Home Mangalorean News Kannada News ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ-ಮಗು ನಾಪತ್ತೆ

ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ-ಮಗು ನಾಪತ್ತೆ

Spread the love

ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ-ಮಗು ನಾಪತ್ತೆ

ಮಂಗಳೂರು: ಬಳ್ಳಾರಿ ಮೂಲದ ರಕ್ಷಿತಾ ಎಂ(21) ಎಂಬವರು ಪ್ರಸ್ತುತ ನಗರದ ಬಂಗ್ರ ಕೂಳೂರು ದಂಬೆಲ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 9 ರಂದು ತನ್ನ ಮಗ ಆದರ್ಶ್(1)ನೊಂದಿಗೆ ಮನೆಯಿಂದ ಹೋದವರು ಈವರೆಗೆ ಮನೆಗೂ ಬಾರದೇ ಕಾಣೆಯಾಗಿರುವ ಪ್ರಕರಣ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಾವೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version