ ಅನಾಥವಾಗಿದ್ದ ಕುಟುಂಬಕ್ಕೆ ಪರಿಹಾರ ಮೊತ್ತವಾಗಿ25,16,866 ರೂಪಾಯಿಗಳ ಚೆಕ್ ಹಸ್ತಾಂತರವಾಗಿದೆ. 2017ರ ಆಗಸ್ಟ್ 31ರಂದು ಪರಿಹಾರ ಮೊತ್ತದಚೆಕ್ ಕೈ ಸೇರಿರುವುದಾಗಿ ಮೃತ ಮುಸ್ತಫಾರವರ ತಾಯಿ ಬೀಫಾತಿಮಾ ಅವರು ಇಂಡಿಯನ್ ಸೋಶಿಯಲ್ಫೋರಮ್ ನಿಯೋಗಕ್ಕೆ ಖಾತರಿಪಡಿಸಿದ್ದಾರೆ. ಮೃತ ಮುಹಮ್ಮದ್ ಮುಸ್ತಾಫ ಮೂವರು ಸಹೋದರಿ ಮತ್ತು ಅಸ್ವಸ್ಥೆ ತಾಯಿಯನ್ನು ಹೊಂದಿದ್ದರು. ತೀರಾಬಡ ಕುಟುಂಬದ ಏಕೈಕ ಆಸರೆಯಾಗಿದ್ದ ಮುಸ್ತಫಾ ಉದ್ಯೋಗಕ್ಕಾಗಿ ಒಮನ್ ನ ಮಸ್ಕತ್ ಗೆ ಬಂದಿದ್ದರು. 2015ರಲ್ಲಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸರಕಾರಿರಜೆ ಇದ್ದರೂ ಇಂಡಿಯನ್ ಸೋಶಿಯಲ್ ಫೋರಮ್ ನ ಕ್ಷಿಪ್ರ ಕಾರ್ಯಾಚರ್ಣೆಯಿಂದಾಗಿ ಎರಡುದಿನಗಳೊಳಗಾಗಿ ಮೃತದೇಹವು ತವರೂರಾದ ಪರ್ಲಿಯಾಕ್ಕೆ ತಲುಪಿತ್ತು. ಮೃತರ ಪರಿಹಾರ ಮೊತ್ತಕ್ಕಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಇಂಡಿಯನ್ ಸೋಶಿಯಲ್ ಫೋರಮ್ನಿರಂತರವಾಗಿ ಅಧಿಕಾರಿಗಳನ್ನು, ರಾಯಭಾರಿ ಕಚೇರಿಯನ್ನು ಹಾಗೂ ವಿಮಾ ಕಂಪೆನಿಯ ವಕೀಲರನ್ನು  ಸಂಪರ್ಕಿಸಿ ಕಾನೂನು ಹೋರಾಟವನ್ನು ನಡೆಸಿತ್ತು. ಅದೇ ರೀತಿ ಊರಿನಿಂದಲೂ ಅದಕ್ಕೆ ಬೇಕಾದದಾಖಲೆಗಳನ್ನೂ ತರಿಸಿಕೊಂಡು ಪರಿಹಾರ ಮೊತ್ತ ಪಡೆಯುವಲ್ಲಿ ಸಾಕಷ್ಟು ಪರಿಶ್ರಮ ವಹಿಸಿತ್ತು. ಇದೀಗಇಂಡಿಯನ್ ಸೋಶಿಯಲ್ ಫೋರಮ್ ನ ನಿರಂತರ ಪರಿಶ್ರಮಕ್ಕೆ ಜಯ ಸಿಕ್ಕಿದೆ. ಇಂಡಿಯನ್ ಸೋಶಿಯಲ್ ಫೋರಮ್ ನ ಕಾನೂನು ಹೋರಾಟದ ನಿಯೋಗದಲ್ಲಿ ನಝೀರ್ ಕೋಡಿಂಬಾಡಿ, ಅನ್ವರ್ ಮೂಡಬಿದ್ರೆ ಹಾಗೂ ಸಲಾಮ್ ತುಂಬೆ ಸಹಕರಿಸಿದ್ದರು.

ಮಂಗಳೂರು: ಪದವಿಯಲ್ಲಿ ತುಳು ಪಠ್ಯ – ಸಂತ ಅಲೋಶಿಯಸ್ ಕುಲಪತಿಯವರಿಗೆ ಸನ್ಮಾನ

ಮಂಗಳೂರು: ಪದವಿಯಲ್ಲಿ ತುಳು ಪಠ್ಯ - ಸಂತ ಅಲೋಶಿಯಸ್ ಕುಲಪತಿಯವರಿಗೆ ಸನ್ಮಾನ ಮಂಗಳೂರು: ಪದವಿ ತರಗತಿಯಲ್ಲಿ ತುಳು ಪಠ್ಯವನ್ನು ಜಾರಿಗೊಳಿಸಿದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ವಂದನೀಯ ಡಾ.ಪ್ರವೀಣ್ ಮಾರ್ಟೀಸ್ ಅವರನ್ನು ಕರ್ನಾಟಕ...

We cannot be happy even after Gauri’s killers are found: Kavitha Lankesh

We cannot be happy even after Gauri's killers are found: Kavitha Lankesh Bengaluru: Filmmaker Kavitha Lankesh on Thursday said that her family cannot be happy...

Biggest Single-day Spike of 281 Coronavirus cases in Udupi on July 22

Biggest Single-day Spike of 281 Coronavirus cases in Udupi on July 22 Udupi: The Udupi district has recorded the highest single-day spike of 281...

ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ವಿದೇಶಿ ಪ್ರಜೆ ಸೇರಿ 6 ಮಂದಿ ಬಂಧನ

ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ವಿದೇಶಿ ಪ್ರಜೆ ಸೇರಿ 6 ಮಂದಿ ಬಂಧನ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ...

Udupi: Early Inscription Discovered in Mangodu Subramanya Temple

Udupi: An early Kannada inscription of great historical importance has been discovered at the Mangodu Subramanya Temple, near Kuthpady. The epigraph is inscribed on...

Udupi Gears Up for Shiroor Paryaya Mahotsava – Yashpal Suvarna

Udupi Gears Up for Shiroor Paryaya Mahotsava Udupi: The temple town of Udupi is making final preparations to host the Shiroor Paryaya Mahotsava, marking the ascension...

‘ಬ್ಯಾಕ್ ಟು ಊರು’ ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ: ಸಂಸದ ಕ್ಯಾ. ಚೌಟ

ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ 'ಬ್ಯಾಕ್ ಟು ಊರು' ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ: ಸಂಸದ ಕ್ಯಾ. ಚೌಟ ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ...

Same Complaints, Same Issues mark Police Commissioner’s Phone-In Programme

Same Complaints, Same Issues mark Police Commissioner's Phone-In Programme Mangaluru: After a gap of a couple of weeks due to hectic elections, Police Commissioner Sandeep...

Members Login

Obituary

Congratulations