ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್
ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ದಾರರು) ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಯ ವರೆಗಿನ ಆರೋಗ್ಯ ಸುರಕ್ಷೆಯನ್ನು ನೀಡುವ ಕೇಂದ್ರ...
ಉಡುಪಿ ನಗರಸಭೆಯ ವತಿಯಿಂದ 76 ಮಂದಿ ಫಲಾನುಭವಿಗಳಿಗೆ ಟೈಲರಿಂಗ್ ಯಂತ್ರ ವಿತರಣೆ
ಉಡುಪಿ ನಗರಸಭೆಯ ವತಿಯಿಂದ 76 ಮಂದಿ ಫಲಾನುಭವಿಗಳಿಗೆ ಟೈಲರಿಂಗ್ ಯಂತ್ರ ವಿತರಣೆ
ಉಡುಪಿ: ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಶೇ. 7.25 ಬಡಜನರ ಕಲ್ಯಾಣ ಕಾರ್ಯಕ್ರಮದ ಯೋಜನೆಯಡಿ 76 ಮಂದಿ...
ಮೂಡುಬಿದಿರೆ: ಪ್ರೇಯಸಿಯ ಕೊಂದು ಪ್ರೇಮಿ ಆತ್ಮಹತ್ಯೆ
ಮೂಡುಬಿದಿರೆ: ಪ್ರೇಯಸಿಯ ಕೊಂದು ಪ್ರೇಮಿ ಆತ್ಮಹತ್ಯೆ
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಶಾಲೆ ಬಳಿ ಕುಟುಂಬದವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವತಿಯನ್ನು ಆಕೆ ಸಂಬಂಧಿ, ಪ್ರಿಯಕರ ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚರಿಷ್ಮಾ ಪೂಜಾರಿ(20)...
ಮೀನುಗಾರಿಕಾ ಕಾಲೇಜಿನಲ್ಲಿ ಗೋಲ್ಡನ್ ಜೂಬಿಲಿ ಬ್ಯಾಟ್ಮಿಂಟನ್ ಟೂರ್ನಮೆಂಟ್
ಮೀನುಗಾರಿಕಾ ಕಾಲೇಜಿನಲ್ಲಿ ಗೋಲ್ಡನ್ ಜೂಬಿಲಿ ಬ್ಯಾಟ್ಮಿಂಟನ್ ಟೂರ್ನಮೆಂಟ್
ಮಂಗಳೂರು : ನಗರದ ಮೀನುಗಾರಿಕಾ ಕಾಲೇಜಿನಲ್ಲಿ ಮಂಗಳೂರಿನಲ್ಲಿ ಗೋಲ್ಡನ್ ಜೂಬಿಲಿಯ ಅಂಗವಾಗಿ ನವೆಂಬರ್ 22 ನೇ ಗುರುವಾರದಂದು ದ.ಕ. ಜಿಲ್ಲಾ ಮಟ್ಟದ ಫಿಶ್ಕೋ ಕಪ್ ಬ್ಯಾಟ್ಮಿಂಟನ್...
ಈದುಲ್ ಫಿತ್ರ್ ಶಾಂತಿ, ಸೌಹಾರ್ದತೆಯ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್
ಈದುಲ್ ಫಿತ್ರ್ ಶಾಂತಿ, ಸೌಹಾರ್ದತೆಯ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್
ಉಡುಪಿ: ಪವಿತ್ರ ರಂಝಾನ್ ತಿಂಗಳಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ...
ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ನಲ್ಲಿ ಕೆಟ್ ಅರ್ವಿ ವಾಜ್ ಗೆ ಬೆಳ್ಳಿ ಪದಕ
ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ನಲ್ಲಿ ಕೆಟ್ ಅರ್ವಿ ವಾಜ್ ಗೆ ಬೆಳ್ಳಿ ಪದಕ
ಮಂಗಳೂರು: ಕೆಟ್ ಆರ್ವಿ ವಾಜ್ ಅವರು 8–10 ವರ್ಷದ ವಯೋವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ, ವಿಶಾಖಪಟ್ಟಣದಲ್ಲಿ ನಡೆದ 63ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್...
ಆಹಾರ ವಿಜ್ಞಾನ: ಫೆ.8, 9ರಂದು ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ಆಹಾರ ವಿಜ್ಞಾನ: ಫೆ.8, 9ರಂದು ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಆಹಾರ ವಿಜ್ಞಾನ ಮತ್ತು ಪೆÇೀಷಣೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳ ಆಶ್ರಯದಲ್ಲಿ ಫೆ.8 ಮತ್ತು 9ರಂದು `ಆಹಾರ...
ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬೇಡಿ- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬೇಡಿ- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲು 72 ಗಂಟೆ ಬಾಕಿ ಇದ್ದು, ಜಿಲ್ಲೆಯಲ್ಲಿ ಶಾಂತಿಯುತ ಮತ್ತು ವ್ಯವಸ್ಥಿತ...
ಆಗಸ್ಟ್ 5 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪ್ರವಾಸ
ಆಗಸ್ಟ್ 5 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪ್ರವಾಸ
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಡಾ. ಜಯಮಾಲಾ ಅವರ ದಕ್ಷಿಣ...
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಹಿಳಾ ಆರೋಗ್ಯ ಮತ್ತು ಸಾವು-ಜೀವದ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು...