ವಿಟ್ಲ: ಕಾರಿಗೆ ಟಿಪ್ಪರ್ ಢಿಕ್ಕಿ; ಓರ್ವ ಮೃತ್ಯು, ಮಗು ಸಹಿತ ಇಬ್ಬರು ಗಂಭೀರ
ವಿಟ್ಲ: ಕಾರಿಗೆ ಟಿಪ್ಪರ್ ಢಿಕ್ಕಿ; ಓರ್ವ ಮೃತ್ಯು, ಮಗು ಸಹಿತ ಇಬ್ಬರು ಗಂಭೀರ
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು ಹಾಗೂ ಆತನ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
ವಿಟ್ಲ:ನ್ಯಾಯ ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧೀಸಿದ್ದಾರೆ.
ಬಂಧೀತನನ್ನು ಕಾಸರಗೋಡು ಜಿಲ್ಲೆಯ ತಲಗೇರೆ ನಿವಾಸಿ ಬಿ.ಎ. ಶಂಶುದ್ದೀನ್ (33) ಎಂದು ಗುರುತಿಸಲಾಗಿದೆ.
ಈತನನ್ನು...
ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರವಾಸ
ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಆಳ್ವಾಸ್ `ಟ್ರಡಿಶ್ನಲ್ ಡೇ-2019′
ಆಳ್ವಾಸ್ `ಟ್ರಡಿಶ್ನಲ್ ಡೇ-2019'
ಮೂಡಬಿದಿರೆ: ನಮ್ಮ ಸಂಸ್ಕøತಿ ನಮಗೆ ಅರ್ಥವಾಗಬೇಕಾದರೆ ನಮ್ಮ ಭಾಷೆಯಲ್ಲಿ ನೆಲೆನಿಲ್ಲಬೇಕು ಆಗ ಮಾತ್ರ ನಮ್ಮ ಪರಂಪರೆ ಸಂಸ್ಕøತಿಯನ್ನು ನಾವು ಆಳವಾಗಿ ತಿಳಿದುಕೊಳ್ಳಲು ಸಾಧ್ಯ ಎಂದು ನಟಿ ಪದ್ಮಶ್ರೀ ಪುರಸ್ಕøತೆ ಬಿ.ಜಯಶ್ರೀ...
ಉಡುಪಿ: ಧಾರಾಕಾರ ಮಳೆಗೆ ಹಾನಿ- ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ: ಧಾರಾಕಾರ ಮಳೆಗೆ ಹಾನಿ- ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ: ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಿಂಚು, ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಗಾಳೆ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.
ಸಾರ್ವಜನಿಕ...
ಹಿರಿಯ ಸಹಕಾರಿ ಧುರೀಣ ಉಪೇಂದ್ರ ಸಿ ಮೈಂದನ್ ಉದ್ಯಾವರ ನಿಧನ
ಹಿರಿಯ ಸಹಕಾರಿ ಧುರೀಣ ಉಪೇಂದ್ರ ಸಿ ಮೈಂದನ್ ಉದ್ಯಾವರ ನಿಧನ
ಉಡುಪಿ: ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ ಉಪೇಂದ್ರ ಸಿ ಮೈಂದನ್ ಉದ್ಯಾವರ ಅವರು ಭಾನುವಾರ ನಿಧನ ಹೊಂದಿದರು. ಅವರಿಗೆ 83 ವರ್ಷ...
