ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕುಂದಾಪುರ ಲಯನ್ಸ್ ಕ್ಲಬ್‍ನಿಂದ ಕಸದ ಬಿನ್ ಕೊಡುಗೆ
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕುಂದಾಪುರ ಲಯನ್ಸ್ ಕ್ಲಬ್‍ನಿಂದ ಕಸದ ಬಿನ್ ಕೊಡುಗೆ
ಮಂಗಳೂರು: ಸಾರ್ವಜನಿಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು ಕುಂದಾಪುರ ಲಯನ್ಸ್ ಕ್ಲಬ್ ವತಿಯಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಸದ...
26ನೇ ಅಖಿಲ ಭಾರತ ಪೊಲೀಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಿ.ಐ.ಎಸ್.ಎಫ್ ಮಹಿಳಾ ಬ್ಯಾಂಡ್ ಗೆ ಸನ್ಮಾನ
26ನೇ ಅಖಿಲ ಭಾರತ ಪೊಲೀಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಿ.ಐ.ಎಸ್.ಎಫ್ ಮಹಿಳಾ ಬ್ಯಾಂಡ್ ಗೆ ಸನ್ಮಾನ
ಮಂಗಳೂರು: ಸಿ.ಐ.ಎಸ್.ಎಫ್ ಪ್ರಧಾನ ಕಚೇರಿಯಲ್ಲಿ ಪಡೆ ಪ್ರಧಾನ ಕಚೇರಿ ಮತ್ತು ದೆಹಲಿ ಮೂಲದ ಸಿ.ಐ.ಎಸ್.ಎಫ್...
Karnataka Cong crisis: No interference by CM’s son Yathindra in administration, says Shivakumar
Karnataka Cong crisis: No interference by CM's son Yathindra in administration, says Shivakumar
Shivamogga: Responding to the rumours of interference of Karnataka Chief Minister Siddaramaiah's...
ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ “ಪರಿಣತಿ – 2025” ಸನಿವಾಸ ಕಾರ್ಯಾಗಾರ
ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ "ಪರಿಣತಿ - 2025" ಸನಿವಾಸ ಕಾರ್ಯಾಗಾರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾ ಕುಡಾಳ್ ದೇಶದ ಅಧ್ಯಕ್ಷ ಬ್ರಾಹ್ಮಣ...
ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ಆರಂಭ
ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ಆರಂಭ
ಉಡುಪಿ: ಚುನಾವಣ ಆಯೋಗದ ನಿರ್ದೇಶನದಂತೆ, ಮುಂಬರುವ ಸಾರ್ವತ್ರಿಕ ಚುನಾವಣೆ 2019 ಗೆ ಸಂಬಂದಿಸಿದಂತೆ ಮತದಾರರ ಪಟ್ಟಿಗೆ ಸಂಬಂದಿಸಿದ ಮಾಹಿತಿಗಳನ್ನು ಉಡುಪಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರು ಪಡೆಯಲು...
ಗಾಂಜಾ ಸಾಗಾಟ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ಗಾಂಜಾ ಸಾಗಾಟ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ ರೂ...
ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ
ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ
ಮಂಗಳೂರು: ದ.ಕ.ಜಿಲ್ಲಾ ಎನ್.ಎಸ್.ಯು.ಐ ಕಾರ್ಯಾಕಾರಿಣಿ ಸಭೆ ನಗರದ ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.
ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ಸ್ ಸ್ಟೀಫನ್, ದ.ಕ. ಜಿಲ್ಲಾ ಕಾಂಗ್ರೆಸ್...
ಮಂಗಳೂರು: ಫಾದರ್ ಮುಲ್ಲರ್ ನರ್ಸಿಂಗ್ ಹಾಗೂ ಸ್ಪೀಚ್ & ಹಿಯರಿಂಗ್ ಕಾಲೇಜುಗಳ ಪದವಿ ಪ್ರದಾನ
ಮಂಗಳೂರು: ಫಾದರ್ ಮುಲ್ಲರ್ ನರ್ಸಿಂಗ್ ಹಾಗೂ ಸ್ಪೀಚ್ & ಹಿಯರಿಂಗ್ ಕಾಲೇಜುಗಳ ಪದವಿ ಪ್ರದಾನ
ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಅಂಗ ಸಂಸ್ಥೆಗಳಾದ ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್, ಫಾದರ್ ಮುಲ್ಲರ್...
ಉತ್ತಮ ಭವಿಷ್ಯಕ್ಕಾಗಿ ಪರಿಸರವನ್ನು ರಕ್ಷಿಸಿ : ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್.ಕೆ
ಉತ್ತಮ ಭವಿಷ್ಯಕ್ಕಾಗಿ ಪರಿಸರವನ್ನು ರಕ್ಷಿಸಿ : ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್.ಕೆ
ಮಂಗಳೂರು: ಶುದ್ಧ ವಾತಾವರಣದ ಜೀವನಕ್ಕಾಗಿ ಹಾಗೂ ನೆಲಜಲದ ಸಂರಕ್ಷಣೆಗೆ ಮರಗಳನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್.ಕೆ...
ಎಂಡೋಸಲ್ಫಾನ್ ಸಂತ್ರಸ್ತರಿಗೆ ಇನ್ನೂ 4 ಪಾಲನಾ ಕೇಂದ್ರ: ಜಿಲ್ಲಾಧಿಕಾರಿ – ಸಸಿಕಾಂತ್ ಸೆಂಥಿಲ್
ಎಂಡೋಸಲ್ಫಾನ್ ಸಂತ್ರಸ್ತರಿಗೆ ಇನ್ನೂ 4 ಪಾಲನಾ ಕೇಂದ್ರ: ಜಿಲ್ಲಾಧಿಕಾರಿ - ಸಸಿಕಾಂತ್ ಸೆಂಥಿಲ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನೂ 4 ಪಾಲನಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗುವುದು ಎಂದು...