ಕದ್ರಿ ಪಾರ್ಕ್ ಬೀದಿ ಬದಿ ವ್ಯಾಪಾರಿಗಳ ತೆರವು ಖಂಡಿಸಿ ಸಿಐಟಿಯು ಪ್ರತಿಭಟನೆ
ಕದ್ರಿ ಪಾರ್ಕ್ ಬೀದಿ ಬದಿ ವ್ಯಾಪಾರಿಗಳ ತೆರವು ಖಂಡಿಸಿ ಸಿಐಟಿಯು ಪ್ರತಿಭಟನೆ
ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ಬೀದಿಬದಿ ವ್ಯಾಪಾರ ಮಾಡುತಿದ್ದ ಪಾಲಿಕೆಯ ಅಧಿಕೃತ ಐಡಿ ಕಾರ್ಡ್ ಹೊಂದಿರುವ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ...
ದರೋಡೆ ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ
ದರೋಡೆ ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಬಳಿಯ ಸ್ಟೂಡೆಂಟ್ ಹೌಸ್ ಎಂಬ ಕಟ್ಟಡದ ಕೊಠಡಿಗೆ ನುಗ್ಗಿ ಹಲ್ಲೆ ನಡೆಸಿ ಮೊಬೈಲ್ ಫೋನ್ ಗಳನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ...
ವಿಶ್ವ ಕಂಡ ಮಹಾನ್ ಶಾಂತಿದೂತ ಗಾಂಧೀಜಿ; ವಿನಯ್ ಕುಮಾರ್ ಸೊರಕೆ
ವಿಶ್ವ ಕಂಡ ಮಹಾನ್ ಶಾಂತಿದೂತ ಗಾಂಧೀಜಿ; ವಿನಯ್ ಕುಮಾರ್ ಸೊರಕೆ
ಕಾಪು: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿದ್ದು, ಸತ್ಯ, ಶಾಂತಿ ಮತ್ತು ಅಹಿಂಸೆಯನ್ನೇ ಪರಮ ಅಸ್ತ್ರವಾಗಿಸಿಕೊಂಡು ವಿವಿಧ ಜಾತಿ-ಧರ್ಮದ ಹಲವಾರು ದೇಶಭಕ್ತರನ್ನು ಒಗ್ಗೂಡಿಸಿ ದೇಶಕ್ಕೆ...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 30 ನೇ ಸ್ವಚ್ಛತಾ ಶ್ರಮದಾನದ ವರದಿ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 30 ನೇ ಸ್ವಚ್ಛತಾ ಶ್ರಮದಾನದ ವರದಿ
30ನೇ ಸ್ವಚ್ಛತಾ ಶ್ರಮದಾನ: ನಾಲ್ಕನೇ ವರ್ಷದ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ ಮೂವತ್ತನೇ ಶ್ರಮದಾನವನ್ನು ಇಂದು ನಗರದ ಲಾಲಭಾಗ್-ಮಹಾತ್ಮಾ...
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬಬ್ಬನನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಮಹಮ್ಮದ್ ಇಕ್ಬಾಲ್, ಬಂಟ್ವಾಳ ತಾಲೂಕು ಮುಡಿಪು ದರ್ಕಾಸು ಮನೆ ಎಂದು ಗುರುತಿಸಲಾಗಿದೆ.
ಜೂನ್...
ಪೆಟ್ರೊಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಪೆಟ್ರೊಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಕುಂದಾಪುರ: ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಆದರೂ ದೇಶದ ಜನ ಕೋವಿಡ್ -19 ನಿಂದ ಸಂಕಷ್ಟದಲ್ಲಿರುವ ಇಂತಹ ಸಂದರ್ಭದಲ್ಲಿ...
Konkani Writers’ Association Organizes Symposium on Short Stories
Konkani Writers' Association Organizes Symposium on Short Stories
Mangaluru: Konkani Writers' Association, Karnataka organised a symposium on Konkani short stories at Don Bosco Club, here...
ಧರ್ಮಸ್ಥಳದಲ್ಲಿ ವಿಜೃಂಭಣೆಯಿಂದ ನಡೆದ ಕೆರೆಕಟ್ಟೆ ಉತ್ಸವ
ಧರ್ಮಸ್ಥಳದಲ್ಲಿ ವಿಜೃಂಭಣೆಯಿಂದ ನಡೆದ ಕೆರೆಕಟ್ಟೆ ಉತ್ಸವ
ಉಜಿರೆ, ಡಿ.03: ಅಲ್ಲಿಎಲ್ಲೆಲ್ಲೂ ದೀಪಗಳ ಸಾಲು ಹಾಗೂ ಸಡಗರ-ಸಂಭ್ರಮ. ‘ಓಂ ನಮೋಃ ಶಿವಾಯ’ ಮಂತ್ರಘೋಷ. ಧರ್ಮಸ್ಥಳದ ಲಕ್ಷದೀಪೋತ್ಸವದ ಭಾಗವಾಗಿ ನಡೆದಕೆರೆಕಟ್ಟೆಉತ್ಸವ ಆಕರ್ಷಿಸಿದ್ದು ಹೀಗೆ.
ನಂಬಿದ ಭಕ್ತರಕೈಬಿಡದ ಶ್ರೀ ಮಂಜುನಾಥ...
ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ
ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ - ಕುಮಾರಸ್ವಾಮಿ
ಮೂಡಿಗೆರೆ: ಭಾರತೀಯ ಸೈನಿಕರ ಸಾಧನೆಯನ್ನು ಚುನಾವಣೆಯ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ದಿಕ್ಕು ತಪ್ಪಿಸುವ ಯತ್ನ ನಡೆಸುತ್ತಿದ್ದು...
ದ್ವಿತೀಯ ಪಿಯು ಫಲಿತಾಂಶ: ಕ್ಯಾ. ಕಾರ್ಣಿಕ್ ಅಭಿನಂದನೆ
ದ್ವಿತೀಯ ಪಿಯು ಫಲಿತಾಂಶ: ಕ್ಯಾ. ಕಾರ್ಣಿಕ್ ಅಭಿನಂದನೆ
ಮಂಗಳೂರು: 2017-18ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ದಕ್ಷಿಣಕನ್ನಡ ಜಿಲ್ಲೆ, ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆ...



























