ಮಂಗಳೂರು: ಜೆಸಿಬಿ ಆಪರೇಟರ್ ಕಾಣೆ: ಪತ್ತೆಗೆ ಮನವಿ

Spread the love

ಮಂಗಳೂರು: ಜೆಸಿಬಿ ಆಪರೇಟರ್ ಕಾಣೆ: ಪತ್ತೆಗೆ ಮನವಿ

ಮಂಗಳೂರು: ಉತ್ತರ ಪ್ರದೇಶ ಮೂಲದ ಮನೀಷ್ ಎಂಬವರು ಬಜಪೆಗೆ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡಲು ಬಂದಿದ್ದು, ಅಕ್ಟೋಬರ್ 27 ರಂದು ಕಾಣೆಯಾಗಿರುವ ಬಗ್ಗೆ ಬಜಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಚಹರೆ: ಸುಮಾರು 5.6 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಹಿಂದಿ, ಭೋಜ್ಪುರಿ ಭಾಷೆ ಮಾತನಾಡುತ್ತಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಬಜಪೆ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments