ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ

Spread the love

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ವಾಕ್-ಇನ್ ಸಂದರ್ಶನವನ್ನು ಜೂನ್ 20 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ https://pilikula.karnataka.gov.inವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments