ನ. 12 : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಯಶ್ಪಾಲ್ ಸುವರ್ಣರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿಗಳ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನವೆಂಬರ್ 12 ಗುರುವಾರ ಬೆಳಿಗ್ಗೆ 10.30ಕ್ಕೆ ಸಾರ್ವಜನಿಕರ ಅಹವಾಲು ಸ್ವೀಕಾರ ನಡೆಸಲಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
