K’taka cops donate blood plasma to treat Covid patients

K'taka cops donate blood plasma to treat Covid patients   Bengaluru: As frontline warriors in the battle against the deadly pandemic, many Karnataka police personnel donated...

ಕರಾವಳಿ ಅಭಿವೃದ್ಧಿ ಯೋಜನೆಗಳಲ್ಲಿ ಸ್ಥಳೀಯರ ಹಿತಾಸಕ್ತಿ, ಸಂಸ್ಕೃತಿ ಹಾಗೂ ಭದ್ರತೆಗೆ ಆದ್ಯತೆ ನೀಡಿ: ವಿಹಿಂಪ

ಕರಾವಳಿ ಅಭಿವೃದ್ಧಿ ಯೋಜನೆಗಳಲ್ಲಿ ಸ್ಥಳೀಯರ ಹಿತಾಸಕ್ತಿ, ಸಂಸ್ಕೃತಿ ಹಾಗೂ ಭದ್ರತೆಗೆ ಆದ್ಯತೆ ನೀಡಿ: ವಿಹಿಂಪ ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಅಭಿವೃದ್ಧಿಗೆ...

ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕವಾಗಿ ವಿಕಸನಗೊಳ್ಳಲು ಯೋಗ- ಸ್ವಾಮಿ ಯುಗೇಶನಂದಾಜೀ

ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕವಾಗಿ ವಿಕಸನಗೊಳ್ಳಲು ಯೋಗ- ಸ್ವಾಮಿ ಯುಗೇಶನಂದಾಜೀ ಮAಗಳಾದೇವಿಯ ಶ್ರೀ ರಾಮಕೃಷ್ಣ ಮಠದಲಿ ಎರಡು ವಾರಗಳ ಕಾಲ ಜರುಗುವ ಸಂಜೆಯ ಯೋಗ ಶಿಬಿರವನ್ನು ರಾಮಕೃಷ್ಣ ಮಠ, ಮಂಗಳೂರು ಇಲ್ಲಿಯ...

ಮಂಗಳೂರಿನ ಕ್ರೀಡಾ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನಕ್ಕೆ ಶಾಸಕ ಕಾಮತ್ ಮನವಿ

ಮಂಗಳೂರಿನ ಕ್ರೀಡಾ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನಕ್ಕೆ ಶಾಸಕ ಕಾಮತ್ ಮನವಿ ಮಂಗಳೂರು: ಮಂಗಳೂರಿನ ಕ್ರೀಡಾ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ರಹೀಂ ಖಾನ್ ಅವರಿಗೆ ಶಾಸಕ ಡಿ ವೇದವ್ಯಾಸ...

ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಕೂಟದಲ್ಲಿ ಆನಂದ ಅಮೀನ್ ಅವರಿಗೆ ಆರು ಪದಕ

ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಕೂಟದಲ್ಲಿ ಆನಂದ ಅಮೀನ್ ಅವರಿಗೆ ಆರು ಪದಕ ಮಂಗಳೂರು :ಬೆಂಗಳೂರಿನ ವಿಜಯನಗರ ಈಜುಕೊಳದಲ್ಲಿ ಇತ್ತೀಚೆಗೆ ನಡೆದ 20ನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಕೂಟದಲ್ಲಿ ನಗರದ...

ನಿರ್ದೇಶಕರಲ್ಲದೆ ಬಡವಾದ ಪಿಯು ಬೋರ್ಡ್, ಸಚಿವರಿಲ್ಲದೆ ಕಂಗೆಟ್ಟ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯನ್ನು ಶೀಘ್ರ ಸರಿಪಡಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು: ನಿರ್ದೇಶಕರಲ್ಲದೆ ಬಡವಾದ ಪಿಯು ಬೋರ್ಡ್, ಸಚಿವರಿಲ್ಲದೆ ಕಂಗೆಟ್ಟ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯನ್ನು ಶೀಘ್ರ ಸರಿಪಡಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ದಿನಾಂಕ 07.12.2018 ರಂದು ಮಂಗಳೂರಿನಲ್ಲಿ  ಹೋರಾಟ ಇಂದು ಮಣ್ಣಗುಡ್ಡ ಸರ್ಕಲಿನಲ್ಲಿ ರಾಜ್ಯ...

ರಕ್ತದಾನದಿಂದ ಹೃದಯಗಳು ಬೆಸೆಯುತ್ತದೆ : ಡಾ|| ಚೂಂತಾರು 

ರಕ್ತದಾನದಿಂದ ಹೃದಯಗಳು ಬೆಸೆಯುತ್ತದೆ : ಡಾ|| ಚೂಂತಾರು  ಮ0ಗಳೂರು :ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನಾಚರಣೆ” ಅಂಗವಾಗಿ ಜಿಲ್ಲಾ ಗೃಹರಕ್ಷಕದಳ, ದ.ಕ.ಜಿಲ್ಲೆ ಇದರ ವತಿಯಿಂದ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಗರದ ಪೊಲೀಸ್ ಪೆರೇಡ್...

ಬಿಜೆಪಿಯಿಂದ ಕಾಂಗ್ರೆಸ್‍ಗೆ ಮರಳಿದ ಭಟ್ಕಳ ಮಾಜಿ ಶಾಸಕ ಜೆ.ಡಿ.ನಾಯಕ್

ಬಿಜೆಪಿಯಿಂದ ಕಾಂಗ್ರೆಸ್‍ಗೆ ಮರಳಿದ ಭಟ್ಕಳ ಮಾಜಿ ಶಾಸಕ ಜೆ.ಡಿ.ನಾಯಕ್ ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಪ್ರಮುಖ ನಾಯಕರು ಹಾಗೂ ಮಾಜಿ ಶಾಸಕರಾದ ಜೆ.ಡಿ.ನಾಯಕ್ ಕಾಂಗ್ರೆಸ್‍ಗೆ ಮರಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಲೋಕಸಭೆ...

ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ

ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ   ಮೂಡಬಿದಿರೆ:  ಭಾರತದ ರಾಷ್ಟ್ರೀಯ ಸೈನ್ಯ ದಳವು ಯುವಜನತೆಯನ್ನು ಸರಿಯಾದ ಮಾರ್ಗದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕಮಾಂಡರ್ ಮಹೇಶ್ ಎನ್ ನಾಯಕ್ ಹೇಳಿದರು. ಅವರು ಆಳ್ವಾಸ್...

ಲೋಕಾಯುಕ್ತರಿಗೆ ಚಾಕು ಇರಿತ: ಗೃಹ ಸಚಿವರ ರಾಜೀನಾಮೆಗೆ ಕಾರ್ಣಿಕ್ ಆಗ್ರಹ

ಲೋಕಾಯುಕ್ತರಿಗೆ ಚಾಕು ಇರಿತ: ಗೃಹ ಸಚಿವರ ರಾಜೀನಾಮೆಗೆ ಕಾರ್ಣಿಕ್ ಆಗ್ರಹ ಮಂಗಳೂರು: ಕರ್ನಾಟಕ ಲೋಕಾಯುಕ್ತರಾದ ಜಸ್ಟೀಸ್ ವಿಶ್ವನಾಥ ಶೆಟ್ಟಿ ಯವರನ್ನು ಚಾಕುವಿನಿಂದ ಇರಿಯುವ ಮೂಲಕ ಕೊಲೆ ನಡೆಸಲು ಯತ್ನಿಸಿದ ಘಟನೆಯನ್ನು  ವಿಧಾನಪರಿಷತ್ ವಿರೋಧ ಪಕ್ಷಗಳ...

Members Login

Obituary

Congratulations