ಬಂಟ್ವಾಳ ತಾಲ್ಲೂಕು ಪಂಚಾಯತ್ ಲೆಟರ್‌ಹೆಡ್ ದುರುಪಯೋಗ: ಮಾಜಿ ಸದಸ್ಯ ಪ್ರಭಾಕರ್ ಪ್ರಭು ವಿರುದ್ಧ ಪ್ರಕರಣ
ಬಂಟ್ವಾಳ ತಾಲ್ಲೂಕು ಪಂಚಾಯತ್ ಲೆಟರ್‌ಹೆಡ್ ದುರುಪಯೋಗ: ಮಾಜಿ ಸದಸ್ಯ ಪ್ರಭಾಕರ್ ಪ್ರಭು ವಿರುದ್ಧ ಪ್ರಕರಣ
ಬಂಟ್ವಾಳ: ತಾಲೂಕು ಪಂಚಾಯತ್‌ನ ಅಧಿಕೃತ ಲೆಟರ್‌ಹೆಡ್ ಅನ್ನು ಅನಧಿಕೃತವಾಗಿ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸದಸ್ಯ ಪ್ರಭಾಕರ್ ಪ್ರಭು...
ಮೀನುಗಾರಿಕೆಯಲ್ಲಿ ಅತ್ಯಾಧುನಿಕ ಸಂವಹನ ತಂತ್ರಜ್ಞಾನ ಅಳವಡಿಸಲು ಪ್ರಧಾನಿ ಮೋದಿಗೆ ಕರ್ನಾಟಕ ಮೀನುಗಾರರ ಮನವಿ
ಮೀನುಗಾರಿಕೆಯಲ್ಲಿ ಅತ್ಯಾಧುನಿಕ ಸಂವಹನ ತಂತ್ರಜ್ಞಾನ ಅಳವಡಿಸಲು ಪ್ರಧಾನಿ ಮೋದಿಗೆ ಕರ್ನಾಟಕ ಮೀನುಗಾರರ ಮನವಿ
ಉಡುಪಿ: ಕರ್ನಾಟಕದ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ತುರ್ತು ಅಗತ್ಯವನ್ನು ರಾಜ್ಯದ ಪ್ರಮುಖ ಮೀನುಗಾರ ಸಂಘಟನೆಗಳು ಬಲವಾಗಿ ಪ್ರತಿಪಾದಿಸಿದ್ದು,...
ಆಳ್ವಾಸ್ ‘ವಿಕಿ ಕ್ಯಾಂಪ್’ ಉದ್ಘಾಟನೆ
ಆಳ್ವಾಸ್ ‘ವಿಕಿ ಕ್ಯಾಂಪ್’ ಉದ್ಘಾಟನೆ
ಮೂಡುಬಿದಿರೆ: ಪ್ರತಿಯೊಬ್ಬರೂ ಸಂಶೋಧನಾ ಮನೋಭಾವವನ್ನು ಬೆಳಸಿಕೊಂಡು, ಆ ಮೂಲಕ ಬರಹಗಳನ್ನು ಜಾಲಕ್ಕೆ ರವಾನಿಸುವುದರಿಂದ ವಿಕಿಪೀಡಿಯಾದಲ್ಲಿ ವಿಷಯಗಳ ಗುಣಮಟ್ಟ ಹೆಚ್ಚಿಸಲು ಸಾಧ್ಯ. ಆದ್ದರಿಂದ ಶಿಕ್ಷಣದೊಂದಿಗೆ ಸಂಶೋಧನಾ ಪ್ರಕ್ರಿಯೆಗಳ ಅರಿವು ವಿದ್ಯಾರ್ಥಿಗಳಲ್ಲಿರಬೇಕು...
ಜೆಪ್ಪು ಸಂತ ಅಂತೋನಿ ಆಶ್ರಮದ ನಿವಾಸಿ ಕಾಣೆ: ಪತ್ತೆಗೆ ಮನವಿ
ಜೆಪ್ಪು ಸಂತ ಅಂತೋನಿ ಆಶ್ರಮದ ನಿವಾಸಿ ಕಾಣೆ: ಪತ್ತೆಗೆ ಮನವಿ
ಮಂಗಳೂರು: ನಗರದ ಜೆಪ್ಪು ಸಂತ ಅಂತೋನಿ ಆಶ್ರಮದ ನಿವಾಸಿ ರೊನಾಲ್ಡ್ ಡಿ’ಸೋಜಾ (77) ಎಂಬವರನ್ನು ಅನಾರೋಗ್ಯದ ಕಾರಣದಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....