ವ್ಯಕ್ತಿಯೊಬ್ಬರ ಕೊಲೆಗೆ ಸಂಚು ; ಸಿಸಿಬಿ ಪೋಲಿಸರಿಂದ ಆರು ಮಂದಿ ಬಂಧನ
ವ್ಯಕ್ತಿಯೊಬ್ಬರ ಕೊಲೆಗೆ ಸಂಚು ; ಸಿಸಿಬಿ ಪೋಲಿಸರಿಂದ ಆರು ಮಂದಿ ಬಂಧನ
ಮಂಗಳೂರು: ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸುತ್ತಿದ್ದ ಆರು ಕುಖ್ಯಾತ ಆರೋಪಿಗಳನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಸಫ್ವಾನ್...