Home Mangalorean News Kannada News ಮಣಿಪಾಲ ನೂತನ ಅಗ್ನಿಶಾಮಕದಳ ಘಟಕಕ್ಕೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ

ಮಣಿಪಾಲ ನೂತನ ಅಗ್ನಿಶಾಮಕದಳ ಘಟಕಕ್ಕೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ

Spread the love

ಮಣಿಪಾಲ ನೂತನ ಅಗ್ನಿಶಾಮಕದಳ ಘಟಕಕ್ಕೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ

ಮಣಿಪಾಲದ ಅದರ್ಶ ನಗರದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಗ್ನಿಶಾಮಕ ದಳದ ಕಚೇರಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ಅಗ್ನಿಶಾಮಕ ದಳದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮಣಿಪಾಲ ನಗರದ ಬಹು ವರ್ಷಗಳ ಬೇಡಿಕೆಯಾಗಿದ್ದ ಅಗ್ನಿಶಾಮಕ ದಳ ಘಟಕಕ್ಕೆ ನನ್ನ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರ ಆಗ್ನಿ ಶಾಮಕ ದಳವನ್ನು ಮಂಜೂರು ಮಾಡಿದ್ದು, ಇದೀಗ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಮಣಿಪಾಲ ಕೈಗಾರಿಕಾ ಪ್ರದೇಶ, ಬೃಹತ್ ವಸತಿ ಸಮುಚ್ಚಯಗಳನ್ನು ಒಳಗೊಂಡ ಮಣಿಪಾಲ ನಗರಕ್ಕೆ ತುರ್ತು ಸಂದರ್ಭದಲ್ಲಿ ಉಡುಪಿಯಿಂದ ಅಗ್ನಿಶಾಮಕ ವಾಹನ ಬರುವ ಅನಿವಾರ್ಯತೆಯಿಂದ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಲು ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಅತ್ಯವಶ್ಯಕವಾಗಿದ್ದ ಅಗ್ನಿಶಾಮಕ ದಳ ಶೀಘ್ರ ಕಾರ್ಯಾರಂಭಗೊಳ್ಳುವ ಮೂಲಕ ಜನರ ಸೇವೆಗೆ ಲಭ್ಯವಾಗಲಿದೆ ಎಂದರು.

ಮಣಿಪಾಲ ವಾರ್ಡಿನ ಮಾಜಿ ನಗರಸಭಾ ಸದಸ್ಯರಾದ ಮಂಜುನಾಥ ಮಣಿಪಾಲ ಮಣಿಪಾಲ ಭಾಗಕ್ಕೆ ಅತೀ ಅವಶ್ಯಕವಾಗಿದ್ದ ಅಗ್ನಿಶಾಮಕ ದಳ ಘಟಕ ಆರಂಭಕ್ಕೆ ವಿಶೇಷ ಮುತುವರ್ಜಿವಹಿಸಿ ಮಂಜೂರು ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ಹರೀಶ್ ಶೆಟ್ಟಿ, ಟಿ ಜಿ ಹೆಗಡೆ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಈಶ್ವರ ನಗರ ವಾರ್ಡ್ ಅಧ್ಯಕ್ಷರಾದ ಸುರೇಶ್ ಆಚಾರ್ಯ, ಕಾರ್ಯದರ್ಶಿ ಶ್ರೀ ಕೃಷ್ಣ ನಾಯ್ಕ್, ಪ್ರಮುಖರಾದ ನರಸಿಂಹ ನಾಯಕ್, ಪೃಥ್ವಿರಾಜ್, ನಿತಿನ್ ಪೈ, ಗುರುರಾಜ್ ಭಂಡಾರಿ, ಸತೀಶ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version