Blah Blah Blah..! Finally Speeches & Promises Ended of the Lok Sabha Elections Campaign
Blah Blah Blah..! Finally, Speeches & Promises Ended of the Lok Sabha Elections Campaign
"All we ever do is go ya ya ya, And we...
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್
ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು.
ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು.
ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು.
ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.
ಕೊಡವೂರು ದೇವಳದಲ್ಲಿ ಪ್ರದಕ್ಷಿಣೆ ನಮಸ್ಕಾರದ ಕರಪತ್ರ ಹಾಗು ದಿನಚರಿ ಪುಸ್ತಕ ಲೋಕಾರ್ಪಣೆ
ಕೊಡವೂರು ದೇವಳದಲ್ಲಿ ಪ್ರದಕ್ಷಿಣೆ ನಮಸ್ಕಾರದ ಕರಪತ್ರ ಹಾಗು ದಿನಚರಿ ಪುಸ್ತಕ ಲೋಕಾರ್ಪಣೆ
ಸುಖ ಶಾಂತಿ ಲಭಿಸಿ ಮೋಕ್ಷಕ್ಕೆ ದಾರಿ ತೋರಬಲ್ಲ ಪ್ರದಕ್ಷಿಣೆ ಎಲ್ಲರೂ ಮಾಡಬಹುದಾದ ಸುಲಭ ಸಾಧ್ಯ ಅತ್ಯುತ್ತಮ ಸೇವೆ. ದೇವರಿಗೆ ಸುತ್ತು ಬರುವುದರಿಂದ...
JDS Pressmeet – Live
https://www.facebook.com/MangaloreanNews/videos/986658795057109/
ಬಿಜೆಪಿ ವಿರುದ್ದ ಮತ ಚಲಾಯಿಸಲು ಕಟ್ಟಡ ಕಾರ್ಮಿಕರಿಗೆ ಕರೆ
ಬಿಜೆಪಿ ವಿರುದ್ದ ಮತ ಚಲಾಯಿಸಲು ಕಟ್ಟಡ ಕಾರ್ಮಿಕರಿಗೆ ಕರೆ
ನೋಟು ಅಮಾನ್ಯೀಕರಣ ಹಾಗೂ ಜಿಎಸ್ ಟಿ ನೀತಿಗಳನ್ನು ಜಾರಿ ಮಾಡಿ ಕೋಟ್ಯಾಂತರ ಕಟ್ಟಡ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತೆ...
ಉದ್ಯೋಗದ ಬದಲು ನಿರುದ್ಯೋಗ ಸ್ರಷ್ಠಿ;ಯುವಜನರ ಬದುಕನ್ನು ನಾಶಗೊಳಿಸಿದ ಮೋದಿ ಸರಕಾರ -ಸಂತೋಷ್ ಬಜಾಲ್
ಉದ್ಯೋಗದ ಬದಲು ನಿರುದ್ಯೋಗ ಸ್ರಷ್ಠಿ;ಯುವಜನರ ಬದುಕನ್ನು ನಾಶಗೊಳಿಸಿದ ಮೋದಿ ಸರಕಾರ -ಸಂತೋಷ್ ಬಜಾಲ್
ತಾನು ಅಧಿಕಾರಕ್ಕೆ ಬಂದರೆ ವರ್ಷಕ್ಕೆ 2 ಕೋಟಿ ಉದ್ಯೋಗ ಸ್ರಷ್ಠಿಸುವುದಾಗಿ ಯುವಜನರಿಗೆ ಭರವಸೆ ನೀಡಿ,ಅಧಿಕಾರಕ್ಕೇರಿದ ಬಳಿಕ ಮೇಕ್ ಇನ್ ಇಂಡಿಯಾ...
ಲೋಕಸಭಾ ಚುನಾವಣೆ ಉಡುಪಿ ಜಿಲ್ಲಾಡಳಿತ ಸಂಪೂರ್ಣ ಸಜ್ಜು- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಲೋಕಸಭಾ ಚುನಾವಣೆ ಉಡುಪಿ ಜಿಲ್ಲಾಡಳಿತ ಸಂಪೂರ್ಣ ಸಜ್ಜು- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ : ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜುಗೊಂಡಿದ್ದು, ಮತದಾನವು ಶಾಂತಿಯುತವಾಗಿ ಹಾಗೂ...
Police Raid District Prison, 3 Mobiles, Narcotic Smoking Device Seized
Police Raid District Prison, 3 Mobiles, Narcotic Smoking Device Seized
Mangaluru: The Police along with jail authorities conducted a raid at the district prison at...
Minister Jayamala Lashes Out at C T Ravi for Insulting Women
Minister Jayamala Lashes Out at C T Ravi for Insulting Women
Mangaluru: “BJP General Secretary C T Ravi said in Chikkamagaluru that anyone who does...
Cong Star Campaigner Ibrahim Criticizes Nalin, Calls Shah-Modi duo Shumbha-Nishumbha
Cong Star Campaigner Ibrahim Criticizes Nalin, Calls Shah-Modi duo Shumbha-Nishumbha
Mangaluru: “In 20 years, there hasn’t been this type of election. There will not be...


























